Hubli News: ಹುಬ್ಬಳ್ಳಿ: ಬೆಳಗಾವಿ ಕ್ಷೇತ್ರದ ಲೋಕಸಭೆ ಚುನಾವಣೆಗೆ ಜಗದೀಶ್ ಶೆಟ್ಟರ್ ಅವರಿಗೆ ಟಿಕೇಟ್ ಘೋಷಣೆ ಮಾಡಿದ ಹಿನ್ನೆಲೆ, ಮಾಜಿ ಸಿಎಂ ಶೆಟ್ಟರ್ ಸಂತಸ ಹೊರಹಾಕಿದ್ದಾರೆ.
ಈ ಹಿನ್ನೆಲೆ ಶೆಟ್ಟರ್ ಅಭಿಮಾನಿಗಳು, ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶೆಟ್ಟರ್, ಬೆಳಗಾವಿ ಕ್ಷೇತ್ರದಿಂದ ಸ್ಪರ್ದೀಸಲು ಟಿಕೆಟ್ ಸಿಗುವ ವಿಶ್ವಾಸವಿತ್ತು. ಟಿಕೆಟ್ ನೀಡುವ ಮೂಲಕ ಹೆಚ್ಚಿನ...
Political News: ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಯಾವುದೇ ಕಗ್ಗಂಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಬಿಜೆಪಿ ಪಕ್ಷದವರ ಹಾಗೆ 28 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ...
Political News: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ರಾಜ್ಯ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಭೆ ನಡೆಯಿತು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರೀತಮ್ ಗೌಡ, ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಶ್ರೀ ಪ್ರಶಾಂತ್ ಮಾಕನೂರು, ಸಹ ಸಂಚಾಲಕರಾದ ಶ್ರೀ ಪ್ರದೀಪ್ ಕಡಾಡಿ, ಶ್ರೀ ನರೇಂದ್ರ ಮೂರ್ತಿ, ರಾಜ್ಯ ಸಮಿತಿ...
Dharwad News: ಧಾರವಾಡ: ಧಾರವಾಡದಿಂದ ಕಾಂಗ್ರೆಸ್ ಪಕ್ಷದ ಪ್ರಬಲ್ ಟಿಕೇಟ್ ಆಕಾಂಕ್ಷಿಯಾಗಿದ್ದ ರಜತ್ ಉಳ್ಳಾಗಡ್ಡಿಗೆ ಟಿಕೇಟ್ ಮಿಸ್ ಆಗುತ್ತಿದ್ದಂತೆ, ಅವರು ಸೈಡ್‌ಲೈವನ್ ಆಗುತ್ತಿದ್ದಾರೆಂಬ ಮಾತು ಕೇಳಿ ಬರುತ್ತಿದೆ.
ಕಾಂಗ್ರೆಸ್‌ನಿಂದ ಲೋಕಸಭಾ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ವಿನೋದ್ ಅಸೋಟಿಗೆ ಟಿಕೇಟ್ ನೀಡಲಾಗಿದೆ. ಕಳೆದ ಬಾರಿ, ವಿಧಾನಸಭಾ ಚುನಾವಣೆಯಲ್ಲಿ ರಜತ್‌ಗೆ ಟಿಕೇಟ್ ಸಿಗುತ್ತದೆ ಎಂದುಕೊಂಡಿದ್ದರೂ ಕೂಡ, ಬಿಜೆಪಿಯಿಂದ ಕಾಂಗ್ರೆಸ್‌ಗೆ...
Dharwad News: ಧಾರವಾಡ : ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಇವತ್ತಿನಿಂದ ಧಾರವಾಡ ಕ್ಷೇತ್ರದಲ್ಲಿ ನಮ್ಮ ಅಧೀಕೃತ ಪ್ರಚಾರ ಆರಂಭವಾಗಿದೆ ಎಂದಿದ್ದಾರೆ.
ಹತ್ತು ವರ್ಷ ಮೋದಿ ಹೇಳಿದ ಸುಳ್ಳುಗಳಿವೆ. ಅದನ್ನು ಜನರಿಗೆ ತಿಳಿಸುತ್ತೇವೆ. ನಾವು ಮಾಡಿದ ಕಾರ್ಯಕ್ರಮ ಹೇಳುತ್ತೇವೆ. 70 ವರ್ಷದ ಇತಿಹಾಸ ಹೇಳುತ್ತೇವೆ. ಜನರ ಮನೆ ಮನೆಗೆ ಹೋಗಿ ಹೇಳುತ್ತೇವೆ. ಪಕ್ಷದಲ್ಲಿ...
Hassan News: ಹಾಸನ : ಇಂದು ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ ಹಿನ್ನೆಲೆ, ಹಾಸನ ಜಿಲ್ಲೆ, ಹೊಳೆನರಸೀಪುರ ಪಟ್ಟಣದಲ್ಲಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯಕ್ಕೆ ಮಾಜಿ ಸಚಿವ ರೇವಣ್ಣನವರು ಕುಟುಂಬ ಸಮೇತರಾಗಿ ಬಂದಿದ್ದರು.
ಸಂಸದ ಪ್ರಜ್ವಲ್‌ರೇವಣ್ಣ, ಎಂಎಲ್‌ಸಿ ಸೂರಜ್‌ರೇವಣ್ಣ, ಜಿ.ಪಂ. ಮಾಜಿಸದಸ್ಯೆ ಭವಾನಿರೇವಣ್ಣ ಮತ್ತು ಹೆಚ್.ಡಿ.ರೇವಣ್ಣ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಪ್ರತೀ ವರ್ಷ...
Hassan News: ಹಾಸನ : ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ರಥೋತ್ಸವದಲ್ಲಿ ಭಾಗಿಯಾಗಿ ಮಾಜಿಸಚಿವ ಎಚ್.ಡಿ.ರೇವಣ್ಣ ಮಾತನಾಡಿದ್ದು, ಪ್ರತಿ ವರ್ಷ ರಥೋತ್ಸವದಲ್ಲಿ ಕುಟುಂಬ ಸಮೇತರಾಗಿ ಭಾಗವಹಿಸುತ್ತೇವೆ. ರಾಜ್ಯದ ಜನತೆಗೆ ಒಳ್ಳೆಯದಾಗಲಿ, ಒಳ್ಳೆಯ ಮಳೆ, ಬೆಳೆ ಆಗಲಿ, ರೈತರಿಗೆ ಆರೋಗ್ಯ ಕೊಡಲಿ. ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ಅವರಿಗೆ ಎಲ್ಲರೂ ಮತ ಕೊಡಲಿ ಎಂದು ಕೇಳಿದ್ದೇನೆ. ಚುನಾವಣೆ ಸಂದರ್ಭ...
Navalagunda News: ನವಲಗುಂದ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಗರದ ನರಗುಂದ-ರೋಣ ರಸ್ತೆಯ ಕ್ರಾಸ್ ಬಳಿ ಚೆಕ್ ಪೋಸ್ಟ್‌ನಲ್ಲಿ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ತಪಾಸಣೆ ವೇಳೆ ಗೂಡ್ಸ್ ವಾಹನದಲ್ಲಿ 73.670 ರೂ.ನಗದು ಪತ್ತೆಯಾಗಿದೆ.
ಗೋಕಾಕನಿಂದ ಕುರ್ತುಕೋಟಿಗೆ ಹೋಗುವ ಗೂಡ್ಸ್ ವಾಹನದಲ್ಲಿ ಚುನಾವಣೆ ಕರ್ತವ್ಯ ನಿರತ ಅಧಿಕಾರಿ ಹಾಗೂ ಸಿಬ್ಬಂದಿ ಪರಿಶೀಲಿಸಲನೆ ನಡೆಸುವ ವೇಳೆ ಕುರ್ತುಕೋಟಿಯ ಪರಶುರಾಮ...
Hubli News: ಹುಬ್ಬಳ್ಳಿ: ನಿಧಾನ ಗತಿಯಲ್ಲಿ ಚಲಿಸುತ್ತಿದ್ದ ಕಾರಿಯೊಂದಕ್ಕೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಗದಗ ರಸ್ತೆಯ ಐಟಿಸಿ ಮುಂಭಾಗದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ನಿಧಾನಗತಿಯ ಲಾರಿಗೆ ಹಿಂಬದಿಯಿಂದ ಐಸರ್ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಐಸರ್ ಲಾರಿಯಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದರು.
ಸ್ಥಳಕ್ಕೆ ಆಗಮಿಸಿದ್ದ ಕೇಶ್ವಾಪೂರ ಸಂಚಾರ...
International News: ರಷ್ಯಾದ ರಾಜಧಾನಿ ಮಾಸ್ಕೋದ ಮಾಲ್‌ನಲ್ಲಿಿ ನಡೆದ ಭಯೋತ್ಪಾದಕ ಕೃತ್ಯವನ್ನು ರಷ್ಯಾದ ಅಧ್ಯಕ್ಷ ವ್ಲಾದಿಮೀರ್ ಪುಟೀನ್ ಖಂಡಿಸಿದ್ದಾರೆ. ಇದೊಂದು ಅನಾಗರಿಕ ಭಯೋತ್ಪಾದಕ ಕೃತ್ಯವೆಂದು ಅವರು ಹೇಳಿದ್ದಾರೆ.
ಈ ಕೃತ್ಯದಲ್ಲಿ ನೂರಾರು ಜನ ಮುಗ್ಧರು, ಶಾಂತಿಪ್ರಿಯರು ಸಾವಿಗೀಡಾಗಿದ್ದಾರೆ. ಮಾರ್ಚ್ 24ನ್ನು ರಾಷ್ಟ್ರೀಯ ಶೋಕ ದಿನವನ್ನಾಗಿ ಆಚರಿಸಲು ಘೋಷಿಸುತ್ತಿದ್ದೇನೆ. ತಪ್ಪಿತಸ್ಥರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಬಂಧನವಾದವರಿಗೆ ಕಠಿಣ...