Saturday, May 9, 2026

Sonia Gandhi

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ, ಆವರಿಗೆ ಗಂಭೀರ ಗಾಯ

Bengaluru News: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟವಾಗಿದ್ದು, ಐವರಿಗೆ ಗಂಭೀರ ಗಾಯವಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ, ವಿಚಾರಣೆ ನಡೆಸಿದ್ದಾರೆ. ಆದರೆ ಸ್ಪೋಟವಾಗಿದ್ದು ಹೇಗೆ ಅಂತಾ ಇನ್ನೂ ಸಹ ತಿಳಿದು ಬಂದಿಲ್ಲ. ಮೊದ ಮೊದಲು ಸಿಲಿಂಡರ್ ಅಥವಾ ಬಾಯ್ಲರ್ ಬ್ಲಾಸ್ಟ್ ಆಗಿರಬಹುದೆಂದು ಅಂದಾಜಿಸಲಾಗಿತ್ತು. ಆದರೆ ಸ್ಪೋಟವಾದ ಜಾಗದಲ್ಲಿ...

ಕೇಸರಿ ಭಯೋತ್ಪಾದನೆ ಎಂಬ ಪದಪುಂಜವನ್ನು ಪರಿಚಯಿಸಿದ್ದೇ ಕಾಂಗ್ರೆಸ್: ಬಸನಗೌಡ ಪಾಟೀಲ್ ಯತ್ನಾಳ್

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ಸಿಗರ ಕಟ್ಟಾ ವಿರೋಧಿ ಎಂಬುದು ಎಲ್ಲರಿಗೂ ಗೊತ್ತೇ ಇದೆ. ತಮ್ಮ ಪಕ್ಷದಲ್ಲಿ ನಡೆಯುವ ಅನ್ಯಾಯವನ್ನೇ ಮುಚ್ಚು ಮರೆ ಇಲ್ಲದೇ, ಖಡಾಖಂಡಿತವಾಗಿ ಹೇಳುವ ಯತ್ನಾಳ್, ಕಾಂಗ್ರೆಸ್‌ನ್ನು ಹಿಂದೂ ವಿರೋಧಿ ಎಂದಿದ್ದಾರೆ. ಅಲ್ಲದೇ, ಕಾಂಗ್ರೆಸ್ ಯಾಕೆ ಹಿಂದೂ ವಿರೋಧಿ ಅನ್ನೋ ಬಗ್ಗೆ ಯತ್ನಾಳ್ ಟ್ವೀಟ್ ಮಾಡಿದ್ದಾರೆ. ...

ಹಾಸನದಲ್ಲಿ ರಸ್ತೆ ದಾಟಿ ಕಾಫಿ ತೋಟಕ್ಕೆ ನುಗ್ಗಿದ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳು..

Hassan News: ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದೆ. ಬೇಲೂರು ತಾಲ್ಲೂಕಿನ, ಚೀಕನಹಳ್ಳಿ-ಕೈಮರ ಬಳಿ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳು ರಸ್ತೆ ದಾಟಿದೆ. ಕಾಡಾನೆ ಕಂಡು ವಾಹನ ಸವಾರರು ದೂರದಲ್ಲೇ ತಮ್ಮ ವಾಹನ ನಿಲ್ಲಿಸಿ, ಆನೆಗಳು ಹೋಗುವ ತನಕ ಕಾದು ನಿಲ್ಲಬೇಕಾಗಿ ಬಂತು. ಈ ಕಾರಣಕ್ಕೆ ವಾಹನ ಸವಾರರು ತಮ್ಮ ಸ್ಥಳ ತಲುಪಲು...

ಇಂದು ಹುಬ್ಬಳ್ಳಿ-ಧಾರವಾಡಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ, ಹಲವು ಕಾರ್ಯಕ್ರಮಗಳಲ್ಲಿ ಭಾಗಿ

Dharwad News: ಧಾರವಾಡ: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಇಂದು (ಮಾ.01) ಅವಳಿ ನಗರ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1.35ಕ್ಕೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪ್ರಯಾಣಿಸಿ, ಮಧ್ಯಾಹ್ನ 2:30ಕ್ಕೆ ಇಲ್ಲಿನ ಐಐಟಿ ಕ್ಯಾಂಪಸ್ಗೆ ಭೇಟಿ ನೀಡಲಿದ್ದಾರೆ. ನೂತನವಾಗಿ ನಿರ್ಮಿಸಲಾಗಿರುವ ಮೈನ್ ಗೇಟ್ ಕ್ಯಾಂಪಸ್, ಕೆಆರ್ಡಿಸಿ, ಸಿಎಲ್ಟಿ ಉದ್ಘಾಟನೆ...

ಹುಬ್ಬಳ್ಳಿ-ಧಾರವಾಡ ನಗರದ ಜನತೆಯ ಗಮನಕ್ಕೆ -ಮಧ್ಯಾಹ್ನ 1ರಿಂದ- ಸಂಜೆ 4ರವರೆಗೆ ಚಿಗರಿ ಬಸ್ ಬಂದ್..!

Hubli News: ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿ ನಗರದ ಜನತೆಯ ಗಮನಕ್ಕೆ, ಚಿಗರಿ ಬಸ್ ನಲ್ಲಿ ಸಂಚಾರ ಮಾಡುವವರು ಈ ಸುದ್ದಿಯನ್ನು ನೋಡಲೇಬೇಕು. ಇಂದು ಮಧ್ಯಾಹ್ನ ಅಪ್ಪಿತಪ್ಪಿ ಚಿಗರಿ ಬಸ್‌ಗಾಗಿ ಕಾಯ್ತಾ ಕುಳಿತಿದ್ದರೆ ಹುಷಾರ್. ಯಾಕೆಂದರೆ ಇವತ್ತು ಮಧ್ಯಾಹ್ನದಿಂದ ಚಿಗರ್ ಬಸ್ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು. ಹೌದು, ಇಂದು ಗೌರವಾನ್ವಿತ ಉಪರಾಷ್ಟ್ರಪತಿಗಳು ಜಗದೀಪ...

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Political News: ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ. ಇಡೀ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ...

ದೇಶದ ಜನ ಬಿಜೆಪಿಗೆ ಯಾಕೆ ಓಟ್ ಹಾಕಬೇಕು..? ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ದೇಶದ ಜನ ಲೋಕಸಭೆ ಚುನಾವಣೆಯಲ್ಲಿ ಯಾಕೆ ಬಿಜೆಪಿಗೆ ಓಟ್ ಹಾಕಬೇಕು ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/dvhf_LmTFEE ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಸರ್ಕಾರ ಮಾಡಿರುವಂಥ ಕೆಲಸಗಳನ್ನು ನೋಡಿ ಜನರು ನಮಗೆ ಓಟ್ ಹಾಕಬೇಕು. ಜನಪರವಾದ ಕೆಲಸ, ಜಗತ್ತಿನಲ್ಲಿ...

ಇಂಥ ಆದೇಶ ನೀಡಿರುವ ಕಾಂಗ್ರೆಸ್ ವಿಕೃತ ಮನಸ್ಥಿತಿಯ ಪ್ರತೀಕ: ಸಂಸದ ತೇಜಸ್ವಿ ಸೂರ್ಯ

Political News: ಕಲಬುರಗಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ ಅವರು ಭಾಷಣ ಮಾಡಬೇಕಿತ್ತು. ಆದರೆ ಅವರು ಕೋಮು ಪ್ರಚೋದನಕಾರಿ ಭಾಷಣ ಮಾಡುತ್ತಾರೆಂದು ಆರೋಪಿಸಿ, ಕಾಂಗ್ರೆಸ್ ಚಕ್ರವರ್ತಿ ಸೂಲಿಬೆಲೆ ಅವರಿಗೆ, ಕಲಬುರಗಿ ಪ್ರವೇಷ ನಿಷೇಧಿಸಿದ್ದಾರೆ. ಈ ಕಾರಣಕ್ಕೆ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಈ ದೇಶದ ಸಂವಿಧಾನವು ಜನರಿಗೆ ಅಭಿವ್ಯಕ್ತಿ...

ಕಾಂಗ್ರೆಸ್ ಹಸಿವು ಮುಕ್ತ ನಾಡನ್ನು, ಹಸಿವು ಮುಕ್ತ ದೇಶವನ್ನು ನಿರ್ಮಿಸಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

Political News: ಅರಮನೆ ಮೈದಾನದಲ್ಲಿ ನಡೆದ ಅನ್ನಭಾಗ್ಯ ಯೋಜನೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ, ಆದರೆ ಕಾಂಗ್ರೆಸ್ ಹಸಿವು ಮುಕ್ತ ನಾಡನ್ನು, ಹಸಿವು ಮುಕ್ತ ದೇಶವನ್ನು ನಿರ್ಮಿಸಲು ಹೊರಟಿದೆ ಎಂದು ಕಿಡಿಕಾರಿದ್ದಾರೆ. ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು....

ಚಿಕಿತ್ಸೆ ಫಲಿಸದೇ ನಟ, ಅಧಿಕಾರಿ ಕೆ.ಶಿವರಾಮ್ ನಿಧನ: ಗಣ್ಯರ ಸಂತಾಪ

Movie News: ನಟ, ಅಧಿಕಾರಿ ಮತ್ತು ರಾಜಕಾರಣಿ ಕೆ.ಶಿವರಾಮ್ ಹೃದಯಾಘಾತವಾಗಿ, 12 ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇಂದು ಚಿಕಿತ್ಸೆ ಫಲಿಸದೇ, ಶಿವರಾಮ್(71) ನಿಧನರಾಗಿದ್ದಾರೆ. ಶಿವರಾಮ್‌ ಅವರಿಗೆ 12 ದಿನಗಳ ಹಿಂದೆ ತೀವ್ರ ಹೃದಯಾಘಾತವಾಗಿದೆ. ಅಂದಿನಿಂದ ನಿನ್ನೆವರೆಗೂ ಶಿವರಾಮ್ ಅವರನ್ನು ಐಸಿಯುನಲ್ಲಿರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಬೆಂಗಳೂರಿನ ಸಂಪಂಗಿರಾಮನಗರದ ಎಚ್‌.ಜೆ.ಎಸ್...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img