ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮೂಲಕ ಫೇಮಸ್ ಆದ ಕಿಪ್ಪಿ ಕೀರ್ತಿಗಾಗಿ ಯುವಕನೊಬ್ಬ, ಚಾಕು ಹಿಡಿದು ಬೆದರಿಕೆ ಹಾಕಿದ ಘಟನೆ ನಡೆದಿದೆ. ಈಗ ಈ ಲವರ್ ಬಾಯ್ ಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಇತ್ತೀಚೆಗಷ್ಟೆ ತುಮಕೂರು ಜಿಲ್ಲೆ, ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಒಂದು ಘಟನೆ ಎಲ್ಲರ ಗಮನ ಸೆಳೆದಿದೆ. ಅದು ಚಾಕು ಹಿಡಿದು ರೀಲ್ಸ್...
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಹೈ-ಬ್ರೇಕ್ ಬಿದ್ದಿದೆ. ಬೈಕ್ ಟ್ಯಾಕ್ಸಿಗಳನ್ನ ಬ್ಯಾನ್ ಮಾಡಿರುವುದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೈಕ್ ಟ್ಯಾಕ್ಸಿ ಬ್ಯಾನ್ ಆದ ಮೇಲೆ ಬೆಂಗಳೂರಲ್ಲಿ ಟ್ರಾಫಿಕ್ ಕಿರಿಕಿರಿ ಹೆಚ್ಚಾಗಿದೆ. ಬೈಕ್ ಟ್ಯಾಕ್ಸಿ ಸವಾರರು ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಸಮಯದಲ್ಲಿ ಯಾವುದೇ ಪರ್ಮೀಷನ್ ಇಲ್ಲದೆ ವಿಧಾನ...
ಮಕ್ಕಳಿಂದ ಹೆಚ್ಚುತ್ತಿರುವ ಸಾಮಾಜಿಕ ಜಾಲತಾಣಗಳ ದುರ್ಬಳಕೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹೊಸ ಕಾನೂನು ತಂದಿದೆ. ಇದರ ಅಡಿಯಲ್ಲಿ, ಮಕ್ಕಳು ಫೇಸ್‌ಬುಕ್ , ವಾಟ್ಸಾಪ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಬಳಸುವ ಮೊದಲು ತಮ್ಮ ಪೋಷಕರ ಅನುಮತಿಯನ್ನು ಪಡೆಯುವುದು ಅವಶ್ಯಕ.
ಇಂದು ಕೇಂದ್ರ ಸರ್ಕಾರವು ಪ್ರಕಟಿಸಿದ ಕರಡು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ನಿಯಮಗಳು, 2025ರ ಪ್ರಕಾರ, ಡೇಟಾ...
ಸೋಶಿಯಲ್ ಮೀಡಿಯಾದಲ್ಲಿ ಯುವತಿಯೊಬ್ಬಳ ಖಾಸಗಿ ವಿಡಿಯೋ ಹಾಗೂ ಫೋಟೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ ಕಿರುತೆರೆ ನಟ ವರುಣ್ ಆರಾಧ್ಯ ವಿರುದ್ಧ ಯುವತಿಯೊಬ್ಬಳು ದೂರು ನೀಡಿದ್ದಾರೆ.
ಬಸವೇಶ್ವರ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
https://youtu.be/tncZMHyALBk?si=S7FJbghl5nQwg43J
ಬೃಂದಾವನ ಧಾರಾವಾಹಿಯಲ್ಲಿ ನಟಿಸಿರುವ ನಟ ವರುಣ್ ಆರಾಧ್ಯ ಅವರು ಯುವತಿಯೊಬ್ಬಳ ಖಾಸಗಿ ವಿಡಿಯೋ ಹಾಗು ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ...
ರಾಜ್ಯ ಸುದ್ದಿಗಳು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಇನ್ನು ಕೆಲವೇ ದಿನಗಳಲ್ಲಿ ಸರ್ಕಾರ ನಿಲ್ಲಿಸುತ್ತದೆ ಎಂಬ ವದಂತಿಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಈ ವದಂತಿಗಳಿಗೆ ಸಾರಿಗೆ ಸಚಿವರು ತಡೆ ಹಾಕಿದ್ದಾರೆ.
"ನಾವು ನಿಸ್ಸಂದೇಹವಾಗಿ ಈ ಯೋಜನೆಯನ್ನು ಐದು ವರ್ಷಗಳ ಕಾಲ ಮುಂದುವರಿಸುತ್ತೇವೆ, ಮತ್ತೆ ಅಧಿಕಾರಕ್ಕೆ ಬರುತ್ತೇವೆ ಮತ್ತು...
political news:
ಕೆಜಿಎಫ್ ಶಾಸಕಿ ರೂಪಾಕಲಾ ಶಶಿಧರ್ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಇಷ್ಟು ದಿನ ಕ್ಷೇತ್ರದಲ್ಲಿ ಸುಮ್ಮನಿದ್ದು, ಅಭಿವೃದ್ಧಿ ಕೆಲಸ ಮಾಡದೇ ಈಗ ಗಿಫ್ಟ್ ಗಳನ್ನ ನೀಡ್ತಿದ್ದಾರೆಂದು ಆಕ್ರೋಶ ಹೊರಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಯುಗಾದಿ ಹಬ್ಬಕ್ಕೆ ಶಾಸಕಿ ರೂಪಕಲಾ ಶಶಿಧರ್ ಅವರು,...
International news
ಗುರುಗ್ರಾಮ(ಮಾ.3): ವಾಟ್ಸಾಪ್ ಗ್ರೂಪಿನಿಂದ ರಿಮೂವ್ ಮಾಡಿದ ವಿಚಾರಕ್ಕೆ ನಾಲ್ವರು ಆ ಗ್ರೂಪಿನ ಅಡ್ಮಿನ್ ಗೆ ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಈ ಘಟನೆ ನಡೆದಿರೋದು ದೆಹಲಿಯ ಗುರುಗ್ರಾಮದಲ್ಲಿ. ಈಗಾಗಲೇ ನಾಲ್ಕು ಜನರನ್ನು ಪೊಲೀಸರು ಬಂದಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೆನಿಸ್ ಕೋಚ್, ಜಾವೆಲಿನ್ ಥ್ರೋ ಸ್ಪರ್ಧಿ ಹಾಗೂ ಟೋಲ್ ಪ್ಲಾಜಾದ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಂದಿಸುವಂತಹ ಕಾಮೆಂಟ್...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...