Political News: ಜೆಡಿಎಸ್ ಟ್ವೀಟ್ ಮಾಡುವ ಮೂಲಕ, ಡಾ.ಮಂಜುನಾಥ್ ಮತ್ತು ಡಿ,ಕೆ.ಸುರೇಶ್ ಮಧ್ಯೆ ಹೋಲಿಕೆ ಮಾಡಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
•ಡಾ.ಸಿ.ಎನ್.ಮಂಜುನಾಥ್ v/s ಡಿ.ಕೆ.ಸುರೇಶ್
•ನಿಸ್ವಾರ್ಥ vs ಸ್ವಾರ್ಥ!
•ಸೇವೆ v/s ಸುಲಿಗೆ!!
•ಒಳಿತು v/s ಕೆಡುಕು!!!
ಇದಕ್ಕೆ ಮಿಗಿಲಾಗಿ ಹೆಚ್ಚಿನದನ್ನು ಹೇಳುವ ಅಗತ್ಯವಿಲ್ಲ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.
ಡಿ.ಕೆ.ಸುರೇಶ್ ರವರೇ ನೀವೇನು? ಡಾ.ಸಿ.ಎನ್.ಮಂಜುನಾಥ್ ಅವರೇನು? ಎನ್ನುವುದು ರಾಜ್ಯಕ್ಕಷ್ಟೇ ಅಲ್ಲ, ಇಡೀ...
Political News: ತುಮಕೂರಿಗೆ ನೀರು ಹರಿಸುತ್ತಿರುವ ಬಗ್ಗೆ ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕಾಂಗ್ರೆಸ್ ಸರ್ಕಾರದ ವಿರುದ್ಧ, ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ, ಟ್ವೀಟ್ ಮಾಡಿದ್ದಾರೆ.
ಕದ್ದುಮುಚ್ಚಿ ನೆರೆರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕಾಂಗ್ರೆಸ್ ಸರಕಾರ; ಆ ಜಲದ್ರೋಹವನ್ನು ಜನರಿಂದ ಮರೆಮಾಚಿಕೊಳ್ಳಲು ಈಗ...
Political News: ತನಗೆ ಲೋಕಸಭೆ ಚುನಾವಣೆಗೆ ಟಿಕೇಟ್ ಕೈ ತಪ್ಪಿದ್ದರೂ ಕೂಡ, ಪ್ರತಾಪ್ ಸಿಂಹ ತಮ್ಮ ನಡತೆ, ಮಾತುಗಳಿಂದಲೇ, ಅಭಿಮಾನಿಗಳ ಮನಸ್ಸು ಗೆಲ್ಲುತ್ತಿದ್ದಾರೆ. ಎಷ್ಟೋ ಜನ, ಬಿಜೆಪಿ ಹೈಕಮಾಂಡ್ ಇಂಥ ಕಾರ್ಯಕರ್ತನಿಗೆ ಟಿಕೇಟ್ ನೀಡದೇ, ಎಷ್ಟು ದೊಡ್ಡ ತಪ್ಪು ಮಾಡಿದೆವು ಎಂದು ಪಶ್ಚಾತಾಪ ಪಡಲಿದ್ದಾರೆಂದು ಹೇಳಿದ್ದಾರೆ.
ಏಕೆಂದರೆ, ಪ್ರತಾಪ್ ಸಿಂಹ, ಮಾಡಿದ ಟ್ವೀಟ್ ಹಾಗಿದೆ. ನನ್ನ ಪ್ರೀತಿಯ...
Political News: ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ತೊಡೆತಟ್ಟಿದ್ದಾರೆ. ಅಲ್ಲದೇ, ಜೆಡಿಎಸ್ ಹೆಸರಿನಿಂದ ಸೆಕ್ಯುಲರ್ ಪದ ಕಿತ್ತಾಕಿ ಎಂದು ಜೆಡಿಎಸ್‌ಗೆ ಟಾಂಗ್ ಕೊಟ್ಟರೆ, ವೇದಿಕೆಗೆ ಬನ್ನಿ ಎಲ್ಲ ವಿಷಯಗಳ ಬಗ್ಗೆ ಚರ್ಚಿಸೋಣವೆಂದು ಬಿಜೆಪಿಗೆ ಸವಾಲ್ ಹಾಕಿದ್ದಾರೆ.
ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗ್ತೀನಿ, ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆ...
Hassan News: ಹಾಸನ : ಮನೆಯಲ್ಲಿ ದಂಪತಿ ಸಾವಿಗೀಡಾದ ಘಟನೆ, ಹಾಸನದಲ್ಲಿ ನಡೆದಿದೆ. ಹಾಸನದ ಕೆ.ಹೊಸಕೊಪ್ಪಲಿನಲ್ಲಿ ಈ ಘಟನೆ ನಡೆದಿದ್ದು, ದೇವರಾಜು (43), ಮಂಜುಳಾ 35) ಮೃತ ದಂಪತಿಯಾಗಿದ್ದಾರೆ.
ಪತ್ನಿ ಕೊಂದು ಪತಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯುಂಟಾಗಿದೆ. ಮೃತ ದಂಪತಿ ಹೊಳೆನರಸೀಪುರ ತಾಲ್ಲೂಕು ಮೂಲದವರಾಗಿದ್ದು, ಕಳೆದ ಮೂರು ತಿಂಗಳಿನಿಂದ ಕೆ.ಹೊಸಕೊಪ್ಪಲಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಈ ದಂಪತಿ ಗಾರ್ಮೆಂಟ್...
Hassan News: ಹಾಸನ : ಸರ್ಕಾರ, ಡಿಸಿ, ಎಸ್ಪಿ ವಿರುದ್ಧ ಮಾಜಿಸಚಿವ ಎಚ್.ಡಿ.ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ. ತುಮಕೂರಿಗೆ ನೀರು ಹರಿಸುವ ವಿಚಾರ ಕುರಿತು, ಸ್ಥಳೀಯ ರೈತರು ಮತ್ತು ಜೆಡಿಎಸ್ ಪಕ್ಷದವರು ಸೇರಿ, ಪ್ರತಿಭಟನೆ ನಡೆಸಿದ್ದು, ತುಮಕೂರಿಗೆ ನೀರು ಕೊಡುತ್ತಿರುವುದಕ್ಕೆ ನಮಗೆ ಬೇಸರವಿಲ್ಲ. ನಮಗೂ ನೀರು ಕೊಡಿ ಎಂದು ಹಾಸನ ರೈತರು ಆಗ್ರಹಿಸಿದ್ದಾರೆ.
ಇನ್ನು ಜಿಲ್ಲಾಧಿಕಾರಿ ಕಚೇರಿ...
Kolar News: ಕೋಲಾರ: ಲೋಕಸಭೆ ಚುಣಾವಣೆ ಕಾವು ಹೆಚ್ಚುತ್ತಿದ್ದು ರಾಷ್ಟ್ರೀಯ ಪಕ್ಷಗಳ ಟಿಕೆಟ್ಗಾಗಿ ಪೈಪೋಟಿ ಹೆಚ್ಚುತ್ತಲೇ ಇದೆ. ಈ ಚುಣಾವಣೆಯಲ್ಲಿ ಕೋಲಾರ ಲೋಕಸಭಾ ಟಿಕೆಟ್ ಎರಡೂ ಪಕ್ಷಗಳಲ್ಲಿ ಕಗ್ಗಂಟಾಗಿದ್ದು, ಕಾಂಗ್ರೆಸ್ ನಲ್ಲಿ ಸಚಿವ ಕೆಎಚ್ ಮುನಿಯಪ್ಪ ಹೆಸರು ಮುಂಚೂಣಿ ಯಲ್ಲಿದ್ದರೂ ಟಿಕೆಟ್ ಆಕಾಂಕ್ಷಿಗಳಿಗೆ ಕೊರತೆ ಇಲ್ಲ. ವೃತ್ತಿಯಲ್ಲಿ ವೈದ್ಯರಾಗಿರುವ ಡಾ ಲೋಹಿತ್ ಮುನಿಯಪ್ಪ ಕಾಂಗ್ರೆಸ್...
Hubli News: ಹುಬ್ಬಳ್ಳಿ: ತೀವ್ರ ಕುತೂಹಲ ಮೂಡಿಸಿದ ಧಾರವಾಡ ಲೋಕಸಭಾ ಬಿಜೆಪಿ ಟಿಕೆಟ್ ಈ ಬಾರಿ ಮತ್ತೆ ಹಾಲಿ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಪಾಲಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕ್ಷೇತ್ರದಲ್ಲಿ ಬೆಳ್ಳಂ ಬೆಳಗ್ಗೆ ಟೆಂಪಲ್ ರನ್ ಆರಂಭಿಸಿದ್ದಾರೆ.
ಕಳೆದ ದಿನ ಟಿಕೆಟ್ ಘೋಷಣೆಯ ಬಳಿಕ ದೆಹಲಿಯಿಂದ ಹುಬ್ಬಳ್ಳಿಗೆ ಆಗಮಿಸಿರೋ ಕೇಂದ್ರ...
Hassan News: ಹಾಸನ: ಹೇಮಾವತಿಯಿಂದ ತುಮಕೂರಿಗೆ ನೀರು ಹರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಮಾಜಿ ಸಚಿವ ರೇವಣ್ಣ ಸೇರಿ ಹಲವರು ಪ್ರತಿಭಟನೆ ನಡೆಸಿದ್ದಾರೆ.
ಹಾಸನದಲ್ಲಿ ಜಿಲ್ಲಾ ಜೆಡಿಎಸ್‌ನವರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ , ಹೊಳೆನರಸೀಪುರಕ್ಕೂ ನೀರು ಹರಿಸುವಂತೆ ಒತ್ತಾಯಿಸಿದ್ದಾರೆ. ಜನ, ಜಾನುವಾರುಗಳಿಗೆ ಅನುಕೂಲ ಮಾಡುವಂತೆ ಆಗ್ರಹಿಸಿದ್ದಾರೆ. ಸಂಸದ ಪ್ರಜ್ವಲ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿಸಿಎಂ ಜಗದೀಶ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಬಿಜೆಪಿ ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗದ ವಿಚಾರದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಧಾರವಾಡ ಹಾಗೂ ಹಾವೇರಿ ಬಗ್ಗೆ ಚರ್ಚೆಗಳಾಗಿದ್ದವು. ಆದ್ರೆ ಈಗಾಗಲೇ ಟಿಕೆಟ್ ಘೋಷೇಯಾಗಿದೆ ಅದರ ಬಗ್ಗೆ ನಾನೇನೂ ಮಾತನಾಡಲ್ಲ. ಈಗ ಬೆಳಗಾವಿ ಬಗ್ಗೆ ಚರ್ಚೆ ನಡೆಯುತ್ತಿದೆ. ಸಂಜೆಯೊಳಗಾಗಿ ಎಲ್ಲವೂ ತೀರ್ಮಾನವಾಗಲಿದೆ. ಹೈಕಮಾಂಡ್ ನಾಯಕರು...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...