Wednesday, January 22, 2025

song release

Vinod prabhakar: ವಿನೋದ್ ಪ್ರಭಾಕರ್ ಅಭಿನಯದ “ಫೈಟರ್” ಚಿತ್ರದ “ಐ ವಾನ ಫಾಲೋ ಯು” ಹಾಡು ಬಿಡುಗಡೆ .

ಸಿನಿಮಾ ಸುದ್ದಿ: ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ "ಫೈಟರ್" ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ಐ ವಾನ ಫಾಲೋ ಯು" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗುರುಕಿರಣ್ ಸಂಗೀತ ನೀಡಿರುವ ಈ ಹಾಡನ್ನು ಚೈತ್ರ ಹೆಚ್. ಜಿ ಹಾಡಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ...

ಸೊಗಸಾಗಿದೆ “Mr ಬ್ಯಾಚುಲರ್” ಚಿತ್ರದ ಹಾಡು.

ಡಾರ್ಲಿಂಗ್ ಕೃಷ್ಣ ಅಭಿನಯದ ‘ಮಿಸ್ಟರ್ ಬ್ಯಾಚುಲರ್’  ಚಿತ್ರ ಜನವರಿ 6 ರಂದು ಬಿಡುಗಡೆಯಾಗಲಿದೆ.ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "Mr ಬ್ಯಾಚುಲರ್" ಚಿತ್ರಕ್ಕಾಗಿ ಮಾರುತಿ ಅವರು ಬರೆದಿರುವ "ಮದುವೆ ಯಾವಾಗ" ಎಂಬ ಸೊಗಸಾದ ಹಾಡು ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಈ ಹಾಡನ್ನು ಬಿಡುಗಡೆ ಮಾಡಿ ಶುಭ...

ಐಹೊಳೆಯ ಚರಿತ್ರೆ ಸಾರುವ ‘ಐಹೊಳೆ’ ಚಿತ್ರದ ಹಾಡುಗಳು

ಬೆಂಗಳೂರು: ರವೀಂದ್ರನಾಥ ಸಿರಿವರ ನಿರ್ದೇಶನದಲ್ಲಿ ಚಾಲುಕ್ಯರ ಪ್ರಥಮ ರಾಜಧಾನಿ ಎಂದೇ ಖ್ಯಾತವಾಗಿರುವ  ಐಹೊಳೆಯ ಚರಿತ್ರೆಯನ್ನು ಸಾರುವ ‘ಐಹೊಳೆ’ ಚಿತ್ರದ ಹಾಡುಗಳು, ಟ್ರೇಲರ್ ಹಾಗೂ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ‌ಸಾಹಿತಿ ಹಾಗೂ ಸಂಗೀತ ನಿರ್ದೇಶಕ ಡಾ.ಹಂಸಲೇಖ, ಲತಾ ಹಂಸಲೇಖ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಮನೋಜ್ ಕುಮಾರ್, ಜೀ ಕನ್ನಡ...

‘ಹುಷಾರ್’ ಹಾಡಿಗೆ ಧ್ವನಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ : ಹಾಡು ಬಿಡುಗಡೆ ಮಾಡಿ ಶುಭ ಕೋರಿದ ಪ್ರಿಯಾಂಕ ಉಪೇಂದ್ರ

ಬೆಂಗಳೂರು: ‘ಹುಷಾರ್’ ಚಿತ್ರದಲ್ಲಿನ ‘ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ’ ಎಂಬ ಹಾಡಿಗೆ ರಿಯಲ್ ಸ್ಟಾರ್ ಉಪೇಂದ್ರ ಅವರು ಧ್ವನಿ ನೀಡಿದ್ದು, ಇಂದು ಪ್ರಿಯಾಂಕ ಉಪೇಂದ್ರ ಅವರು ಹಾಡನ್ನು ಬಿಡುಗಡೆ ಮಾಡಿದ್ದಾರೆ. ಸತೀಶ್ ರಾಜ್ ನಿರ್ಮಸಿ, ನಿರ್ದೇಶಿಸಿರುವ ಚಿತ್ರ ‘ಹುಷಾರ್’ ಇನ್ನು ಚಿತ್ರದ ಟ್ರೇಲರ್ ನಿರ್ಮಾಪಕ ಎನ್.ಎಂ ಸುರೇಶ್ ಬಿಡುಗಡೆ ಮಾಡಿದರು. ನಾನು ಈ ಸಮಾರಂಭಕ್ಕೆ...

ಕ್ರೇಜಿ ಸ್ಟಾರ್ ಹುಟ್ಟುಹಬ್ಬಕ್ಕೆ ‘ತ್ರಿವಿಕ್ರಮ’ ತಂಡದಿಂದ ವಿಶೇಷ ಗಿಫ್ಟ್.!

ಇಂದು ಕ್ರೇಜಿ ಸ್ಟಾರ್ ರವಿಚಂದ್ರನ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 61 ನೇ ವರ್ಷಕ್ಕೆ ಕಾಲಿಡುತ್ತಿರುವ ರವಿಚಂದ್ರನ್ ಅವರಿಗೆ 'ತ್ರಿವಿಕ್ರಮ' ಚಿತ್ರತಂಡ ವಿಶೇಷ ಉಡುಗೊರೆಯೊಂದನ್ನ ನೀಡಿದೆ. ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ ಮೊದಲ ಬಾರಿಗೆ 'ತ್ರಿವಿಕ್ರಮ' ಸಿನಿಮಾದ ಮೂಲಕ ಬೆಳ್ಳಿ ತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ರವಿಚಂದ್ರನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಒಂದು ವಿಶೇಷ...
- Advertisement -spot_img

Latest News

Kannada Fact Check: ಗಾಯಗೊಂಡ ನಟ ಸೈಫ್‌ನನ್ನು ನೋಡೋಕ್ಕೆ ಬಂದಿದ್ರಾ ನಟ ಸಲ್ಮಾನ್ ಖಾನ್..?

Kannada Fact Check: ಕೆಲ ದಿನಗಳ ಹಿಂದೆ ಮುಂಬೈನ ಬಾಂದ್ರದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳಲಾಗದಿದ್ದಾಗ,...
- Advertisement -spot_img