'ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ವ್ಯವಹಾರ ನಡೆದಿದೆ’ ಎಂಬ ವದಂತಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ. ಅವರು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಅಪಪ್ರಚಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, 20 ಕೋಟಿ, 10 ಕೋಟಿ ಕೊಟ್ಟರು ಎಂಬುದು ಶುದ್ಧ ಸುಳ್ಳು. ಯಾರಿಂದಲೂ ನಾವು ಹಣ ತೆಗೆದುಕೊಂಡಿಲ್ಲ ಎಂದು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.
ಫೇಸ್‌ಬುಕ್‌ನಲ್ಲಿ ಏನೇನೋ...