Friday, May 8, 2026

Sonia Gandhi

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಗೆ ಸೇರಿದ ದುಬಾರಿ ಕಾರು ಕಳ್ಳತನ

National Political news: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಯ ದುಬಾರಿ ಕಾರು ಕಳ್ಳತನವಾಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಟೋಯೋಟಾ ಫಾರ್ಚೂನರ್ ಕಾರು ಕಳ್ಳತನ ಮಾಡಲಾಗಿದೆ. ಮಾರ್ಚ್ 19ರಂದು ಈ ಘಟನೆ ನಡೆದಿದೆ. ಕಾರು ಚಾಲಕ ಜೋಗಿಂದರ್, ಕಾರನ್ನು ಸರ್ವಿಸ್ ಮಾಡಿಸಿ, ದೆಹಲಿಯ ಗೋವಿಂದಪುರಿಯಲ್ಲಿರುವ ತಮ್ಮ ಮನೆಯಲ್ಲಿ ತಂದು ನಿಲ್ಲಿಸಿದ್ದರು. ಅವರು ಊಟ ಮಾಡಿ ಬರುವಷ್ಟರಲ್ಲಿ...

ಗೋವಾದಲ್ಲಿ ಮೊಟ್ಟ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧೆ..

National Political News: ಗೋವಾದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿ ಲೋಕಸಭೆ ಚುನಾವಣೆಗೆ ಮಹಿಳಾ ಅಭ್ಯರ್ಥಿ ಸ್ಪರ್ಧಿಸುತ್ತಿದ್ದಾರೆ. ಉದ್ಯಮಿ ಪಲ್ಲವಿ ಡೆಂಪೋಗೆ ಬಿಜೆಪಿ ಟಿಕೇಟ್ ನೀಡಿದ್ದು, ಈ ಮೂಲಕ ಈಕೆ ಗೋವಾ ರಾಜ್ಯದಿಂದ ಬಿಜೆಪಿ ಪಕ್ಷದಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಮೊದಲ ಮಹಿಳಾ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದಾರೆ. ಪಲ್ಲವಿ ಬರೀ ಉದ್ಯಮಿ ಮಾತ್ರವಲ್ಲ, ಈಕೆ ಶಿಕ್ಷಣ ತಜ್ಞೆಯೂ...

ಬುಧವಾರದಿಂದ ಮೂರು ಬೆಳಗಾವಿಯಲ್ಲಿ ಶೆಟ್ಟರ್ ಪರ ಬಿಎಸ್‌ವೈ ಭರ್ಜರಿ ಕ್ಯಾಂಪೇನ್..

Hubli News: ಹುಬ್ಬಳ್ಳಿ: ಜಗದೀಶ್ ಶೆಟ್ಟರ್‌ಗೆ ಬಿ‌.ಎ‌ಸ್. ಯಡಿಯೂರಪ್ಪ ಕರೆ ಮಾಡಿ ಮಾತನಾಡಿದ್ದು, ಟಿಕೇಟ್ ಸಿಕ್ಕಿದ್ದಕ್ಕಾಗಿ ಶುಭ ಹಾರೈಸಿದ್ದಾರೆ. ಅಲ್ಲದೇ, ಬೆಳಗಾವಿಯಲ್ಲಿ ಪ್ರಚಾರಕ್ಕೆ ಆಗಮಿಸುವುದಾಗಿ ಹೇಳಿದ್ದಾರೆ. ಮೂರು ದಿನ ಬೆಳಗಾವಿಗೆ ಬಂದು, ಶೆಟ್ಟರ್ ಜೊತೆ ಪ್ರಚಾರ ಮಾಡುತ್ತೇನೆ ಎಂದು ಬಿಎಸ್‌ವೈ ಹೇಳಿದ್ದಾರೆ. ಬುಧವಾರದಿಂದ ಬೆಳಗಾವಿಯಲ್ಲಿ ಮೂರು ದಿನ ಪ್ರಚಾರ ನಡೆಸಲಿದ್ದಾರೆ. ಇನ್ನು ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಶೆಟ್ಟರ್, ನರೇಂದ್ರ...

ಶೋಭಾ ಕರಂದ್ಲಾಜೆ ಬಹಿರಂಗ ಪ್ರಚಾರ, ಭಾಷಣ ನಿರ್ಬಂಧಿಸುವಂತೆ ಚುನಾವಣೆ ಆಯೋಗಕ್ಕೆ ದೂರು

Political News: ಸಂಸದೆ ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಮತ್ತು ಭಾಷಣಗಳನ್ನು ನಿರ್ಬಂಧಿಸುವಂತೆ, ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ. ಪ್ರಚೋದನಕಾರಿ ಭಾಷಣಗಳಿಂದ ಕೋಮು ಗಲಭೆಗಳಿಗೆ ಕುಖ್ಯಾತರಾಗಿರುವ ಶೋಭಾ ಕರಾಂದ್ಲಾಜೆ ಅವರ ಭಾಷಣಗಳಿಗೆ ಅನುಮತಿ ನೀಡದಂತೆ ಜಿಲ್ಲಾ ಕಾರ್ಯದರ್ಶಿ ಕುಶಾಲ್ ಹರುವೆಗೌಡ ಮತ್ತು ಸಂಜಯ್ ಆಗ್ರಹಿಸಿದ್ದಾರೆ. ಹಿಂದೂ-ಮುಸ್ಲಿಂ-ಕ್ರೈಸ್ತರು ಎಂಬ ಬೇಧ-ಭಾವವಿಲ್ಲದೆ , ಜಾತಿ-ಮತ-ಪಂಥಗಳನ್ನು ಮೀರಿ, ಯಾವುದೇ...

ಬಾಲಿವುಡ್‌ ಬೆಡಗಿ ಕಂಗನಾಗೆ ಬಿಜೆಪಿ ಟಿಕೇಟ್ ಘೋಷಣೆ: ಮಂಡಿ ಕ್ಷೇತ್ರದಿಂದ ಸ್ಪರ್ಧೆ..

Bollywood News: ಬಾಲಿವುಡ್ ಬೆಡಗಿ ಕಂಗನಾ ರಾಣಾವತ್‌ಗೆ ಬಿಜೆಪಿ ಲೋಕಸಭಾ ಎಲೆಕ್ಷನ್‌ಗೆ ಟಿಕೇಟ್ ಘೋಷಣೆ ಮಾಡಿದ್ದು, ಮಂಡಿ ಕ್ಷೇತ್ರದಿಂದ ಕಂಗನಾ ಸ್ಪರ್ಧಿಸಲಿದ್ದಾರೆ. ಕಂಗನಾಳ ತವರೂರಾದ ಹಿಮಾಚಲ ಪ್ರದೇಶದ ಮಂಡಿಯಿಂದಲೇ ಕಂಗನಾಗೆ ಟಿಕೇಟ್ ಘೋಷಿಸಲಾಗಿದೆ. ಟಿಕೇಟ್ ಘೋಷಣೆಯಾಗುತ್ತಿದ್ದಂತೆ, ಕಂಗನಾ ಮಂಡಿ ಕ್ಷೇತ್ರದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಂದಿನಿಂದಲೇ ಬಿಜೆಪಿ ನಾಯಕರ ಜೊತೆ ಸೇರಿ, ಪ್ರಚಾರ ಕಾರ್ಯವನ್ನೂ ಆರಂಭಿಸಿದ್ದಾರೆ. ಕಂಗನಾ ರಾಣಾವತ್ ಬಿಜೆಪಿ...

ಗಾಲಿ ಜನಾರ್ಧನ ರೆಡ್ಡಿ ಮರಳಿ ಬಿಜೆಪಿಗೆ ಬಂದಿದ್ದು, ಬಾಹುಬಲಿ ರೀತಿಯಲ್ಲಿ ದೊಡ್ಡ ಶಕ್ತಿ ಬಂದಿದೆ: ಶ್ರೀರಾಮುಲು

Political News: ಇಂದು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ, ಗಾಲಿ ಜನಾರ್ಧನ ರೆಡ್ಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ,ವೈ. ವಿಜಯೇಂದ್ರ, ಸಿ.ಟಿ.ರವಿ, ಶ್ರೀರಾಮುಲು ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಶ್ರೀರಾಮುಲು, ಜನಾರ್ಧನ ರೆಡ್ಡಿ ಮರಳಿ ವಾಪಸ್ ಬಂದಿದ್ದಾರೆ. ಅವರಿಗೆ ಬಿಜೆಪಿ‌ ತವರು ಮನೆ ಇದ್ದಂತೆ. ಬಾಹುಬಲಿ...

ಉಜ್ಜಯನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ: ಹಲವರಿಗೆ ಗಾಯ

National News:  ಹೋಳಿ ಹಬ್ಬದ ಪ್ರಯುಕ್ತ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಐವರು ಅರ್ಚಕರು ಸೇರಿ 13 ಮಂದಿಗೆ ಸುಟ್ಟ ಗಾಯಗಳಾಗಿದೆ. ಗಾಯಾಳುಗಳಿಗೆ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರತಿದಿನ ನಡೆಯುಂತೆ ಗರ್ಭಗುಡಿಯಲ್ಲಿ ಭಸ್ಮಾರತಿ ನಡೆಸುತ್ತಿದ್ದಾಗ, ಈ ಅವಘಡ ಸಂಭವಿಸಿದೆ. ಭಸ್ಮಾರತಿ ವೇಳೆ ಗುಲಾಲ್ ಬಳಸಿದ್ದು, ದೇವಸ್ಥಾನದಲ್ಲಿ ಧೂಳಾಗಬಾರದು ಎಂದು ಗರ್ಭ ಗುಡಿಯಲ್ಲಿ...

ಗಾಲಿ ಜನಾರ್ಧನ ರೆಡ್ಡಿ ಬಿಜೆಪಿಗೆ ಸೇರ್ಪಡೆ: ಬಿಜೆಪಿ ಜೊತೆ ಕಲ್ಯಾಣ ಪ್ರಗತಿ ಪಕ್ಷ ವಿಲೀನ

Political news: ಗಾಲಿ ಜನಾರ್ಧನ ರೆಡ್ಡಿ ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಬಿಜೆಪಿ ಧ್ವಜ ನೀಡುವ ಮೂಲಕ ಬಿ.ವೈ.ವಿಜಯೇಂದ್ರ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಇದೇ ಸಂದರ್ಭದಲ್ಲಿ ಥಾಮಸ್ ಜಾನ್‌ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದು, ಈ ಮೂಲಕ ಕಲ್ಯಾಣ ಪ್ರಗತಿ ಪಕ್ಷ ಬಿಜೆಪಿ ಜೊತೆ ವಿಲೀನವಾಗಿದೆ. ಕಾರ್ಯಕ್ರಮದಲ್ಲಿ ಬಿಎಸ್ ವೈ, ಶ್ರೀರಾಮುಲು, ಸಿಟಿ ರವಿ, ಪಿಸಿ...

ರಕ್ತದ ಕಣ ಕಣದಲ್ಲಿ ಬಿಜೆಪಿ ಇದೆ. ನನ್ನ ಮನೆಗೆ ನಾನು ಮರಳಿ ಬಂದಂತಿದೆ: ಗಾಲಿ ಜನಾರ್ಧನ ರೆಡ್ಡಿ

political News: ಇಂದು ಗಾಲಿ ಜನಾರ್ಧನ ರೆಡ್ಡಿ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಹಲವು ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಮಾತನಾಡಿದ ರೆಡ್ಡಿ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ವಿಸರ್ಜನೆ ಮಾಡಿ ಬಿಜೆಪಿ‌ ಸೇರಿದ್ದೇವೆ. ನಾನು, ನನ್ನ ಪತ್ನಿ, ಪಕ್ಷದವರು ಸೇರ್ಪಡೆಯಾಗಿದ್ದೇವೆ. ಬಿಜೆಪಿ‌ ಸೇರಿರುವುದು ನನ್ನ ಅದೃಷ್ಟ. ಬಿಜೆಪಿ ಕರ್ನಾಟಕಲ್ಲಿ ನೆಲೆಯೂರಲು ಬಿಎಸ್ ವೈ...

ನಾಳೆ ಸಂಜೆಯೊಳಗೆ ಪಕ್ಷ ಒಳ್ಳೆಯ ನಿರ್ಧಾರ ಕೈಗೊಳ್ಳುತ್ತದೆ: ಮಾಜಿ ಸಿಎಂ ಕುಮಾರಸ್ವಾಮಿ

Political News: ಮಾಜಿ ಸಿಎಂ ಕುಮಾರಸ್ವಾಮಿ ಹೃದಯ ಶಸ್ತ್ರ ಚಿಕಿತ್ಸೆ ಪಡೆದ ಬಳಿಕ, ಟ್ವೀಟ್ ಮಾಡಿ, ಪ್ರಾರ್ಥಿಸಿದವರಿಗೆ ಧನ್ಯವಾದ ತಿಳಿಸಿದ್ದಾರೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ 3ನೇ ಬಾರಿಗೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿದ ನನ್ನನ್ನು ಮಂಡ್ಯ ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ಜನತಾದಳ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಹಾಗೂ ಹಿತೈಷಿಗಳು ಭೇಟಿಯಾಗಿ ಶುಭ...
- Advertisement -spot_img

Latest News

ಮೈಸೂರಿನ ಜನತೆಗೆ ಸಿಎಂ ಸಿದ್ದರಾಮಯ್ಯರಿಂದ ಗಿಫ್ಟ್? ಉಚಿತ ಆಂಬ್ಯುಲೆನ್ಸ್ ಸೇವೆ!

ಮೈಸೂರಿನಲ್ಲಿ ಸಾರ್ವಜನಿಕರ ಉಚಿತ ಸೇವೆಗಾಗಿ ಎರಡು ಆಂಬ್ಯುಲೆನ್ಸ್‌ಗಳಿಗೆ ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ದಿವಂಗತ ರಾಕೇಶ್ ಸ್ಮರಣಾರ್ಥ ಸಮತಾ ಟ್ರಸ್ಟ್‌ನಿಂದ ಉಚಿತ...
- Advertisement -spot_img