Kolar News: ಕೋಲಾರ: ಅಯೋಧ್ಯೆ ರಾಮ ಮಂದಿರ ನಿರ್ಮಾಣದಲ್ಲಿ ಚಿನ್ನದ ನಾಡು ಕೋಲಾರದ ಕೊಡುಗೆ ಸಹ ಅಪಾರವಾಗಿದ್ದು, ರಾಮಲಲ್ಲಾನ ವಿಗ್ರಹ ಕೆತ್ತನೆ ಮಾಡಿದ ಕಲ್ಲನ್ನು ಕೋಲಾರದ ವಿಜ್ಞಾನಿ ಅಂತಿಮಗೊಳಿಸಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ಬಳಸುವ ಒಂದೊಂದು ಕಲ್ಲಿನ ಗುಣಮಟ್ಟವನ್ನು ಪರೀಕ್ಷಿಸಿ ಅಂತಿಮ ಮಾಡಿದ್ದು, ಇದೇ ಚಿನ್ನದ ನಾಡಿನ ಕೆಜಿಎಫ್ನ (NIRM) ಹಿರಿಯ ವಿಜ್ಞಾನಿ ರಾಜನ್...
Political News: ಸಿಎಂ ಸಿದ್ದರಾಮಯ್ಯ ಅವರು, ಪ್‌ರಧಾನಿ ಮೋದಿ ವಿರುದ್ಧ ಮತ್ತೆ ಟ್ವೀಟಾಸ್ತ್ರ ಪ್ರಯೋಗಿಸಿದ್ದು, ಅಲ್-ಜಝೀರಾ ಎಂಬ ಪತ್ರಿಕೆಯಲ್ಲಿ ಪ್ರಕಟವಾಗಿರುವ ಲೇಖನವನ್ನು ಟ್ವೀಟ್ ಮಾಡಿ, ಪ್ರಧಾನಿ ಮೋದಿ ಬಣ್ಣವನ್ನು ಬಿ.ವಿ.ಆರ್ಯಸುಬ್ರಮಣ್ಯಂ ಎಂಬುವವರು ಬಯಲು ಮಾಡಿದ್ದಾರೆಂದು ಹೇಳಿದ್ದಾರೆ.
ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿರುವ ಭಾರತದ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನೇ ಬುಡಮೇಲು ಮಾಡುವಂತಹ ಕೇಂದ್ರದ ನರೇಂದ್ರ ಮೋದಿ ಸರ್ಕಾರದ...
Hubballi News: ಹುಬ್ಬಳ್ಳಿ: ಶ್ರೀರಾಮ ಪ್ರತಿಷ್ಠಾಪನೆ ಹೊತ್ತಿನಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮತ್ತು ಪೊಲೀಸ್ ಇಲಾಖೆಯಿಂದ ಮತ್ತೊಂದು ಯಡವಟ್ಟು ನಡೆದಿದೆ.
ಹುಬ್ಬಳ್ಳಿ ನಗರದ ಹಳೇ ದುರ್ಗದ ಬೈಲ್ ಸರ್ಕಲ್, ವಿದ್ಯಾನಗರ, ಮರಾಠಗಲ್ಲಿ ಸೇರಿದಂತೆ ವಿವಿಧೆಡೆ ಬಾಬ್ರಿ ಮಸೀದಿ ಧ್ವಂಸದ ಬ್ಯಾನರ್ ಹಾಕಲಾಗಿತ್ತು. ಇದರಲ್ಲಿ ಮಾಜಿ ಶಾಸಕ ಅಶೋಕ್ ಕಾಟವೇ ಬಾಬ್ರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದ...
Hubballi News: ಹುಬ್ಬಳ್ಳಿ: ನಗರದ ಹಳೇ ದುರ್ಗದ ಬೈಲ್ ಸರ್ಕಲ್, ವಿದ್ಯಾನಗರ, ಮರಾಠ ಗಲ್ಲಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕರಸೇವಕರು ಹಾಕಿದ ಬ್ಯಾನರ್ ಅನ್ನು ರಾತ್ರೋ ರಾತ್ರಿ ತೆರವು ವಿಚಾರಕ್ಕೇ ಇದೀಗ ಶ್ರೀ ರಾಮ ಸೇನೆಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬ್ಯಾನರ್ ನಲ್ಲಿ ಮಾಜಿ ಶಾಸಕ ಅಶೋಕ ಕಾಟವೇ ಅಯೋಧ್ಯೆಯಲ್ಲಿ ನಡೆದ...
Hassan News: ಹಾಸನದ ಬೆಲೂರಿನಲ್ಲಿ ಜೆಡಿಎಸ್ ಮುಖಂಡರ ಸಭೆ ನಡೆಯುತ್ತಿತ್ತು. ಈ ವೇಳೆ ಮಾಜಿ ಸಚಿವ, ಹೆಚ್.ಡಿ.ರೇವಣ್ಣ ಭಾಷಣ ಮಾಡುವ ವೇಳೆ, ಪ್ರಜ್ವಲ್ ಮೇಲೆ ಗರಂ ಆಗಿದ್ದಾರೆ.
ರೇವಣ್ಣ ಭಾಷಣ ಮಾಡುವ ವೇಳೆ, ಕೊಬ್ಬರಿಗೆ ರಾಜ್ಯ ಸರ್ಕಾರ ಸೂಕ್ತ ಬೆಂಬಲ ಬೆಲೆ ನೀಡುತ್ತಿಲ್ಲ. ಕೇಂದ್ರ ಬೆಂಬಲ ಬೆಲೆ ಘೋಷಿಸಿದೆ. 13,500 ರೂ ಕೇಂದ್ರ ಸರ್ಕಾರ, 1,500...
Dharwad News: ಕಾಣೆಯಾಗಿದ್ದ ಯುವಕನೊರ್ವ ಶವವಾಗಿ ಪತ್ತೆಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ನಗರದ ಕೆಲಗೇರಿ ಕೆರೆಯಲ್ಲಿ ಈ ಘಟನೆ ನಡೆದಿದೆ.
ಕಳೆದ ಮೂರು ನಾಲ್ಕು ದಿನಗಳ ಹಿಂದೆ ಮಂಗಳಗಟ್ಟಿ ಗ್ರಾಮದ ಯುವಕ ಪ್ರಜ್ವಲ್ ಹನಮಂತಗೌಡ ಪಾಟೀಲ್ ಕಾಣೆಯಾಗಿದ್ದನು. ಈ ಕುರಿತಂತೆ ದೂರು ಕೂಡಾ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ಮಾಡುತ್ತಿರುವ ನಡುವೆ ಪ್ರಜ್ವಲನ ಮೃತ...
Hassan Political News: ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೇವೇಗೌಡರು, ರಾಜಣ್ಣ ಆಡಿದ್ದ ಮಾತನ್ನು ನೆನೆದು, ಬೇಸರ ವ್ಯಕ್ತಪಡಿಸಿದ್ದಾರೆ.
ಇಷ್ಟು ವರ್ಷ ಕೆಲವೇ ಕೆಲವು ಕುಟುಂಬಗಳು ಫಲ ಅನುಭವಿಸಿವೆ. ನಾವು ಮಾಡಿರುವ ಜಾತಿಗಳಲ್ಲಿ ಕೆಲವೇ ಕೆಲವು ಕುಟುಂಬಗಳು ಈ ಮೀಸಲಾತಿಯ ಫಲ ಅನುಭವಿಸಿವೆ. ನಮ್ಮ ಅವಧಿಯಲ್ಲಿ ತಿಪ್ಪೇಸ್ವಾಮಿ ಅವರು ಒಳ ಮೀಸಲಾತಿ ಬಗ್ಗೆ ಖಾಸಗಿ ನಿರ್ಣಯ...
Hubballi political News: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಚ್.ತೆ.ಪಾಾಟೀಲ್, ಕಾಂಗ್ರೆಸ್ ತತ್ವ ಸಿದ್ಧಾಂತ, ನಾಯಕತ್ವ ಒಪ್ಪಿ ಬಹಳಷ್ಟು ಜನ ಪಕ್ಷಕ್ಕೆ ಬರುತ್ತಾರೆ. ಕಾಂಗ್ರೆಸ್ ಮನಸ್ಸಿದ್ದವರು ಕಾಂಗ್ರೆಸ್ ಸೇರಲು ಇದು ಪರ್ವಕಾಲ ಎಂದು ಹೇಳುವ ಮೂಲಕ, ಮಾಜಿ ಸಚಿವ ಶಂಕರ್ ಪಾಟೀಲ್ ಮುನೆನಕೊಪ್ಪ ಅಂತ ಯುವಕರು ಕಾಂಗ್ರೆಸ್ ಬರಬೇಕು ಅಂತ ಪರೋಕ್ಷವಾಗಿ ಆಫರ್ ಹೆಚ್.ಕೆ.ಪಾಟೀಲ್ ಆಫರ್ ನೀಡಿದ್ದಾರೆ.
ರಾಷ್ಟ್ರದ...
Hassan Political News: ಹಾಸನ: ಹಾಸನದಲ್ಲಿ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು ಮಾತನಾಡಿದ್ದು, ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯ ಒದಗಿಸಲು ಒಳಮೀಸಲಾತಿ ಕೊಡಬೇಕೆಂದು ಸಚಿವ ಸಂಪುಟ ಸಭೆ ತುರ್ತು ನಿರ್ಣಯ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ ಎಂದಿದ್ದಾರೆ.
ಅಲ್ಲದೇ, ಈಗಿರುವ ಮುಖ್ಯಮಂತ್ರಿಗಳು ಅವರ ಸಚಿವ ಸಂಪುಟದಲ್ಲೇ ಬಹಳ ಜನ ಇದ್ದಾರೆ. ನಾನು ಸಿಎಂ ಆಗಿದ್ದಾಗ ಎಂ.ಪಿ.ಪ್ರಕಾಶ್ ಅವರ ನೇತೃತ್ವದಲ್ಲಿ ಕಮಿಟಿ...
Kundagola News: ಕುಂದಗೋಳ : ತಾಲೂಕಿನ ದೇವನೂರು ಗ್ರಾಮದ ಬೆಣ್ಣೆ ಹಳ್ಳದ ಹತ್ತಿರ ಇಸ್ಪೀಟ್ ಅಡ್ಡೆಯ ಮೇಲೆ ಕುಂದಗೋಳ ಠಾಣೆಯ ಪೊಲೀಸರು ದಾಳಿ ಮಾಡಿದ್ದು, 9 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ದಾಳಿ ಕಾಲಕ್ಕೆ ದೇವನೂರು ಗ್ರಾಮದ ನಾಗರಾಜ, ಉಮೇಶ್, ಶಿವಾನಂದ್, ಅರುಣ್, ಈರಣ್ಣಗೌಡ, ಶಿವಪ್ಪ, ಮಾಬುಸಾಬ್, ಹಂಚಿನಾಳ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...