National News: ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿ ಸ್ಥಾಪಿಸಿ, ಎಷ್ಟೋ ಜನರಿಗೆ ಅನ್ನದಾತರಾಗಿದ್ದ ರಾಮೋಜಿ ರಾವ್ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ರಾವ್, ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
87 ವರ್ಷದ ರಾಮೋಜಿ ರಾವ್, ಹುಟ್ಟು ಶ್ರೀಮಂತರೇನಲ್ಲ. ಅವರು ಕೂಡ ಬಡ ಕುಟುಂಬದಿಂದ ಬಂದು, ಕಷ್ಟಪಟ್ಟು ದುಡಿದು ಶ್ರೀಮಂತರಾದವರು. ಮೊದಲು ಸಿನಿಮಾ ನಿರ್ಮಾಣ ಮಾಡುತ್ತಿದ್ದ ರಾಮೋಜಿ, ಬಳಿಕ...
Movie News: ನಟ ವಸಿಷ್ಠ ಸಿನಿಮಾ ಅಭಿನಯದ ಲವ್‌ಲೀ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಈ ಬಗ್ಗೆ ವಸಿಷ್ಟ ಸಿಂಹ ಕರ್ನಾಟಕ ಟಿವಿ ಜೊತೆ ಮಾತಮಾಡಿದ್ದು, ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡಿದ್ದಾರೆ.
ನಮ್ಮ ಜೀವನವನ್ನು ಒಂದು ಉತ್ತಮ ದಾರಿಗೆ ಕೊಂಡೊಯ್ಯುತ್ತದೆ. ನಮ್ಮ ಮನಸ್ಸಿಗೆ ನೆಮ್ಮದಿ ಸಿಗುವ ಹಾಗೆ ಮಾಡುತ್ತದೆ ಎಂದಾದರೆ, ಅದು ಪ್ರೀತಿ ಅಂತಾರೆ ವಸಿಷ್ಠ ಸಿಂಹ....
Hassan News: ಹಾಸನ: ಇಡೀ ನಗರವನ್ನೇ ಬೆಚ್ಚಿ ಬೀಳಿಸಿದ್ದ ರವಿಕುಮಾರ್ ಅಲಿಯಾಸ್ ಚೈಲ್ಡ್ ರವಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ತಿಳಿಸಿದರು.
ಇಂದು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಮುಖ ಆರೋಪಿ ರಂಗೋಲಿ ಹಳ್ಳದ ಪ್ರೀತಂ ಅಲಿಯಾಸ್ ಗುಂಡಿಪ್ರೀತು (೨೭), ಕೀರ್ತಿ...
Political News: ಬೆಂಗಳೂರಿನಲ್ಲಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಇಂದು ನೂತನ ಸಂಸದರು ಹಾಗೂ ಪರಾಜಿತ ಅಭ್ಯರ್ಥಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಕನ್ನಡಿಗರ ಹಕ್ಕಿಗಾಗಿ ಸಂಸತ್‌ನಲ್ಲಿ ಧ್ವನಿಯಾಗಿರುವಂತೆ ಹಾಗೂ ಹೆಚ್ಚು ಸಮಯ ಕ್ಷೇತ್ರದಲ್ಲೇ ಇರುವಂತೆ ಕಿವಿ ಮಾತು ಹೇಳಿದ್ದಾರೆ ಎಂದರು.
ಸೋತ ಅಭ್ಯರ್ಥಿಗಳೂ ಕೂಡ ಕ್ಷೇತ್ರದಲ್ಲೇ ಇದ್ದು...
Political News: ಸಿಎಂ ಸಿದ್ದಾರಾಮಯ್ಯ ನೀಟ್ ಪರೀಕ್ಷೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಸಿಎಂ ಮೋದಿಗೆ ನೀಟ್ ಪರೀಕ್ಷೆ ಬಗ್ಗೆ ಪರೀಕ್ಷಿಸಿದ್ದಾರೆ. ಅವರ ಟ್ವೀಟ್ ಇಂತಿದೆ.
ನೀಟ್ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು,...
Kerala News: ಕೇರಳದಲ್ಲಿ ಚಲಿಸುತ್ತಿರುವ ಬಸ್‌ನಿಂದ ಓರ್ವ ಪ್ರಯಾಣಿಕ ಆಯತಪ್ಪಿ ಬೀಳುವಂತಾಗಿದ್ದು, ಅವರನ್ನು ಕಂಡಕ್ಟರ್ ಹೀರೋನಂತೆ ಕೂಲ್ ಆಗಿ ರಕ್ಷಿಸಿದ್ದಾರೆ. ಈ ದೃಶ್ಯ ಬಸ್‌ನಲ್ಲಿರುವ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ.
ಕೇರಳದಲ್ಲಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ಬಸ್‌ನಲ್ಲಿ ಓರ್ವ ಪ್ರಯಾಣಿಕ ಬಾಗಿಲ ಬಳಿಯೇ ನಿಂತಿರುತ್ತಾನೆ. ಡ್ರೈವರ್ ಸಡನ್ನಾಗಿ ಬ್ರೇಕ್ ಹಾಕಿದಾಗ,...
Political News: ಇಂದು ಎನ್‌ಡಿಎ ಸಭೆ ನಡೆದಿದ್ದು, ಮೋದಿಯೇ ಪ್ರಧಾನಿಯಾಗಬೇಕು ಎಂದು ಅನುಮೋದಿಸಲಾಯಿತು. ಇದಾದ ಬಳಿಕ ಹಲವು ನಾಯಕರು ಮೋದಿ ಬಗ್ಗೆ ಮಾತನಾಡಿದರು, ಮೋದಿ ಕೂಡ ಮುಂದಿನ ದಿನಗಳಲ್ಲಿ ಮಾಡಬಹುದಾದ ಅಭಿವೃದ್ಧಿ ಜೊತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
ಈ ವೇಳೆ ನಿತೀಶ್ ಕುಮಾರ್ ಯಾದವ್ ಮೋದಿಯವರ ಬಗ್ಗೆ ಕೆಲವು ಮಾತನಾಡಿ, ಜನರನ್ನು ನಗೆಗಡಲಲ್ಲಿ ತೇಲಿಸಿದರು....
Sandalwood News: ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ತಮ್ಮ ವೈವಾಹಿಕ ಜೀವನ ಕೊನೆಗೊಳಿಸಲು ನಿರ್ಧರಿಸಿದ್ದು, ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.
ಬಿಗ್‌ಬಾಸ್ ಕನ್ನಡದಲ್ಲಿ ಸ್ಪರ್ಧಿಗಳಾಗಿ ಬಂದಾಗ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಸ್ನೇಹ ಬೆಳೆದಿತ್ತು. ಬಿಗ್‌ಬಾಸ್‌ನಲ್ಲಿ ಇಬ್ಬರೂ ನಾವು ಅಣ್ಣ ತಂಗಿ ಇದ್ದ ಹಾಗೆ ಎಂದು ಹೇಳಿಕೊಂಡಿದ್ದರು. ಆದರೆ ಬಳಿಕ ಅವರಿಬ್ಬರು...
Movie News: ಸದಾ ವಿಲನ್ ಪಾತ್ರದಲ್ಲಿ ಮಿಂಚಿರುವ ನಟ ವಸಿಷ್ಟ ಸಿಂಹ ಅವರನ್ನು ಲವ್ವರ್ ಬಾಯ್ ಆಗಿ ತೋರಿಸಿರುವ ಸಿನಿಮಾ ಅಂದ್ರೆ ಅದು ಲವ್ ಲೀ ಸಿನಿಮಾ. ಈ ಚಿತ್ರದ ಬಗ್ಗೆ ಚಿತ್ರದ ನಿರ್ದೇಶಕ ಚೇತನ್ ಕೇಶವ್ ಅವರು ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದಾರೆ.
ಶಾಲಾ ದಿನಗಳಿಂದಲೇ ಸಿನಿಮಾ ಬಗ್ಗೆ ಒಲವು ಹೊಂದಿದ್ದ ಚೇತನ್ ಕೇಶವ್, ಆಗಿಂದಲೇ...
Movie News: ಕನ್ನಡ ಚಿತ್ರರಂಗದಲ್ಲಿ ತಮ್ಮ ಲಕ್ ಪರೀಕ್ಷಿಸಿಕೊಳ್ಳಲು ಹೊಸ ತಂಡವೊಂದು ಬರುತ್ತಿದ್ದು, ಸಂಭವಾಮಿ ಯುಗೇ ಯುಗೇ ಎನ್ನುವ ಚಿತ್ರ ಜೂನ್ 21ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದೆ.
ಕರ್ನಾಟಕ ಟಿವಿ ಫಿಲ್ಮ್ ಬ್ಯೂರೋ ಹೆಡ್ ವಿಜಯ್ ಭರಮಸಾಗರ ಅವರು ಸಂಭವಾಮಿ ಯುಗೇ ಯುಗೇ ಸಿನಿಮಾ ತಂಡದೊಂದಿಗೆ ಸಂದರ್ಶನ ನಡೆಸಿದ್ದು, ಸಿನಿಮಾ ಬಗ್ಗೆ ಒಂದಿಷ್ಟು ವಿಚಾರ ಚರ್ಚಿಸಿದ್ದಾರೆ....
Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...