Bollywood News: ಬಾಲಿವುಡ್ ನಟ ನಟಿಯರು ಮೊದಲೆಲ್ಲ ಸಖತ್ ಫೇಮಸ್ ಇದ್ದರು, ಅವರೇನೇ ಮಾಡಿದರೂ ಅದು ಟ್ರೆಂಡಿಂಗ್‌ನಲ್ಲಿ ಇರುತ್ತಿತ್ತು. ಜನರ ಪ್ರೀತಿಯೇ ಅವರನ್ನು ಟಾಪ್‌ನಲ್ಲಿ ಇಟ್ಟಿತ್ತು. ಆದರೆ ಈಗ ಕಾಲ ಬದಲಾಗಿದೆ. ಬಾಲಿವುಡ್ನ ಕೆಲವು ನಟ ನಟಿಯರ ಒಂದೊಂದೇ ಬಂಡವಾಳ ಬಯಲಾಗುತ್ತಿದೆ. ಸಾಮಾಜಿಕ ಜಾಲತಾಣ ಆ್ಯಾಕ್ಟಿವ್ ಆದ ಬಳಿಕ, ವೀಡಿಯೋ ಮೂಲಕ ಬಾಲಿವುಡ್ ಕರಾಳ...
National News: ಮಹಾರಾಷ್ಟ್ರದ ನಾಗಪುರದಲ್ಲಿ ಡಾಲಿ ಚಾಯ್‌ವಾಲಾ ಎಂಬ ಚಹಾ ಮಾರುವ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಫೇಮಸ್ ಇದ್ದಾರೆ. ನಾಗ್‌ಪುರಕ್ಕೆ ಹೋದವರು, ಇವನು ತಯಾರಿಸಿದ ಚಹಾ ಸೇವಿಸುತ್ತಾರೆ. ಅದೇ ರೀತಿ ಪ್ರಪಂಚದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಬಿಲ್ ಗೇಟ್ಸ್ ಈ ಡಾಲಿ ಚಾಯ್‌ವಾಲಾ ಬಳಿ ಬಂದು ಚಹಾ ಸವಿದಿದ್ದಾರೆ. ಅಲ್ಲದೇ ವೀಡಿಯೋ ಮಾಡಿ,...
Movie News: ರಿಟೇಕ್ ತೆಗೆದುಕೊಳ್ಳಲು ಅವಕಾಶವಿಲ್ಲದ ಕಾಲದಲ್ಲಿ ನಿರ್ದೇಶಕರು ನಟ ನಟಿಯರಿಗೆ ಬಯ್ಯುತ್ತಿದ್ದರು, ಬಡಿಯುತ್ತಿದ್ದರು ಅಂತಾ ಹಳೆಯ ನಟ ನಟಿಯರು ಹೇಳಿದ್ದನ್ನ ನಾವು ಕೇಳಿದ್ದೇವೆ. ಆದರೆ ಅವರು ಹಾಗೆ ಹೇಳುವಾಗ, ನಾವು ನಿರ್ದೇಶಕರನ್ನು ಗುರುಗಳ ರೀತಿ ನೋಡುತ್ತಿದ್ದೆವು,. ಅವರಿಗೆ ಹೆದರುತ್ತಿದ್ದೆವು. ಆ ಕಾರಣಕ್ಕಾಗಿಯೇ, ಇಂದು ಸಮಾಜದಲ್ಲಿ ನಾವು ಉನ್ನತ ಮಟ್ಟದಲ್ಲಿ ಬಾಳುತ್ತಿದ್ದೇವೆ ಎಂದು ಹೇಳುತ್ತಾರೆ.
ಆದರೆ...
Political News: ಮಾಜಿ ಶಾಸಕ ಪ್ರೀತಂಗೌಡ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದು, ಕಾಂಗ್ರೆಸ್ ಹಿಂದೂಗಳ ದೇವಸ್ಥಾನದ ಹುಂಡಿಗೆ ಕೈ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
ಅಂದು ನಮ್ಮ ದೇವಾಲಯಗಳನ್ನು ಪದೇಪದೇ ಲೂಟಿ ಮಾಡಿ ಧ್ವಂಸಗೊಳಿಸಿದ ಮೊಹಮ್ಮದ್ ಘಜ್ನಿಯಂತೆ ಈಗ ದೇವಾಲಯಗಳ ಹುಂಡಿ ಲೂಟಿಮಾಡಲು ಕಾಂಗ್ರೆಸ್ ಹೊರಟಿದೆ. ರಾಜ್ಯದ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ವಿಧಾನ ಪರಿಷತ್‌ನಲ್ಲಿ ಹಿಂದೂ ಧಾರ್ಮಿಕ...
Hubli News: ಹುಬ್ಬಳ್ಳಿ: ಅಳುತ್ತದೆ ಎಂದು ಮಗುವನ್ನು ಗೋಡೆಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಮಗು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ.
ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದ್ದ ಘಟನೆ ಇದಾಗಿದೆ. ಮಗು ಅಳುತ್ತಿದ್ದರಿಂದ ನಿದ್ದೆಗೆ ಭಂಗ ಬರುತ್ತಿದೆ ಅಂತ ಪಾಪಿ ತಂದೆ ಶಂಭುಲಿಂಗಯ್ಯ ಶಾಪುರಮಠ ಕೋಪಗೊಂಡಿದ್ದ. ಬಳಿಕ ಒಂದು ವರ್ಷದ ಶ್ರೇಯಾ ಎಂಬುವ...
Chithradurga News: ನಾಯಕನಹಟ್ಟಿ: ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯದ ದಾಸೋಹ ಭವನ ನಿರ್ಮಾಣದಲ್ಲಿ ವ್ಯವಹಾರಕ್ಕೆ ಕಾರಣವಾದವರಿಂದ 33 ಲಕ್ಷ ರೂ .ದಂಡ ವಸೂಲಿ ಮಾಡಬೇಕೆಂದು ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಸ್ .ಉಮಾಪತಿ ಒತ್ತಾಯಿಸಿದ್ದಾರೆ .
ಉದ್ಯಾನವನಕ್ಕೆ ಮೀಸಲಾದ ಜಾಗವನ್ನು ದೇವಾಲಯಕ್ಕೆ 15 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡಲಾಗಿದೆ. ಇದೇ ಜಾಗದಲ್ಲಿ ದೇವಾಲಯದ ದಾಸೋಹ ಭವನ...
Bollywood News: ಬಾಲಿವುಡ್ ಸ್ಟಾರ್ ರಣ್ವೀರ್ ಸಿಂಗ್ ಮತ್ತು ಕನ್ನಡತಿ ದೀಪಿಕಾ ಪಡುಕೋಣೆ ತಂದೆ ತಾಯಿಯಾಗುವ ಖುಷಿಯಲ್ಲಿದ್ದಾರೆ. ನಟ ರಣ್ವೀರ್ ಈ ಬಗ್ಗೆ ಇನ್‌ಸ್ಟಾಗ್ರಾಮ್ ಪೋಸ್ಟ್ ಹಾಕಿದ್ದು, ಅಪ್ಪ ಅಮ್ಮನಾಗುತ್ತಿದ್ದೇವೆ, ಸೆಪ್ಟೆಂಬರ್‌ಗೆ ಮಗು ಬರಲಿದೆ ಎಂದು ಬರೆದುಕೊಂಡಿದ್ದಾರೆ.
2018ರಲ್ಲಿ ಇಟಲಿಯಲ್ಲಿ ಲವ್ ಮ್ಯಾರೇಜ್ ಆಗಿ ದೀಪಿಕಾ ಮತ್ತು ರಣ್ವೀರ್, ಕೊಂಕಣಿ ಬ್ರಾಹ್ಮಣ ಮತ್ತು ಸಿಂಗ್ ಸಮುದಾಯದ...
Dharwad News: ಧಾರವಾಡ: ಮಾರ್ಚ್ 1 ರಿಂದ 22 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆಯಾದ್ಯದಂತ ಒಟ್ಟು 43 ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಹಾಗೂ ಕಾಲೇಜಿನ ಪ್ರಾಂಶುಪಾಲರು ನಿಗಾವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಗಂಣದಲ್ಲಿ...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಬಿವಿಬಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೊಶಿ ಅವರು ಪ್ರಗತಿಯ ನೋಟ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಚಾಲನೆ ನೀಡಿ ಬಳಿಕ ಪುಸ್ತಕ ಬಿಡುಗಡೆ ಮಾಡಿದರು.
ಹೌದು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ...
Political News: ಕರ್ನಾಟಕ ಟಿವಿ ಸಚಿನ ಸಂತೋಷ್ ಲಾಡ್ ಬಗ್ಗೆ ಕೇಳಿದ ಅಭಿಪ್ರಾಯಕ್ಕೆ ಉತ್ತರಿಸಿದ ಯುವಕರು , ಚಹಾ ಮಾರುವವರೇ ಪ್ರಧಾನಿಯಾಗಿರ್ಬೇಕಾದ್ರೆ, ಸಿದ್ಧಾಂತಗಳನ್ನು ಓದಿರುವವರು ಸಿಎಂ ಆಗುವುದರಲ್ಲಿ ತಪ್ಪಿಲ್ಲವೆಂದು ಹೇಳಿದ್ದಾರೆ.
ಜನರೆಲ್ಲ ಧರ್ಮದ ನಶೆಯಲ್ಲಿ ಹೋಗುತ್ತಿರುವಾಗ, ಸಂವಿಧಾನವೇ ಧರ್ಮ ಅಂತಾ ಹೇಳಿದ ಬುದ್ಧ ಅಂಬೇಡ್ಕರ್ ಅವರ ಬಗ್ಗೆ ಕಾರ್ಯಕ್ರಮ ಮಾಡುತ್ತಿರುವುದು ತುಂಬಾ ಒಳ್ಳೆಯದು. ಗ್ಯಾರಂಟಿಯಿಂದ ಬಡವರು...