Movie News: ನಿರ್ದೇಶಕ ತರುಣ್ ಸುಧೀರ್, ನಟಿ ಸೋನಲ್‌ರನ್ನು ವಿವಾಹವಾಗಲಿದ್ದಾರೆ. ಇವರಿಬ್ಬರ ವಿವಾಹಕ್ಕೆ ಮುಹೂರ್ತ ಕೂಡ ಫಿಕ್ಸ್ ಆಗಿದ್ದು, ತರುಣ್ ಸುಧೀರ್ ಇಂದು ಜೈಲಿಗೆ ಬಂದು ನಟ ದರ್ಶನ್‌ಗೆ ಆಮಂತ್ರಣ ಪತ್ರ ನೀಡಿದ್ದಾರೆ.
ಆಗಸ್ಟ್ 10 ಮತ್ತು 11ರಂದು ತರುಣ್ ಮದುವೆ ನಡೆಯಲಿದ್ದು, ಗೆಳೆಯ ದರ್ಶನ್ ಜೈಲಿನಲ್ಲಿರುವ ಕಾರಣ, ಮದುವೆ ಮುಂದೂಡಬೇಕು ಎಂದು ತರುಣ್ ನಿರ್ಧರಿಸಿದ್ದರು....
https://www.youtube.com/watch?v=465v9yigMGw
ಹೊರ ರಾಜ್ಯಗಳಲ್ಲೂ ಪ್ಯಾನ್ ಇಂಡಿಯಾ ಸಿನಿಮಾ 'ಬನಾರಸ್"ನ "ಮಾಯಗಂಗೆ" ಹಾಡಿಗೆ ಪ್ರಶಂಸೆಯ ಸುರಿಮಳೆ.
ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಾಯಕರಾಗಿ ನಟಿಸಿರುವ "ಬನಾರಸ್" ಚಿತ್ರದ "ಮಾಯಾಗಂಗೆ" ಹಾಡು ಇತ್ತೀಚೆಗೆ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಜಯತೀರ್ಥ ನಿರ್ದೇಶನದ ಈ...
ಚಿತ್ರೀಕರಣ ಆರಂಭದ ದಿನದಿಂದಲ್ಲೂ ಸಾಕಷ್ಟು ಕುತೂಹಲ ಹುಟ್ಟಿಸಿರುವ "ಶುಗರ್ ಫ್ಯಾಕ್ಟರಿ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಇತ್ತೀಚೆಗೆ ನೆಲಮಂಗಲದ ಬಳಿಯ ಅಂಕಿತ್ ವಿಸ್ತಾದಲ್ಲಿ ಕೊನೆಯ ಸನ್ನಿವೇಶವನ್ನು ಚಿತ್ರಿಸಿಕೊಳ್ಳುವುದರೊಂದಿಗೆ ನಿರ್ದೇಶಕ ದೀಪಕ್ ಅರಸ್ ಚಿತ್ರೀಕರಣ ಪೂರ್ಣಗೊಳಿಸಿ, ಕುಂಬಳಕಾಯಿ ಒಡೆದಿದ್ದಾರೆ. ಚಿತ್ರೀಕರಣ ಮುಕ್ತಾಯ ದಿನದ ಸಂಭ್ರಮವನ್ನು ಚಿತ್ರತಂಡ ಸಂತಸದಿಂದ ಆಚರಿಸಿದೆ.
ಗೋವಾ, ಬೆಂಗಳೂರು, ಮೈಸೂರು ಹಾಗೂ ಕಜಾಕಿಸ್ಥಾನದಲ್ಲಿ 55 ದಿನಗಳ ಚಿತ್ರೀಕರಣ...
Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದ ಜೊತೆ ಮಾತನಾಡಿದ್ದು, ದೆಹಲಿ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಸತ್ಯ ಹೇಳಬೇಕಾಗುತ್ತೆ, ಸರ್ವೇ ಪ್ರಕಾರ ನಮ್ಮ...