Sports News: ಐಪಿಎಲ್ ಪಂದ್ಯದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇಷ್ಟು ವರ್ಷದಿಂದ ಕ್ಯಾಪ್ಟನ್ ಆಗಿದ್ದ ಕ್ಯಾಪ್ಟನ್ ಕೂಲ್ ಧೋನಿ, ಈ ಬಾರಿ ನಾಯಕತ್ವದಿಂದ ದೂರ ಸರಿದಿದ್ದಾರೆ. ನೂತನ ನಾಯಕನಾಗಿ ಋತುರಾಜ್ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಅಂದ ತಕ್ಷಣ ಎಲ್ಲರಿಗೂ ನೆನಪಿಗೆ ಬರುವುದೇ ಧೋನಿ. ಯಾಕಂದ್ರೆ ಆ ತಂಡವನ್ನು ಧೋನಿಯೇ ಮುನ್ನಡೆಸಿಕೊಂಡು ಹೋಗುತ್ತಿದ್ದರು....
Political News: ಮಂಡ್ಯ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್ ಅಭ್ಯರ್ಥಿಗಳಿಗೆ ಬಿಟ್ಟುಕೊಟ್ಟಿದ್ದು, ಸುಮಲತಾ ಅಂಬರೀಷ್ ಚುನಾವಣೆಗೆ ನಿಲ್ಲುತ್ತಾರೋ ಇಲ್ಲವೋ, ನಿಂತರೆ ಯಾವ ಕ್ಷೇತ್ರದಿಂದ ನಿಲ್ಲುತ್ತಾರೆ ಅನ್ನೋ ಪ್ರಶ್ನೆ ಕಾಡುತ್ತಿತ್ತು.
ದೆಹಲಿಗೆ ಹೋಗಿ ಬಂದಿರುವ ಸುಮಲತಾ ಅಂಬರೀಷ್, ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದು, ಮಂಡ್ಯ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದಲ್ಲಿ ತಾನು ಸ್ಪರ್ಧಿಸುವುದಿಲ್ಲವೆಂದಿದ್ದಾರೆ. ದೆಹಲಿಗೆ ಹೋಗಿ, ಒಂದಿಷ್ಟು ಚರ್ಚೆ...
Political News: ಲೋಕಸಭೆ ಚುನಾವಣೆಗೆ ಬಿಜೆಪಿ ಮೂರನೇ ಪಟ್ಟಿ ರಿಲೀಸ್ ಮಾಡಿದ್ದು, ತಮಿಳುನಾಡಿನ 9 ಕ್ಷೇತ್ರಕ್ಕೆ ಅಬ್ಯರ್ಥಿಗಳನ್ನು ಘೋಷಿಸಿದೆ.
ಕೊಯಮತ್ತೂರಿನಿಂದ ಅಣ್ಣಾಮಲೈ ಸ್ಪರ್ಧಿಸುತ್ತಿದ್ದು, ಚೆನ್ನೈ ಕೇಂದ್ರದಿಂದ ಪಿ.ಸೆಲ್ವಂ, ವೆಲ್ಲೂರಿನಿಂದ ಎ.ಸಿ.ಶಣ್ಮುಗಂ, ಕೃಷ್ಣಗಿರಿಯಿಂದ ಸಿ.ನರರಸಿಂಹನ್, ನೀಲಗಿರಿ ಕ್ಷೇತ್ರದಿಂದ ಎಲ್.ಮುರುಗನ್, ಪೆರಂಬಲೂರ್‌ನಿಂದ ಟಿ.ಆರ್.ಪಾರಿವೆಂದರ್, ತೂತುಕುಡಿಯಿಂದ ನೈನರ್ ನಾಗೇಂದ್ರನ್, ಕನ್ಯಾಕುಮಾರಿ ಕ್ಷೇತ್ರದಿಂದ ರಾಧಾಕೃಷ್ಣನ್ ಸ್ಪರ್ಧೆ ಮಾಡಲಿದ್ದಾರೆ.
ಇನ್ನು ಬಿಜೆಪಿ ರಿಲೀಸ್ ಮಾಡಿದ...
Political News: ಮಾಜಿ ಸಿಎಂ ಹೆಚ್.ಡಿ.ಕುಮರಾಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಚಿಕಿತ್ಸೆ ಕೊಡಿಸಿದ್ದು, 3ನೇ ಬಾರಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ...
Dharwad News: ಧಾರವಾಡ : ಸಿಲೆಂಡರ್ ಸೋರಿಕೆಯಿಂದ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೇ ವೇಳೆ ಗಾಯಗೊಂಡಿದ್ದ ರೋಗಿಗಳನ್ನನು ವಿಚಾರಿಸಲು, ಧಾರವಾಡ ಜಿಲ್ಲಾಸ್ಪತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿದ್ದಾರೆ.
ಧಾರವಾಡ ಜಿಲ್ಲೆಯ ಕಲ್ಲೆ ಗ್ರಾಮದಲ್ಲಿ ಸಿಲಿಂಡರ್ ಸ್ಪೋಟವಾಗಿ ಓರ್ವ ಮಹಿಳೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು. ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ....
Political News: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಹತ್ತಿಕ್ಕಲು ಬಿಜೆಪಿ ಸರ್ಕಾರ ನಡೆಸುತ್ತಿರುವ ಕುತಂತ್ರಗಳು ಬರೀ ಪ್ರಜಾಸತ್ತಾತ್ಮಕವಲ್ಲ. ಭಯಾನಕ ಸೋಲನ್ನು ನೋಡುತ್ತಿರುವುದರಿಂದ ಅವರೆಷ್ಟು ಹತಾಷರಾಗಿದ್ದಾರೆಂದು ಇದು ತೋರಿಸುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿದ್ದ ಕಾರಣ, ಆಕ್ರೋಶ ಹೊರಹಾಕಿರುವ ಡಿಸಿಎಂ, ಮೋದಿ ಮತ್ತು ಬಿಜೆಪಿ ವಿರುದ್ದ ವಾಗ್ದಾಳಿ...
Political News: ಬಿಜೆಪಿ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿದ್ದಕ್ಕಾಗಿ, ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ, ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ...
Political News: ಬಿಜೆಪಿಗರು ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ, ಹಲ್ಲೆಗೊಳಗಾಗಿದ್ದ ಮುಕೇಶ್ ಪರ ನಿಂತು ಪ್ರತಿಭಟನೆ ಮಾಡಿದ್ದು, ಈ ಬಗ್ಗೆ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದರು. ಅದೇ ರೀತಿ ಇಂದು ದಸಿಚನ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದ್ದು, ನಮ್ಮ ದೇಶದ ಮುಸ್ಲಿಂ ಯುವಕರು ಬಿಜೆಪಿಯವರಿಂದ ದೌರ್ಜನ್ಯಕ್ಕೊಳಗಾಗಿ ಮಾಡದ ತಪ್ಪಿಗೆ ವರ್ಷಾನುಗಟ್ಟಲೆ ಜೈಲು ಶಿಕ್ಷೆ...
Ramanagara Political News: Mp ಚುನಾವಣೆಯಲ್ಲಿ dk ಸುರೇಶ್ ಬೆಂಬಲಿಸದಿರಲು ದಲಿತ ಮುಖಂಡರು ನಿರ್ಧಾರ ಮಾಡಿದ್ದಾರೆ.
ದಲಿತ ಮುಖಂಡ ನಗರಸಭಾ ಸದಸ್ಯ ಶಿವಕುಮಾರಸ್ವಾಮಿ, ಚಲುವರಾಜು ಸೇರಿದಂತೆ ಹಲವು ಮುಖಂಡರು ಸಭೆ ನಡೆಸಿ, ದಲಿತ ಮುಖಂಡರು ಇಕ್ಬಾಲ್ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ . ಇಕ್ಬಾಲ್ ಹುಸೇನ್ ತನ್ನದೇ ಆದ ಒಂದು ಕೂಟ ರಚಿಸಿಕೊಂಡು ಕಾಂಗ್ರೆಸ್ ಗೆಲುವಿಗೆ ದುಡಿದಂತಹ...
Hassan News: ಹಾಸನ : ಮಾರಕ ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಬೆಥನಿ ಸೆಂಟ್ರಲ್ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ ಸಾತ್ವಿಕ(7) ಸಾವನ್ನಪ್ಪಿದ ಬಾಲಕಿಯಾಗಿದ್ದಾಳೆ.
ಸಾತ್ವಿಕ ಬಂಡಿಹಳ್ಳಿ ಗ್ರಾಮದ ಉಪನ್ಯಾಸಕ ಗಂಗಾಧರ್ ಅವರ ಪುತ್ರಿಯಾಗಿದ್ದು, ಕಳೆದ ಮೂರ್ನಾಲ್ಕು ದಿನದಿಂದ ಈಕೆ ಜ್ವರದಿಂದ ಬಳಲುತ್ತಿದ್ದಳು. ಹಾಗಾಗಿ ಆಕೆಯನ್ನು ಖಾಸಗಿ ನರ್ಸಿಂಗ್ ಹೋಂನಲ್ಲಿ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...