Friday, July 4, 2025

soldier

ಚಲಿಸುತ್ತಿದ್ದ ರೈಲಿನಿಂದ ಸೈನಿಕನನ್ನು ತಳ್ಳಿದ ಟಿಟಿಇ

ಪ್ರಯಾಣ ಟಿಕೆಟ್ ಪರೀಕ್ಷಕರೊಬ್ಬರು ಚಲಿಸುತ್ತಿದ್ದ ರಾಜಧಾನಿ ಎಕ್ಷ್ ಪ್ರೆಸ್ ರೈಲಿನಿಂದ ಸೈನಿಕನನ್ನು ತಳ್ಳಿದ್ದಾರೆ. ಈ ಘಟನೆಯಲ್ಲಿ ರಜಪೂತ್ ರೈಫಲ್ಸ್ ಗೆ ಸೇರಿದ ಸೈನಿಕ ಸೋನುಕುಮಾರ್ ಸಿಂಗ್ ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆ ನಂತರ ರೈಲಿನಲ್ಲಿದ್ದ ಸಹ ಸೈನಿಕರು ಟಿಟಿಇಯನ್ನು ಥಳಿಸಿದ್ದಾರೆ. ಸೈನಿಕ ಸೋನುಕುಮಾರ್ ಬರೇಲಿ ರೈಲು ನಿಲ್ದಾಣದಲ್ಲಿ ರೈಲು ಹತ್ತುವಾಗ...

ರಸ್ತೆ ಗುಂಡಿಗೆ ಬಲಿಯಾದ ಯೋಧನ ನಿವಾಸಕ್ಕೆ ಮಹಾಲಿಂಗೇ ಗೌಡ ಭೇಟಿ

ಮಂಡ್ಯ: ಮೃತ ಯೋಧ ಕುಮಾರ್ ಮನೆಗೆ ಜೆಡಿಎಸ್ ಜಿಲ್ಲಾ ವಕ್ತಾರ ಮುದ್ದನಘಟ್ಟ ಮಹಾಲಿಂಗೇ ಗೌಡ ಭೇಟಿ‌ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮಂಡ್ಯ ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ನಿವಾಸಕ್ಕೆ ಭೇಟಿ ನೀಡಿ ಮಹಾಲಿಂಗೇಗೌಡ ಸಾಂತ್ವನ ಹೇಳಿದ್ದಾರೆ. ಮಂಡ್ಯದ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿಗೆ ನಿವೃತ್ತ ಯೋಧ ಕುಮಾರ್ ಬಲಿಯಾಗಿದ್ದರು. ಈ ಹಿನ್ನೆಲೆ ಮೃತ...

ಆಕಸ್ಮಿಕ ಗುಂಡು ಹಾರಿ ಯೋಧ ಸಾವು

ಆಕಸ್ಮಿಕವಾಗಿ ತನ್ನ ಬಂದೂಕಿನಿಂದ ಗುಂಡು ಹಾರಿ ಭಾರತೀಯ ಯೋಧ ಸಾವನ್ನಪ್ಪಿದ್ದಾರೆ. ಪೊಂಚ್ ಜಿಲ್ಲೆಯ ಗಡಿಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಈಶ್ವರನ್ ಆರ್ (27) ಮೃತಪಟ್ಟಿದ್ದಾರೆ. ಬಳ್ಳಾರಿಯಲ್ಲಿ ಮರ್ಯಾದಾ ಹತ್ಯೆ : ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ ಪ್ರಸ್ತುತ 37ನೇ ರಾಷ್ಟ್ರೀಯ ರೈಫಲ್ಸ್ ನ ಕರ್ತವ್ಯದ ಮೇಲೆ ನಿಯೋಜನೆಗೊಂಡಿದ್ದ ಯೋಧ, ಅಕಸ್ಮಿಕವಾಗಿ ತಮ್ಮ ರೈಫಲ್ಸ್...

ಕಾಶ್ಮೀರದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಎಲ್ಇಟಿ ಉಗ್ರರ ಬಂಧನ

ಕಾಶ್ಮೀರ : ಜಮ್ಮುಕಾಶ್ಮೀರದ ಪುಲ್ವಾಮದಲ್ಲಿ ಮೂವರು ಎಲ್.ಇಟಿ ಉಗ್ರರನ್ನು ಪೊಲೀಸರು ಬಂಧಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಕಾಶ್ಮೀರದ ವಿವಿಧೆಡೆ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಎಲ್ ಇ ಟಿ ಉಗ್ರರನ್ನು ಪುಲ್ವಾಮಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಉಗ್ರರು ಎಲ್ ಇಟಿ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, ಕಾಶ್ಮೀರದಲ್ಲಿ ದಾಳಿ ನಡೆಸಲು ಸಿದ್ಧತೆ ನಡೆಸಿದ್ದರು...

ನಿವೃತ್ತ ಯೋಧ ಮೆಹಬೂಬ್ ಸಾಬ್ ಗೆ ಅದ್ದೂರಿ ಸ್ವಾಗತ

ಧಾರವಾಡ : ಕಳೆದ ‍18 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ನಂತರ ಸ್ವಗ್ರಾಮಕ್ಕೆ ಆಗಮಿಸಿದ ಯೋಧನಿಗೆ ತಾಲೂಕಿನ ಬಮ್ಮಿಗಟ್ಟಿ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತ ಮಾಡಿಕೊಳ್ಳಲಾಯಿತು. ಧಾರವಾಡ ಜಿಲ್ಲೆ ಕಲಘಟಗಿ‌ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಯೋಧ ಮೆಹಬೂಬಸಾಬ್ ಬೆಲವಂತರವರು ಆಗಸ್ಟ್‌ 1ರಂದು ಸೇವಾ ನಿವೃತ್ತಿಯಾಗಿದ್ದು,  ಕಳೆದ ದಿನ ಬುಧವಾರ ಸೈನಿಕ ಮೆಹಬೂಬಸಾಬ್ ಸ್ವಗ್ರಾಮಕ್ಕೆ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img