ಬಿಹಾರದಲ್ಲಿ 'ಮಹಾಘಟಬಂಧನ' ಸರ್ಕಾರ ರಚನೆ ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. 20 ವರ್ಷಗಳಿಂದ ಮುಂದುವರೆದ ದುರ್ಬಲ ಆಡಳಿತಕ್ಕೆ ಕೊನೆ ಸಮಯ ಬಂದಿದೆ ಎಂದು ಹೇಳಿದ್ದಾರೆ.
ಮತದಾನದ ಎರಡನೇ ಹಂತಕ್ಕೂ ಒಂದು ದಿನ ಮುನ್ನ ನೀಡಿದ ಈ ಹೇಳಿಕೆ ರಾಜಕೀಯ ವಲಯದಲ್ಲಿ ವಿಶೇಷ ಪ್ರಾಮುಖ್ಯತೆ ಪಡೆದಿದೆ. ಬಿಹಾರದ ವೈಭವವನ್ನು ನಾವು ಪುನಃಸ್ಥಾಪಿಸುತ್ತೇವೆ. ಮಹಾಘಟಬಂಧನ...
ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡು ಸಚಿವರನ್ನಾಗಿ ಮುಂದುವರೆಸುವಂತೆ ಸರ್ಕಾರವನ್ನು ಮತ್ತು ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿ ಶಿರಾ ನಗರದಲ್ಲಿ ಸಾಹಸ್ರಾರು K.N.R. ಅಭಿಮಾನಿ ಬಳಗ ಹಾಗೂ ಅನುಯಾಯಿಗಳು ಸಮುದಾಯದ ಮುಖಂಡರು ಸೇರಿ ಬೃಹತ್ ಪ್ರತಿಭಟನೆ ನಡೆಸಿದರು.
ಕೆ. ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ...
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸ್ಪರ್ಧಿಸುವ ಹಕ್ಕು ದೊರಕಬೇಕು ಎಂಬ ನಂಬಿಕೆಯಲ್ಲಿ ಬಡತನದ ಮಧ್ಯೆಯೂ ಧೈರ್ಯದಿಂದ ಚುನಾವಣೆಗಳಲ್ಲಿ ನಿರಂತರವಾಗಿ ಹೋರಾಡುತ್ತಿರುವ ಶಿವಪ್ಪ ಮೀಲಾಣಿ ಇತ್ತೀಚಿನ ಒಬ್ಬ ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾರೆ.
ರಾಮದುರ್ಗ ಪಟ್ಟಣದ ಶಿವಪ್ಪ ಮೀಲಾಣಿ ಪ್ಲಾಸ್ಟಿಕ್ ಆಯುವವರಾಗಿ, ಪ್ರತಿದಿನವೂ ಸಾರ್ವಜನಿಕರಿಂದ ಬಿಸಾಡಿದ ಪ್ಲಾಸ್ಟಿಕ್ ಬಾಟಲಿಗಳನ್ನು ಸಂಗ್ರಹಿಸಿ ಮಾರಾಟಮಾಡಿ ಜೀವನೋಪಾಯ ನಡೆಸುತ್ತಿದ್ದಾರೆ. ಆದರೂ ಸಮಾಜದ ಆಕರ್ಷಕ ಸನ್ನಿವೇಶಗಳ ಕಡೆಗೆ ತಿರುಗದೆ,...
ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟ ಯಾವ ಕಾರಣಕ್ಕೂ ನಿಲ್ಲುವುದಿಲ್ಲ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿಯಲ್ಲಿ ಸೆಪ್ಟೆಂಬರ್ 22 ರಂದು ನಡೆದ ಸಾರ್ವಜನಿಕ ಸಭೆ ನಡಿದಿದೆ. ಸಭೆಯಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಘೋಷಣೆ ಮಾಡಿದ್ದಾರೆ.
ಹಾರೂಗೇರಿಯಲ್ಲಿ ಎಂಟನೇ ಹಂತದ ಮೀಸಲಾತಿ ಹೋರಾಟಕ್ಕೆ ಸೆಪ್ಟೆಂಬರ್ 22 ರಂದು ಅಧಿಕೃತ ಚಾಲನೆ...
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ತಮ್ಮದೇ ಸರ್ಕಾರ ಆಡಳಿತದಲ್ಲಿರುವಾಗಲೇ ಪಕ್ಷದ ಅಧ್ಯಕ್ಷರು ಅಸಮಾಧಾನದಿಂದ ಪತ್ರ, ಇದೀಗ ಸರ್ಕಾರದ ಆಡಳಿತದ ಮೇಲೆ ಅನುಮಾನ ಮೂಡಿಸುವಂತಾಗಿದೆ. ಅಲ್ಲದೆ ಸಾಮಾಜಿಕ ನ್ಯಾಯದ ಬಗ್ಗೆ ಪ್ರತಿಪಾದಿಸುವ, ಹಿಂದುಳಿದ ವರ್ಗಗಳ ಏಳ್ಗೆಯ ಕುರಿತು ಧ್ವನಿ...
ಬಿಹಾರ : ಮಹತ್ವದ ಬೆಳವಣಿಗೆಯಲ್ಲಿ ಬಿಹಾರದ ಆರ್‌ಜೆಡಿ ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್‌ರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದ್ದಾರೆ. ಈ ಮೂಲಕ ರಾಜಕೀಯದಲ್ಲಿರುವ ಮಕ್ಕಳು ದಾರಿ ತಪ್ಪದಂತೆ, ನೈತಿಕ ಮೌಲ್ಯಗಳನ್ನು ಕಡೆಗಣಿಸದಂತೆ ಎಚ್ಚರಿಸಲು ಇಂತಹ ದೊಡ್ಡ ನಿರ್ಧಾರ ಕೈಗೊಂಡಿದ್ದಾರೆ. ಇನ್ನೂ ಈ ಬಗ್ಗೆ...
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ನಟ ದರ್ಶನ್, ಸ್ನೇಹಿತರಿಗೆ ವಿಡಿಯೋ ಕಾಲ್ ಮಾಡಿರೋದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಜೈಲಿನಲ್ಲಿ ಎಲ್ಲರೂ ಸಾಮಾನ್ಯ ಖೈದಿನಗಳಂತೆ ಇರಬೇಕು. ಆದ್ರೆ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಆ್ಯಂಡ್, ಜೈಲಿನಲ್ಲಿ ಮನೆಯ ರೀತಿಯಲ್ಲೇ ದರ್ಬಾರ್ ನಡೆಸ್ತಿದ್ದಾರೆ.
ಜೈಲಿನಲ್ಲಿ ದಾಸನಿಗೆ ರಾಜಾತಿಥ್ಯ ನೀಡುತ್ತಿರುವ ಮತ್ತೊಂದು ಫೋಟೋ ವೈರಲ್ ಆಗಿದ್ದು, ಭಾರೀ...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...