Political News: ಅಥಣಿಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಿ, ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರೂ. 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರಕ್ಕೆ ನೀಡಿ ಲಕ್ಷ್ಮಣ್ ಸವದಿ ಅವರಿಗೆ ಕೊಟ್ಟ ಮಾತನ್ನು ನಾವು ಈಡೇರಿಸಿದ್ದೇವೆ. ಈ ಯೋಜನೆಯಿಂದ ಅಥಣಿ ತಾಲ್ಲೂಕಿನ ಶೇ95 ರಷ್ಟು ಭೂಮಿ, ಅಂದರೆ...
Movie News: ನಟ ರಕ್ಷಿತ್ ಶೆಟ್ಟಿ ತಮ್ಮ ಬ್ಯುಸಿ ಶೆಡ್ಯೂಲ್ ನಡುವೆ ಸಮಯ ಮಾಡಿಕೊಂಡು ಪೂಜೆ ಪುನಸ್ಕಾರಗಳಲ್ಲಿ ಭಾಗಿಯಾಗುತ್ತಿದ್ದಾರೆ. ಕರಾವಳಿಯಲ್ಲಿ ನಡೆದ ನೇಮೋತ್ಸವ, ತಮ್ಮ ಮನನೆಯಲ್ಲಿ ನಡೆದ ಭೂತ ಕೋಲದ್ದಲೂ ರಕ್ಷಿತ್ ಭಾಗಿಯಾಗಿದ್ದರು. ಅಲ್ಲದೇ, ಮಾರಿಯಮ್ಮ ದೇವಸ್ಥಾನಕ್ಕೂ ರಕ್ಷಿತ್ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದರು. ಇದೀಗ ರಕ್ಷಿತ್ ಸ್ನೇಹಿತರೊಂದಿಗೆ, ಅಯೋಧ್ಯೆಗೆ ಹೋಗಿ, ರಾಮಲಲ್ಲಾನ...
Political News: ಇಂದು ಉತ್ತರ ಕನ್ನಡ ಜಿಲ್ಲೆ ಬನವಾಸಿಯ ಐತಿಹಾಸಿಕ ಕದಂಬೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದ್ವೇಷದ ಬೀಜ ಬಿತ್ತಿ ಮನುಷ್ಯರ ನಡುವೆ ವೈಷಮ್ಯ ಹರಡಿ ಸಮಾಜವನ್ನು ಛಿದ್ರಗೊಳಿಸುವವರ ಬಗ್ಗೆ ಎಚ್ಚರದಿಂದಿರಿ ಎಂದಿದ್ದಾರೆ.
ನಮ್ಮದು ಬಸವಾದಿ ಶರಣರ, ಸೂಫಿ-ಸಂತರ, ಬುದ್ಧ, ಗಾಂಧಿಯ ನಾಡು. ಆದಿಕವಿ ಪಂಪ "ಮನುಷ್ಯ ಜಾತಿ ತಾನೊಂದೆ ವಲಂ" ಎಂಬ ಮೌಲ್ಯವನ್ನು ಜಗತ್ತಿಗೆ ಸಾರಿದ್ದಾರೆ....
Bengaluru News: ಕಳೆದ ವಾರ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟವಾಗಿದ್ದು, ಕ್ಯಾಪ್ ಮಾಸ್ಕ್ ಧರಿಸಿ, ಕೆಫೆಯಲ್ಲಿ ತಿಂಡಿ ತಿಂದು ಬ್ಯಾಗ್ ಇರಿಸಿಹೋಗಿದ್ದ ವ್ಯಕ್ತಿ, ಬಾಂಬ್ ಸ್ಪೋಟಿಸಿದ್ದ.
ಈ ಬಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸಿದರೂ ಕೂಡ, ಪ್ರಮುಖ ಆರೋಪಿಯ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಕೆಲ ಆರೋಪಿಗಳನ್ನು ಬಂಧಿಸಿದರೂ ಕೂಡ, ಪ್ರಮುಖ ಆರೋಪಿಯ ಸುಳಿವು...
Bengaluru News: ಇನ್ಸ್ ಟಾಗ್ರಾಂ ನಲ್ಲಿ ಪರಿಚಯವಾದ ಮಹಿಳೆಗೆ ಬ್ಲಾಕ್ ಮೇಲ್ ಮಾಡಿದ ಭೂಪನೊಬ್ಬ ಬರೋಬ್ಬರಿ 8 ಲಕ್ಷ ಹಣ, 240 ಗ್ರಾಂ ಚಿನ್ನಾಭರಣ ಪೀಕಿದ್ದಾನೆ.
ಇನ್ಸ್ ಟಾಗ್ರಾಂ ನಲ್ಲಿ ಅಪರಿಚಿತರ ಜೊತೆ ಸ್ನೇಹ ಬೆಳೆಸೋಕು ಮುನ್ನ ಎಚ್ಚರವಾಗಿರಿ. ನಂಬಿ ಸ್ನೇಹ ಮಾಡಿದ್ರೆ ಬ್ಲಾಕ್ ಮೇಲ್ ಗೆ ಒಳಗಾಗೋದು ಗ್ಯಾರಂಟಿ. ಇನ್ಸ್ ಟಾಗ್ರಾಂ ಗೆಳೆಯನ ನಂಬಿ...
Mandya News: ಮಂಡ್ಯ: ಮಂಡ್ಯದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ರವೀಂದ್ರ, ಊಟ ಹಾಕುವ ಜಿಲ್ಲೆಯ ಜನರನ್ನ ಕಾಂಗ್ರೆಸ್ ನಾಯಕರು ದುಡ್ಡಿನಲ್ಲಿ ಅಳೆಯುತ್ತಿದ್ದಾರೆ. ಮಂಡ್ಯದಲ್ಲಿ ಸ್ಪಲ್ಪ ದಿನ ಕರೆಯಲ್ಲಿ ಬೋಟ್ ನಿಲ್ಲಿಸಿ ಗೋವಾ ತರ ಕ್ಯಾಸಿನೊ ಶುರುಮಾಡ್ತಾರೆ ಎಂದು ಹೇಳಿದ್ದಾರೆ.
ಕೈ ಗ್ಯಾರಂಟಿ ವಿರುದ್ದ ಸ್ವತಃ ಕಾಂಗ್ರೆಸ್ ಮುಖಂಡನಿಂದಲೇ ವಿರೋಧ...
Mandya News: ಮಂಡ್ಯ: ಮಂಡ್ಯದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ರವೀಂದ್ರ, ನಾಟಿ ಬ್ರೀಡ್ ಎಂಬ ಸಚಿವ ಚೆಲುವರಾಯಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, ಸಚಿವರು ನಾಟಿ ಕೋಳಿ ರುಚಿ ಗೊತ್ತಿಲ್ಲ, ಗಿರಿರಾಜ ಕೋಳಿಯನ್ನ ನಾಟಿಕೋಳಿ ಅನ್ಕೊಂಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಸಚಿವರು ನಾಟಿ ಕೋಳಿ ತಿಂದಿಲ್ಲ. ಅವರು ಬೆಂಗಳೂರಿಗೆ ಬಿದ್ದು ಬಹಳ...
Kolar News: ಕೋಲಾರ: ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ವಿಚಾರವಾಗಿ ಕೋಲಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ಈ ವಿಚಾರವಾಗಿ ನಮಗೆಲ್ಲರಿಗೂ ನೋವಿದೆ. ಅವರು ಯಾರೇ ಆಗಲಿ ಅವರ ವಿರುದ್ದ ಸರ್ಕಾರ ಕ್ರಮಕೈಗೊಳ್ಳುತ್ತದೆ ಯಾರೋ ಒಬ್ಬರು ಸದನದಲ್ಲಿ ಬಂದು ಪಾಕಿಸ್ತಾನ ಎಂದು ಕೂಗಿದರೆ ಸಹ ಸಹಿಸುವುದಕ್ಕೆ ಆಗುವುದಿಲ್ಲ. ಈಗಾಗಲೇ ಅವರು ಬಂಧನಕ್ಕೆ ಒಳಗಾಗಿದ್ದಾರೆ...
Hubli News: ಹುಬ್ಬಳ್ಳಿ : ಇಂದು ಗೋಕುಲ ರಸ್ತೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಛೇರಿಯಲ್ಲಿ ವಾ.ಕ.ರ.ಸಾ.ಸಂಸ್ಥೆ ನೌಕರರು ಹಾಗೂ ಅವರ ಅವಲಂಬಿತರಿಗೆ ಸಾರಿಗೆ ಸಂಜೀವಿನಿ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಯ ಅನುಷ್ಠಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.
ವಾ.ಕ.ರ.ಸಾ.ಸಂಸ್ಥೆಯ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಭರತ್.ಎಸ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಿನ್ನೆಲೆ ಅಥಣಿಗೆ ತೆರಳುತ್ತಿದ್ದೇವೆ. ಸಿಎಂ ಸಿದ್ಧರಾಮಯ್ಯ ಕೂಡ ಆಗಮಿಸುತ್ತಿದ್ದಾರೆ. 1 ಲಕ್ಷದ 26 ಸಾವಿರ ಕೋಟಿ ಬಜೆಟ್ ಮಂಡನೆ ಹಿನ್ನೆಲೆ ಎಲ್ಲ ಅಭಿವೃದ್ದಿ ಕಾರ್ಯಗಳನ್ನ ಕೈಗೊಂಡಿದ್ದೇವೆ ಎಂದು ಹೇಳಿದರು.
ಡಿ.ಕೆ.ಶಿ 2018 ರ ಈಡಿ ಪ್ರಕರಣ ರದ್ದು ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಈಡಿ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...