ಡೊನಾಲ್ಡ್ ಟ್ರಂಪ್ ತಮ್ಮ ತಂದೆಯ ಆಲ್ಝೈಮರ್ ಕಾಯಿಲೆ ಕುರಿತು ಮಾತನಾಡುವ ವೇಳೆ ಅದೇ ರೋಗದ ಹೆಸರನ್ನು ಮರೆತ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ನ್ಯೂಯಾರ್ಕ್ ಮ್ಯಾಗಜೀನ್‌ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ತಮ್ಮ ತಂದೆ ಫ್ರೆಡ್ ಟ್ರಂಪ್ ಅವರಿಗೆ ಇದ್ದ ಕಾಯಿಲೆ ಬಗ್ಗೆ ಮಾತನಾಡುತ್ತಿದ್ದರು.
ಈ ವೇಳೆ ನನಗೆ ಆ ಕಾಯಿಲೆ ಇಲ್ಲ...
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕವಾಗಿ ನಮಾಜ್ ಸಲ್ಲಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅದರಿಂದ ರಾಜಕೀಯಲ್ಲಿ ಭಾರೀ ಚರ್ಚೆ ಉಂಟಾಗಿದೆ. ಮುಸ್ಲಿಂರು ವಿಮಾನ ನಿಲ್ದಾಣದ ಆವರಣದಲ್ಲಿ ಸಾಲಾಗಿ ನಿಂತು ಪ್ರಾರ್ಥನೆ ಮಾಡುತ್ತಿರುವ ವಿಡಿಯೋ ವೈರಲ್ ಆದ ನಂತರ ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಬಿಜೆಪಿ ಮುಖಂಡರು...
ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ರದ್ದು ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾ, ಕಾನೂನು ಮುಂದೆ ಎಲ್ಲರೂ ಒಂದೇ ಎಂಬ ಗಟ್ಟಿ ಸಂದೇಶವನ್ನು ಈ ಮೂಲಕ ಸುಪ್ರೀಂಕೋರ್ಟ್ ರವಾನಿಸಿದೆ ಎಂದು ಪೋಸ್ಟ್ ಮಾಡಿದ್ದಾರೆ.
ಈ ಹಿಂದೆ ರೇಣುಕಾಸ್ವಾಮಿ ಕುಟುಂಬಕ್ಕೆ...
international story
ಇಂಗ್ಲೆಂಡ್ ನ ರೋಹಮ್ಟನ್ ವಿಶ್ವವಿದ್ಯಾಲಯದಲ್ಲಿ24 ವರ್ಷದ ಚೀನಾದ ಮೂಲದ ಯುವತಿ ಪದವಿ ಪಡೆದ ಸಂಭ್ರಮದಲ್ಲಿ ವಿದ್ಯಾರ್ಥಿಯೊಬ್ಬಳು ಕುಂಗ್ ಫೂ ಶೈಲಿಯ ಸೈಡ್ ಪ್ಲಿಪ್ ಸ್ಟಂಟ್ ಮಾಡಿ ಗಮನ ಸೆಳೆದಿದ್ದಾರೆ. ಈ ವೀಡಿಯಾ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಹಲವಾರು ವಿಕ್ಷಣೆಗಳನ್ನು ಪಡೆದುಕೊಂಡಿದೆ.24 ವರ್ಷದ ಚೀನಾ ಮೂಲದ ವಿದ್ಯಾರ್ಥಿಯೋಬ್ಬಳು ಈ ರೀತಿಯ ಸೈಡ್ ಪ್ಲಿಪ್...
ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...