Political News: ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ...
Hubballi News: ಅಯೋಧ್ಯ ಶ್ರೀರಾಮ ಮಂದಿರದಲ್ಕಿ ಇದೇ ಜನವರಿ 22 ರಂದು ಬಾಲರಾಮ ಮೂರ್ತಿ ಪ್ರತಿಷ್ಠಾನ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಧಾರವಾಡದ ಪ್ರತಿಷ್ಠಿತ ಖ್ಯಾತ ವೈದರಾದ ಡಾ.ಎಸ್ ಆರ್ ರಾಮನಗೌಡರಿಗೆ ಆಹ್ವಾನ ನೀಡಲಾಗಿದ್ದು, ಈ ಆಹ್ವಾನದಿಂದ ನಮಗೆ ಸಂತಸವಾಗಿದೆ ಎಂದು ಡಾ.ಎಸ್ ಆರ್ ರಾಮನಗೌಡರ ಅವರು ಹರ್ಷ ವ್ಯಕ್ತಪಡಿಸಿದರು. ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯೆ...
Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಬಚ್ಚೇಗೌಡ, ನನ್ನ ಐದು ವರ್ಷದ ಸಂಸದ ಅವಧಿಯಲ್ಲಿ 20 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ನನ್ನ ಕ್ಷೇತ್ರ ವ್ಯಾಪ್ತಿ ಬರುವ ಎಲ್ಲಾ ಹಳ್ಳಿಗಳಿಗೂ ಸಮರ್ಪ ಸಮರ್ಪಕವಾಗಿ ಅನುದಾನ ಕೊಟ್ಟಿದ್ದೇನೆ. ಅನಾರೋಗ್ಯದಿಂದ ನೂರಕ್ಕೂ ಹೆಚ್ಚು ಅರ್ಜಿಗಳು ನಮೂನೆ ಆಗಿದ್ದವು....
Sports News: ಯಾರಿಗೆ ಇಷ್ಟ ಇದೆಯೋ ಇಲ್ಲವೋ, ನಾನಂತೂ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗುತ್ತೇನೆ. ಏಕೆಂದರೆ ನಾನು ದೇವರ ದಯೆಯಿಂದಲೇ ಇಲ್ಲಿಯವರೆಗೂ ಬಂದಿದ್ದು ಎಂದು ಮಾಜಿ ಕ್ರಿಕೇಟಿಗ ಮತ್ತು ಸಂಸದ ಹರಭಜನ್ ಸಿಂಗ್ ಹೇಳಿದ್ದಾರೆ.
ಮಾಧ್ಯಮದ ಸಂದರ್ಶನವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಕ್ರಿಕೇಟಿಗ ಹರಭಜನ್ ಸಿಂಗ್, ನನಗೆ ದೇವರ ಮೇಲೆ ನಂಬಿಕೆ ಇದೆ. ನಾನು...
Hubballi News: ಹುಬ್ಬಳ್ಳಿ: ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಿನಿ ಉದ್ಯೋಗ ಮೇಳವನ್ನು ಜನೇವರಿ 24ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ 7 ಖಾಸಗಿ ವಲಯದ ಉದ್ಯೋಗದಾತರುಗಳು ಭಾಗವಹಿಸಿ, ತಮ್ಮ ಸಂಸ್ಥೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ....
Hubballi News: ಹುಬ್ಬಳ್ಳಿ : ಇಂದು ಅದರಗುಂಚಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2024ರ ಅಂಗವಾಗಿ ರಸ್ತೆ ಸುರಕ್ಷತೆ ಜಾಗೃತಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ದಾಮೋದರ ಮಾತನಾಡಿ, ಶಾಲಾ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಸಂಚಾರ ನಿಯಮಗಳು, ಹೆಲ್ಮೇಟ್ ಹಾಗೂ ಸೀಟ್ ಬೆಲ್ಟ್ ಧರಿಸುವುದು, ಸಂಚಾರಿ ಸಂಜ್ಞೆಗಳು, ಜೀಬ್ರಾ...
Hubballi News: ಅಯೋಧ್ಯೆಯ ಅಲಂಕಾರಕ್ಕೆ ಹುಬ್ಬಳ್ಳಿ ಕಲಾವಿದರು ಅಳಿಲು ಸೇವೆ ಒದಗಿಸಿದ್ದು, ಅಯೋಧ್ಯೆ ರೈಲ್ವೆ ನಿಲ್ದಾಣದಲ್ಲಿ ಹುಬ್ಬಳ್ಳಿ ಕಲಾವಿದರ ಕಮಾಲ್ ಆಗಿದೆ. ಶ್ರೀರಾಮನಿಗೆ ಸಮುದ್ರದ ಮೇಲೆ ಸೇತುವೆ ಕಟ್ಟಲು ಅಳಿಲು ತನ್ನ ಕೈಲಾದ ಸೇವೆ ಮಾಡಿತ್ತು. ಅದೇ ಅಳಿಲಿನ ಬೃಹದಾಕಾರದ ಕಲಾಕೃತಿಯನ್ನು ಅಯೋಧ್ಯೆ ಧಾಮ ಜಂಕ್ಷನ್ನಲ್ಲಿ ನಿರ್ಮಾಣ ಮಾಡಲಾಗಿದೆ.
ಹುಬ್ಬಳ್ಳಿಯ ಆರ್ಟ್ವಾಲೇ ಸಂಸ್ಥೆಯಿಂದ ಅಯೋಧ್ಯೆ ರೈಲ್ವೆ...
Hubballi News: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಮನ ಪ್ರತಿಷ್ಠಾಪನೆಗೆ ಕರ್ನಾಟಕ ತನ್ನದೇಯಾದ ಕೊಡುಗೆ ನೀಡುತ್ತಿದೆ. ಇದಕ್ಕೆ ಮತ್ತೊಂದು ಅಂಶ ಸೇರ್ಪಡೆಯಾಗಿದ್ದು, ಹುಬ್ಬಳ್ಳಿಯ ಯುವಕನಿಗೆ ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನಕ್ಕೆ ಆಹ್ವಾನ ನೀಡಲಾಗಿದೆ. ಕೇಂದ್ರ ನಾಟ್ಯ ಅಕಾಡೆಮಿಯಿಂದ ಜನೆವರಿ 25ರಂದು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿಯ ವಿದ್ವಾನ್...
Kolar News: ಕೋಲಾರ: ಕೋಲಾರದಲ್ಲಿಂದು ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣ ಪತ್ರ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಂಜುನಾಥ್, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಸರ್ಕಾರದ ತೀರ್ಮಾನಕ್ಕೆ ಕಾದು ನೋಡಬೇಕು ಎಂದಿದ್ದಾರೆ.
ಕೋರ್ಟ್ ತೀರ್ಪಿನ ಸಂಪೂರ್ಣ ವರದಿಯನ್ನು ನಾನು ಇನ್ನೂ ಗಮನಿಸಿಲ್ಲ. ಮತ್ತೆ ಮೇಲ್ಮನವಿ ಸಲ್ಲಿಸಲು ಅವಕಾಶ ಕೊಟ್ಟಿದ್ದಾರೆ. ನಮ್ಮ ವಕೀಲರ ಬಳಿ ಮಾತನಾಡಿ ಮುಂದಿನ...
Hubballi News: ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್‌ನ ಚಿಲ್ಲರೆತನಕ್ಕೆ ಬಾಲಿಶತನಕ್ಕೆ ಒಂದು ಮಿತಿ ಇರಬೇಕು. ನಾನೂ ಮೂವತ್ತು ವರ್ಷಗಳಿಂದ ಪರಿಶುದ್ಧ ರಾಜಕಾರಣ ಮಾಡುತ್ತಾ ಬಂದಿದ್ದೇನೆ. ಸುರ್ಜೇವಾಲ ಹೇಳಿಕೆ ಅತ್ಯಂತ ಬಾಲಿಶ ಮತ್ತು ಚೈಲ್ಡಿಶ್ ಹೇಳಿಕೆ. ಅವರು ಈ ಬಗ್ಗೆ ದಾಖಲೆಗಳನ್ನು ಕೊಡಬೇಕು ಇಲ್ಲವಾದ್ರೆ ನಾನೂ ಕಾನೂನಿನ ಮುಖಾಂತರ ಅವರ ಮೇಲೆ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...