ಲಡಾಖ್‌ನಲ್ಲಿ ನಡೆಯುತ್ತಿರುವ ಉದ್ವಿಗ್ನತೆ ನಡುವೆ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಲಾಗಿದೆ. ಜನರನ್ನು ಪ್ರಚೋದಿಸುವಂತ ಹೇಳಿಕೆಗಳನ್ನು ನೀಡಿದ್ದಾರೆ ಎನ್ನುವ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ವಿಶೇಷವೆಂದರೆ, ನನ್ನ ಹೇಳಿಕೆಗಳಿಂದ ಬಂಧಿಸಿದರೂ ನನಗೆ ಸಂತೋಷ ಎಂದು ಹೇಳಿದ ಒಂದು ದಿನದ ನಂತರವೇ ಅವರನ್ನು ಬಂಧಿಸಲಾಗಿದೆ.
2018ರಲ್ಲಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪಡೆದ ವಾಂಗ್‌ಚುಕ್, ಲಡಾಖ್...