ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಮೊದಲ ಬಾರಿಗೆ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈಗಾಗಲೇ ವಿಜಯ್ ನಟಿಸುತ್ತಿರುವ ಲಿಗರ್ ಚಿತ್ರವು ಆಗಸ್ಟ್ 25 ರಂದು ಬಿಡುಗಡೆಗೊಳ್ಳಲು ಸಜ್ಜಾಗಿದ್ದು, ತೆಲುಗಿನ ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಮತ್ತು ಬಾಲಿವುಡ್ ಖ್ಯಾತ ನಿರ್ಮಾಪಕ ಕರಣ್ ಜೋಹರ್ ಅಕ್ಡಿ ಪಡ್ಕಿ ಎಂಬ ಚಿತ್ರದ ಹಾಡಿನ ಹೊಸ ಪೋಸ್ಟರವೊಂದನ್ನು ಬಿಡುಗಡೆಗೊಳಿಸಿದ್ದಾರೆ....