ಧಾರವಾಡ : ರಾಜ್ಯಾದ್ಯಂತ ಇಂದು 11 ಕಡೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆದಿದೆ. ಅದರಲ್ಲಿ ಧಾರವಾಡ ಜಿಲ್ಲೆಯಲ್ಲೂ ಕೂಡ ನಡೆದಿದೆ. ತನ್ನ ಸಹೋದರನ ಮಗನ ಮದುವೆಗೆ ಹೊರಟಿದ್ದ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರೊಫೆಸರ್ ಸುಭಾಷಚಂದ್ರ ನಾಟಿಕರ್ ಅವರಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ.
ನಾಟಿಕರ್ ಅವರು ಕರ್ನಾಟಕ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ...