2013-2018ರ ಅವಧಿಯಲ್ಲಿ ಖಡಕ್ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಸಿದ್ಧರಾದ್ದರು. ಆದ್ರೆ ತಮ್ಮ ಎರಡನೇ ಅವಧಿಯಲ್ಲಿ ಶಾಂತವಾಗಿದ್ದಾರೆ ಎಂಬ ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಹಿಂದಿನ ‘ಟಗರು’ ಈಗ ದಿನದಿಂದ ದಿನಕ್ಕೆ ಸಾಫ್ಟ್ ಆಗಿದೆ ಎಂಬ ಟೀಕೆಗಳು ರಾಜಕೀಯ ವಲಯದಲ್ಲಿ ಕೇಳಿ ಬರ್ತಾ ಇವೆ.
ಹಿಂದೆಲ್ಲಾ ಸಿದ್ದರಾಮಯ್ಯ ಅಧಿವೇಶನದಲ್ಲಿ ಮಾತನಾಡಲು ನಿಂತರೆ ಎಲ್ಲರ ಬಾಯಿಯನ್ನು ಮುಚ್ಚಿಸುತ್ತಿದ್ದರು. ಯಾವುದೇ ವಿಚಾರವಿರಲಿ,...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....