Saturday, March 29, 2025

Sonia Gandhi

ಬಿಜೆಪಿ ಭದ್ರಕೋಟೆ ಛಿದ್ರ ಛಿದ್ರ: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ಸಿನಲ್ಲಿ ವಿಜಯೋತ್ಸವ

Political News: ಹಾವೇರಿ: ಶಿಗ್ಗಾಂವ-ಸವಣೂರ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿರುವ ಬೆನ್ನಲ್ಲೇ ಕಾಂಗ್ರೆಸ್ಸಿನ ಸಂಭ್ರಮ ಮನೆ ಮಾಡಿದ್ದು, ಮಾಜಿ ಸಿಎಂ ಸಾಮ್ರಾಜ್ಯವನ್ನು ಛಿದ್ರ ಮಾಡಿದ ಕಾಂಗ್ರೆಸ್ಸಿನ ಅಭ್ಯರ್ಥಿಯ ಗೆಲುವು ಕಾಂಗ್ರೆಸ್ಸಿನ ಕಾರ್ಯಕರ್ತರಲ್ಲಿ ಹರ್ಷೋದ್ಘಾರ ಇಮ್ಮಡಿಗೊಂಡಿದೆ. https://youtu.be/cUc8TUf3lVE ಹೌದು.. ಮಾಜಿ ಸಿಎಂ ಪುತ್ರ ಭರತ್ ಬೊಮ್ಮಾಯಿ ಕಾಂಗ್ರೆಸ್ಸಿನ ಯಾಸಿರ್ ಖಾನ್ ಪಠಾಣ ವಿರುದ್ಧ ಸೋಲು ಅನುಭವಿಸಿದ್ದು, ಹಾವೇರಿ ಜಿಲ್ಲೆಯ...

ದೇಶಾದ್ಯಂತ ಕಾಂಗ್ರೆಸ್ಸ್ ನಶಿಸಿ ಹೋಗುತ್ತಿದೆ: ಕೇಂದ್ರ ಸಚಿವ ಜೋಶಿ ಟೀಕೆ

Political News: ಹುಬ್ಬಳ್ಳಿ: ದೇಶಾದ್ಯಂತ ಕಾಂಗ್ರೇಸ್ ಪಕ್ಷ ನಶಿಸಿ ಹೋಗ್ತಾ ಇದೆ. ಕಾಂಗ್ರೇಸ್ ಪಕ್ಷ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷ ಆಗೋಕು ಯೋಗ್ಯವಲ್ಲದ ಸ್ಥಿತಿ ಇದೆ. ಪ್ರಧಾನ ಮಂತ್ರಿ ಹೇಳಿದಂತೆ ಕಾಂಗ್ರೇಸ್ ಪಕ್ಷ ಪರಜೀವ ಪಕ್ಷ. ಸ್ವಂತ ದೇಹ ಇಲ್ಲದೇ ಕಾಂಗ್ರೇಸ್ ಪಕ್ಷ ಅತೃಪ್ತ ಆತ್ಮ ಇದ್ದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. https://youtu.be/cUc8TUf3lVE ನಗರದಲ್ಲಿಂದು...

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ?: ಸಿಎಂ

Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ತಕ್ಷಣ ಅದಾನಿಯನ್ನು ಬಂಧಿಸಬೇಕು, ಇಲ್ಲದಿದ್ದರೆ ಅವರು ತಪ್ಪಿಸಿಕೊಳ್ಳುವ ಸಾಧ್ಯತೆಯೂ ಇದೆ. ಅದಾನಿಯಿಂದ ಅಂತಾರಾಷ್ಟ್ರೀಯ...

ಬಿಜೆಪಿ ಮಹಿಳೆಯರ, ಬಡವರ ವಿರೋಧಿಗಳು ಎಂಬುದನ್ನು ಜನರಿಗೆ ಅರ್ಥಮಾಡಿಸಬೇಕು: ಸಿಎಂ ಸಿದ್ದರಾಮಯ್ಯ

Political News: ಕೆಪಿಸಿಸಿ ಕಚೇರಿಯಲ್ಲಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಇಂದಿರಾಗಾಂಧಿಯವರ ಬಗ್ಗೆ ಮಾತನಾಡಿದ್ದು, ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಈಗ ಅಧಿಕಾರದಲ್ಲಿರುವ ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ತದ್ವಿರುದ್ಧವಾಗಿದೆ. ಹೀಗಾಗಿ ಅವರು ಬಡವರ ಪರವಾಗಿ, ಸಾಮಾಜಿಕ ನ್ಯಾಯದ ಪರವಾಗಿ ಇರಲು ಸಾಧ್ಯವೇ ಇಲ್ಲ. ಬಿಜೆಪಿ...

ಬಾಲಕಿಯೊಂದಿಗೆ ಅನುಚಿತ ವರ್ತನೆ: ಗೂಸಾ ಕೊಟ್ಟು ಪೊಲೀಸ್ ಠಾಣೆಗೆ ಕಳುಹಿಸಿದ ಸ್ಥಳೀಯರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಶಬರಿನಗರ ಎಂಬಲ್ಲಿ ಹೆಡ್ ಕಾನ್ಸ್‌ಸ್ಟೇಬಲ್ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದು, ಸ್ಥಳೀಯರೆಲ್ಲ ಸೇರಿ, ಚೆನ್ನಾಗಿ ಗೂಸಾ ಕೊಟ್ಟು, ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.  ಈತನ ಹೆಸರು ಖದೀಮನವರ ಆಗಿದ್ದು, ಈತನ ತಪ್ಪಿಗೆ ಸ್ಥಳೀಯರೆಲ್ಲ ಚೆನ್ನಾಗಿ ಥಳಿಸಿ, ಕೇಶ್ವಾಪುರ ಪೊಲೀಸ್ ಠಾಣೆಗೆ ಈತನನ್ನು ಒಪ್ಪಿಸಿದ್ದಾರೆ. https://youtu.be/Ju4qCZDm460 ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ...

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರಂಟಿ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ‌, ಈ ಅಲೆಗೆ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರೆಂಟಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. https://youtu.be/5dujrl1JYco ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗೆ ವಕ್ಪ್ ಆಸ್ತಿ ಹೆಸರಿನಲ್ಲಿ ನೊಟೀಸ್ ಕೊಟ್ಟಿರುವುದಕ್ಕೆ ರಾಜ್ಯಾದ್ಯಂತ...

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಡಮಾರ್. ಟೈಮ್ ಬಾಂಬ್ ಫಿಕ್ಸ್ ಆಗಿದೆ: ಸಿ.ಟಿ.ರವಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮಾಜಿ ಶಾಸಕ ಸಿ.ಟಿ.ರವಿ ಕಳ್ಳನ ಹೆಂಡತಿ ಯಾವತ್ತಿದ್ದರೂ ಡ್ಯಾಶ್ ಡ್ಯಾಶ್ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ್ದಾರೆ. ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಡಮಾರ್. ಟೈಮ್ ಬಾಂಬ್ ಫಿಕ್ಸ್ ಆಗಿದೆ. ಸಂಕ್ರಾಂತಿ ದೂರ ಆಯ್ತು,ದೀಪಾವಳಿ ಒಳಗೆ ಕಾಂಗ್ರೆಸ್ ,ಸಿದ್ದರಾಮಯ್ಯ ಸರ್ಕಾರ ಢಮಾರ್. ಹೊಸ ಸಿಎಂ,ಹೊಸ ಸರ್ಕಾರನಾ...

ಅನ್ನ ಪ್ರಸಾದದ ವಿಷಯವಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಪ್ರಮೋದ್ ಮುತಾಲಿಕ್

Hubli News: ಹುಬ್ಬಳ್ಳಿ: ಸಾರ್ವಜನಿಕ‌ ಗಣೇಶನ ಅನ್ನ ಪ್ರಸಾದಕ್ಕೆ ಈ ಹಿಂದಿನಿಂದ ಇಲ್ಲದ ಅನುಮತಿ ಈಗ ಯಾಕೆ? ಪ್ರಸಾದಕ್ಕೆ ಅನುಮತಿ ಕಡ್ಡಾಯ ಮಾಡಿದ್ದು, ಹಿಂದೂಗಳ ಹಬ್ಬವಿದ್ದಾಗ ಮಾತ್ರ ಕಾನೂನು ನೆನಪಾಗುತ್ತವೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗಂಭೀರವಾಗಿ...

ನೂರಾರು ವರ್ಷಗಳ ಇತಿಹಾಸ ಹೊಂದಿರುವ ಛಬ್ಬಿ ಗಣಪ, ಇಷ್ಟಾರ್ಥ ಸಿದ್ಧಿ ವಿನಾಯಕ..!

Hubli News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅತ್ಯಂತ ಸಣ್ಣ ಗ್ರಾಮ. ಈ ಗ್ರಾಮದಲ್ಲಿ ವರುಷಕ್ಕೊಮ್ಮೆ ಪ್ರತಿಷ್ಠಾಪನೆ ಮಾಡುವ ಗಣಪತಿಗಳನ್ನು ನೋಡಲು ನಾಡಿನ ಮೂಲೆ ಮೂಲೆಗಳಿಂದ ಜನ ಬರ್ತಾರೆ. ಮಕ್ಕಳಿಲ್ಲದವರು, ಮದುವೆ ಯಾಗದವರು, ನೌಕರಿ ಇಲ್ಲದವರು, ವಿದ್ಯೆ ಬುದ್ದಿ ಬೇಕಾದವರು ಹೀಗೆ ಹತ್ತಾರು ಸಮಸ್ಯೆಗಳನ್ನು ಹೊತ್ತುಕೊಂಡು ಬಂದ ಭಕ್ತರಿಗೆ ಇಲ್ಲಿನ ಗಣಪತಿ ಸಂಕಷ್ಟಗಳನ್ನು...

ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ಬೆಂಗಳೂರು ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ: ಡಿಸಿಎಂ ಡಿ. ಕೆ. ಶಿವಕುಮಾರ್

Political News: ಬೆಂಗಳೂರು: ಬೆಂಗಳೂರು ಇಂಡಿಯಾ ನ್ಯಾನೋ ತಂತ್ರಜ್ಞಾನ ಸಮ್ಮೇಳನ ಮಾದರಿಯಲ್ಲಿ ' ಕ್ವಾಂಟಮ್ ತಂತ್ರಜ್ಞಾನ ಸಮ್ಮೇಳನ'ವನ್ನು ಸರ್ಕಾರ ಶೀಘ್ರದಲ್ಲೇ ಆಯೋಜಿಸುತ್ತದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. 13ನೇ ಬೆಂಗಳೂರು ನ್ಯಾನೋ ತಂತ್ರಜ್ಞಾನ ಸಮ್ಮೇಳನದ ಉದ್ಘಾಟರ ಸಮಾರಂಭದಲ್ಲಿ ಮಾತನಾಡಿದ ಅವರು " ತಂತ್ರಜ್ಞಾನ ಮನುಷ್ಯನ ಭವಿಷ್ಯದ ಬದುಕಿಗೆ ಪೂರಕವಾಗಿ ಇರಬೇಕು. ನ್ಯಾನೋ ಮತ್ತು ಕ್ವಾಂಟಮ್...
- Advertisement -spot_img

Latest News

Political News: ಹೆಚ್‌ಡಿಕೆ, ರೆಡ್ಡಿ ವಿರುದ್ಧದ ಪ್ರಾಸಿಕ್ಯೂಶನ್‌ ರಿಜೆಕ್ಟ್‌ : ರಾಜ್ಯಪಾಲರು ಕೇಳಿದ ಸ್ಪಷ್ಟನೆ ಏನು..?

Political News: ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಹಾಗೂ ಆದಾಯ ಮೀರಿ ಆಸ್ತಿಯನ್ನು ಸಂಪಾದಿಸಿರುವ ಆರೋಪದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಜನಾರ್ಧನ ರೆಡ್ಡಿ...
- Advertisement -spot_img