ಧಾರವಾಡ: ಈ ಬಾರಿ ಸೆಪ್ಟೆಂಬರ್ 18ರಂದು ಸಂಭ್ರಮ ಸಡಗರದಿಂದ ಗಣೇಶ ಚತುರ್ಥಿ ಆಚರಿಸಲಾಗುತ್ತದೆ. ನಮ್ಮ ಭಕ್ತಿ, ಭಾವ, ಸಂಪ್ರದಾಯಕ್ಕೆ ಚ್ಯುತಿ ಆಗದಂತೆ ಪರಿಸರ ಸ್ನೇಹಿ ಮಣ್ಣಿನ ಗೌರಿ, ಗಣಪತಿ ತಂದು ಪೂಜಿಸಿ ಹಬ್ಬ ಆಚರಿಸೋಣ. ಆದರೆ, ನಮ್ಮ ಆಚರಣೆಯಿಂದ ಜಲ, ನೆಲ, ಗಾಳಿ ಮತ್ತು ಪರಿಸರಕ್ಕೆ ಹಾನಿ ಆಗದಂತೆ ಎಚ್ಚರಿಕೆ ವಹಿಸೋಣ ಎಂದು ಸಾಮಾಜಿಕ...