Political News: ಚುನಾವಣಾ ದಿನಾಂಕ ಘೋಷಣೆಯಾಗುತ್ತಲೇ, ಪ್ರಧಾನಿ ಮೋದಿ ದಕ್ಷಿಣ ದಂಡಯಾತ್ರೆ ಕೈಗೊಂಡಿದ್ದಾರೆ. ಆಂಧ್ರ ಕರ್ನಾಟಕದಲ್ಲಿ ಪ್ರವಾಸ ನಡೆಸಿರುವ ಮೋದಿ ಇಂದು, ಶಿವಮೊಗ್ಗಕ್ಕೆ ಬಂದಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಬಿ.ವೈ.ರಾಘವೇಂದ್ರಗೆ ಟಿಕೇಟ್ ನೀಡುವ ಬಗ್ಗೆ ವ್ಯಂಗ್ಯವಾಡಿದ್ದಾರೆ. ಅಲ್ಲದೇ ಪ್ರಧಾನಿ ಮೋದಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಅವರು ಕೇಳಿದ...
Bengaluru News: ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ, ನಾಲ್ಕೈದು ಜನ ದುಷ್ಕರ್ಮಿಗಳು ಅಂಗಡಿಗೆ ನುಗ್ಗಿ, ಅಂಗಡಿ ಮಾಲೀಕನಿಗೆ ಆವಾಜ್ ಹಾಕಿದ್ದಾರೆ.
ಈ ಮೂಲಕ ಜಗಳ ಶುರುಮಾಡಿ, ಬಳಿಕ ಕಾಲರ್ ಹಿಡಿದು, ಹಲ್ಲೆ ನಡೆಸಿದ್ದಾರೆ. ಈ ದೃಶ್ಯ ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ರೋಹಿತ್, ಸುಲೇಮಾನ್, ಶಹಜಾನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ನಗರತ್...
Political News: ಬೆಂಗಳೂರಿನ ಅಂಗಡಿಯೊಂದರಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ,ಅಂಗಡಿಗೆ ನುಗ್ಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ನಾಯಕ ಪ್ರೀತಂ ಗೌಡ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕದ ಕಾನೂನು ಸುವ್ಯವಸ್ಥೆ ಹಳ್ಳಹಿಡಿದಿದೆ. ಮತಾಂಧರಿಗೆ ಅಭಯ'ಹಸ್ತ' ಇರುವವರೆಗೂ ಅವರ ಆಟಾಟೋಪಕ್ಕೆ ಕಡಿವಾಣ ಇಲ್ಲದಂತಾಗಿದೆ.
ನಮ್ಮ ಬೆಂಗಳೂರಿನ ನಗರತ್ ಪೇಟೆ ಸಿದ್ದಣ್ಣ ಗಲ್ಲಿಯಲ್ಲಿ ಸಂಜೆ...
Political News: ಮೊದಲ ಬಾರಿ ಎರಡನೇಯ ಆವೃತ್ತಿಯಲ್ಲೇ ಮಹಿಳಾಮಣಿಗಳು ಐಪಿಎಲ್ ಟ್ರೋಫಿ ಗೆದ್ದು, ಕನ್ನಡಿಗರಿಗೆಲ್ಲ ಈ ಸಲ ಕಪ್ ನಮ್ದು ಅನ್ನೋ ಅವಕಾಶ ಮಾಡಿಕೊಟ್ಟಿದ್ದಾರೆ. ಇವರಿಗೆ ಸಿಎಂ ,ಡಿಸಿಎಂ ಸೇರಿ, ಹಲವು ರಾಜಕೀಯ ಗಣ್ಯರು ಅಭಿನಂದನೆ ಸಲ್ಲಿಸಿ, ಟ್ವೀಟ್ ಮಾಡಿದ್ದಾರೆ.
ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು...
International News: ರಷ್ಯಾ ಅಧ್ಯಕ್ಷ ವ್ಲಾದಿಮೀರ್ ಪುಟೀನ್ ಚುನಾವಣೆಯಲ್ಲಿ ಹೆಚ್ಚು ಮತಗಳಿಸಿ, ಗೆಲುವು ಸಾಧಿಸಿದ್ದಾರೆ. ಇನ್ನು 6 ವರ್ಷಗಳ ಕಾಲ ಪುಟಿನ್ ಮತ್ತೆ ರಷ್ಯಾವನ್ನು ಆಳಲಿದ್ದಾರೆ.
1999ರ್ಲಿ ಪುಟಿನ್ ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. ಅಂದಿನಿಂದ ಇಂದಿನವರೆಗೂ ಪುಟಿನ್ ರಷ್ಯಾದ ಅಧ್ಯಕ್ಷರಾಗಿದ್ದಾರೆ. ಈ ಬಾರಿಯೂ ಪುಟೀನ್ ಗೆಲುವು ಸಾಧಿಸಿದ್ದು, ಇನ್ನು 6 ವರ್ಷಗಳ...
Movie News: ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತಕ್ಕೀಡಾಗಿದ್ದು, ಯಾವುದೇ ಪ್ರಾಣಾಪಾಯವಾಗಲೇ, ಮಂಗ್ಲಿ ಪಾಾರಾಗಿದ್ದಾರೆ. ರಂಗಾರೆಡ್ಡಿ ಜಿಲ್ಲೆಯ ನಂದಿಗ್ರಾಮದಲ್ಲಿ ನಡೆದ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಂಗ್ಲಿ, ಆ ಕಾರ್ಯಕ್ರಮವನ್ನು ಮುಗಿಸಿ ಬರುವಾಗ, ಶಂಶಾಬಾದ್ ಬಳಿ ಕಾರು ಅಪಘಾತಕ್ಕೀಡಾಗಿದೆ. ಆದರೆ ಯಾವುದೇ ತೊಂದರೆಯಾಗಲಿಲ್ಲ.
ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಹೆದ್ದಾರಿಯಲ್ಲಿ ಅಪಘಾತವಾಗಿದ್ದು, ಚಿಕಿತ್ಸೆ ಪಡೆದಿದ್ದಾರೆಂದು ಮಂಗ್ಲಿ ಸಂಬಂಧಿಕರು...
Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಷ್ಟು ದಿನ ಚುನಾವಣೆ ಪ್ರಚಾರಕ್ಕಾಗಿ, ಭಾರತ್ ಜೋಡೋ ನ್ಯಾಯ ಯಾತ್ರೆ ಕೈಗೊಂಡಿದ್ದರು. ಇದೀಗ ಭಾರತ್ ಜೋಡೋ ಯಾತ್ರೆ ಮುಕ್ತಾಯವಾಗಿದೆ.
ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಈ ಬಗ್ಗೆ ಸಮಾರಂಭ ನಡೆಸಲಾಗಿದ್ದು, ಈ ವೇಳೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ...
Cricket News: ಇಷ್ಟು ವರ್ಷಗಳ ಕಾಲ ಕನ್ನಡಿಗರು, ಈ ಸಲ ಕಪ್ ನಮ್ದೇ ಅಂತಾ ಹೇಳಿದ್ದರೂ, ಒಮ್ಮೆಯೂ ಪುರುಷರ ಆರ್‌ಸಿಬಿ ತಂಡ, ಟ್ರೋಫಿ ವಿನ್ ಆಗಲು ಸಾಧ್ಯವಾಗಿಲ್ಲ. ಆದರೂ ಕೂಡ ನಮ್ಮ ಸಪೋರ್ಟ್ ಸದಾ ಆರ್‌ಸಿಬಿಗೆ ಅಂತಿದ್ರು ಕನ್ನಡಿಗರು. ಆದರೆ ಮೊದಲ ಬಾರಿ ಆರ್‌ಸಿಬಿ ತಂಡದ ಮಹಿಳಾಮಣಿಗಳು, ಕರ್ನಾಟಕಕ್ಕೆ ಕಪ್ ತಂದು ಕೊಟ್ಟು, ಮೊದಲ...
Hubli News: ಹುಬ್ಬಳ್ಳಿ- ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪನವರು ಮತಾಡುವುದಾಗಿ ಹೇಳಿದ್ದಾರೆ, ಈಶ್ವರಪ್ಪನವರ ಮನವೊಲಿಕೆ ಆಗುತ್ತೆ ಎಂದು ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ರಾಷ್ಟ್ರೀಯ ನಾಯಕರು ಬಿಎಸ್‌ವೈ ಅವರು ಸೇರಿ ಈಶ್ವರಪ್ಪನವರ ಜೊತೆ ಮಾತಾಡಿ ಮನವೊಲಿಕೆ ಮಾಡುತ್ತಾರೆ. ಇನ್ನೂ ರಮೇಶ್ ಜಾರಕಿಹೊಳಿಯವರು ಕ್ಷೇತ್ರ...
Hubli News: ಹುಬ್ಬಳ್ಳಿ: ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಜಗದೀಶ ಶೆಟ್ಟರ್ ಅವರ ಹೆಸರೇ ಇನ್ನೂ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಬೆಳಗಾವಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ ಶೆಟ್ಟರ್ ಅವರ ಹೆಸರೇ ಇದೆ. ಅವರೂ ಅಲ್ಲಿ ಸ್ಪರ್ಧೆ ಮಾಡುವುದಾಗಿ ಒಪ್ಪಿದ್ದಾರೆ ಎಂದು ತಿಳಿಸಿದರು.
ತಮಗೆ ಗೊತ್ತಿರುವ ಹಾಗೆ ಬಿಜೆಪಿ ಲೀಸ್ಟ್...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...