ಆಂಧ್ರಪ್ರದೇಶದಲ್ಲಿ 16 ವರ್ಷದ ಒಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸುವ ಕುರಿತು ಅಧ್ಯಯನ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಸಂಬಂಧ ಕಠಿಣ ಕಾನೂನನ್ನು ಜಾರಿಗೊಳಿಸುವ ಅಗತ್ಯವಿದೆ ಎಂದು ರಾಜ್ಯದ ಐಟಿ ಸಚಿವ ನಾರಾ ಲೋಕೇಶ್ ಗುರುವಾರ ತಿಳಿಸಿದ್ದಾರೆ.
ಆಂಧ್ರಪ್ರದೇಶದ ಈ ಕ್ರಮವು ಆಸ್ಟ್ರೇಲಿಯಾದ ಸಮಾನ ಕ್ರಮದ ಬೆನ್ನಲ್ಲೇ ಕೈಗೊಳ್ಳಲಾಗುತ್ತಿದೆ. ಆಸ್ಟ್ರೇಲಿಯಾದಲ್ಲಿ 16 ವರ್ಷದೊಳಗಿನ ಮಕ್ಕಳನ್ನು ಸಾಮಾಜಿಕ...
ಕಳೆದ ವರ್ಷ ಆಸ್ಟ್ರೇಲಿಯಾ ರಾಜ್ಯಗಳಲ್ಲಿ ಸಣ್ಣದಾಗಿ ಅಭಿಯಾನ ಇದೀಗ ದೇಶವ್ಯಾಪಿ ವ್ಯಾಪಿಸಿದೆ. ಲಕ್ಷಾಂತರ ಮಕ್ಕಳಿಗೆ ಜಾಲತಾಣ ಖಾತೆಗಳಾದ ಫೇಸ್‌ಬುಕ್, ಇನ್ಸ್ಟಾಗ್ರಾಂ, ಥ್ರೆಡ್ಸ್, ಎಕ್ಸ್, ಯುಟ್ಯೂಬ್, ಸ್ನಾಪ್‌ಚಾಟ್, ರೆಡ್ಡಿಟ್, ಕಿಕ್, ಟ್ವಿಚ್ ಗಳನ್ನ ನಿಷೇಧಿಸಲಾಗಿದೆ. ಈಗಾಗಲೇ 10 ಜಾಲತಾಣಗಳಲ್ಲಿ ಖಾತೆ ಹೊಂದಿದ್ದ ಮಕ್ಕಳ ಖಾತೆ ಈಗಾಗಲೇ ರದ್ದುಪಡಿಸಲಾಗಿದೆ.
ಹೊಸಬರಿಗೂ ಕಠಿಣ ನಿಯಮಗಳ ಮೂಲಕವೇ ಖಾತೆ ತೆರೆಯಲು ಅವಕಾಶ...
ನೇಪಾಳದಲ್ಲಿ ಸಾಮಾಜಿಕ ಜಾಲತಾಣ ಆ್ಯಪ್‌ಗಳನ್ನು ನಿರ್ಬಂಧಿಸಲಾಗಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಪ್ರತಿಭಟನೆಯನ್ನು ಎದುರಿಸಲು ವಿಫಲವಾದ ನೇಪಾಳ ಸರ್ಕಾರ ಕೊನೆಗೂ ತನ್ನ ನಿರ್ಬಂಧ ಹಿಂಪಡೆಯಲು ತೀರ್ಮಾನಿಸಿದೆ. ಆದರೆ, ಈ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಕನಿಷ್ಠ 19 ಮಂದಿ ಮೃತಪಟ್ಟಿದ್ದು, 250ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವುದು ದುಃಖದ ಸಂಗತಿಯಾಗಿದೆ.
ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಿರೋಧಿಸಿ ನೇಪಾಳದ...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...