Hubballi News: ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರಿ ಜಾಮೀನು ಅರ್ಜಿ ವಿಚಾರಣೆ ಸದ್ಯ ಹುಬ್ಬಳ್ಳಿ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ವಾದ ವಿವಾದ ಆಲಿಸಿ ತೀರ್ಪು ಕಾಯ್ದಿರಿಸಿದ ನ್ಯಾಯಾಧೀಶರು ನಾಳೆಗೆ (ಶುಕ್ರವಾರಕ್ಕೆ) ಮುಂದೂಡಿದ್ದಾರೆ.
ಆರೋಪಿ ಶ್ರೀಕಾಂತ ಪೂಜಾರಿ ಪರ ಸಂಜೀವ ಬಡಸ್ಕರ ವಾದ ಮಂಡನೆ ನಡೆಸಿದ್ದು, ಶ್ರೀಕಾಂತ ಪೂಜಾರಿ 1992 ಗಲಭೆಯಲ್ಲಿ,...
National Political News: ಮೊನ್ನೆಯಷ್ಟೇ ರಾಮಮಂದಿರ ಸ್ಪೋಟಿಸುತ್ತೇವೆ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ, ಓರ್ವ ಮೇಲ್ ಮಾಡಿದ್ದ. ಇದೀಗ ಹಾಗೆ ಬೆದರಿಕೆ ಹಾಕಿದ ಇಬ್ಬರನ್ನು ಬಂಧಿಸಲಾಗಿದೆ ಎಂದು, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಆಶ್ಚರ್ಯವೆಂದರೆ ಈ ಕಿಡಿಗೇಡಿಗಳು, ಹಿಂದೂ ಮತ್ತು ಸಿಖ್ ಮತದವರಾಗಿದ್ದು, ತಾಹರ್ ಸಿಂಗ್ ಮತ್ತು ಓಂ ಪ್ರಕಾಶ್...
Hubballi News: ಹುಬ್ಬಳ್ಳಿ: ಮತ್ತೆ ತನ್ನ ನಡೆಯನ್ನು ಸಮರ್ಥಿಸಿಕೊಂಡ ಹುಬ್ಬಳ್ಳಿ ಶಹರ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಯಾವುದೇ ಕಾರಣಕ್ಕೂ ಶ್ರೀಕಾಂತ್ ಪೂಜಾರಿಗೆ ಜಾಮೀನು ನೀಡಬಾರದೆಂದು ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಶ್ರೀಕಾಂತ ಪೂಜಾರಿ ಇಲ್ಲಿಯವರೆಗೆ ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಒಂದು ವೇಳೆ ಈಗ ಜಾಮೀನು ನೀಡಿದ್ರೆ ಮುಂದೆ ಅದೇ ರೀತಿ ಮಾಡಬಹುದು. ಈಗಾಗಲೇ ಆರೋಪಿ ಮೇಲೆ 13...
Hubballi News: ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಶ್ರೀಕಾಂತ ಪೂಜಾರಿ ಬಂಧನ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಹೋರಾಟದ ದಂಗಲ್ ಆರಂಭವಾಗಿದೆ. ಈಗ ಬಿಜೆಪಿ ನಾಯಕರ ವಿರುದ್ಧ ಧಾರವಾಡ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಬಂದಿದ್ದಾರೆ.
ನಿನ್ನೆ ದಿನದಂದು ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಪ್ರತಿಭಟನೆ...
National News: ಅಯೋಧ್ಯೆಯಲ್ಲಿ ಶ್ರೀರಾಮ ಮಾಂಸ ಸೇವಿಸುತ್ತಿದ್ದ, ಬೇಟೆಯಾಡುತ್ತಿದ್ದವ ನಮ್ಮ ರಾಮ ಎಂದು, ನ್ಯಾಷಲಿಸ್ಟ್ ಕಾಂಗ್ರೆಸ್ ಪಾರ್ಟಿ ನಾಯಕ, ಜೀತೇಂದ್ರ ಅವ್ಹಾದ್ ಹೇಳಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ, ರಾಮಜನ್ಮಭೂಮಿಯ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್, ರಾಮ ಮಾಂಸಾಹಾರಿಯಾಗಿರಲಿಲ್ಲ. ಅವರು ವನವಾಸದಲ್ಲಿ ಹಣ್ಣು ಹಂಪಲು ತಿಂದಿದ್ದರು ಎಂದಿದ್ದಾರೆ.
ರಾಮ ವನವಾಸದಲ್ಲಿ ಮಾಂಸಾಹಾರ ಸೇವಿಸಿದ್ದಾನೆಂದು ಯಾವ ಗ್ರಂಥದಲ್ಲಿಯೂ ಉಲ್ಲೇಖಿಸಲಿಲ್ಲ....
International News: ನ್ಯಾಯಾಧೀಶರು ಎಂದರೆ, ಅವರಿಗೆ ಅವರದ್ದೇ ಆದ ಗೌರವವಿರುತ್ತದೆ. ಅವರು ಕೋರ್ಟ್‌ಗೆ ಬಂದಾಗ, ಜನ ಎದ್ದು ನಿಂತು ಅವರಿಗೆ ಕೈಮುಗಿಯುತ್ತಾರೆ. ಅವರೊಂದಿಗೆ ಗೌರವದಿಂದ ವರ್ತಿಸದಿದ್ದಲ್ಲಿ, ಅಂಥವರಿಗೆ ಕಠಿಣ ಶಿಕ್ಷೆ ಕೂಡ ಕೊಡಲಾಗುತ್ತದೆ. ಆದರೆ ಇಲ್ಲೋರ್ವ ಖೈದಿ, ನ್ಯಾಯಾಧೀಶೆಯ ಮೇಲೆ ದಾಳಿ ಮಾಡಿದ್ದಾನೆ.
ಅಮೆರಿಕದ ನೆವಾಡಾ ಕೋರ್ಟ್ ರೂಂನಲ್ಲಿ ಈ ಘಟನೆ ನಡೆದಿದ್ದು, 30 ವರ್ಷದ...
International News: ಇರಾನ್‌ನಲ್ಲಿ ಅವಳಿ ಬಾಂಬ್ ಸ್ಪೋಟಗೊಂಡು, 103 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ, 141ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಇರಾನ್‌ನ ಕೆರ್ಮಾನ್‌ನಲ್ಲಿ ಕಮಾಂಡರ್ ಕಾಸ್ಸೇಮ್ ಸುಲೇಮಾನಿ ಅವರ ಸ್ಮರಣೆಯ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ದುಷ್ಕರ್ಮಿಗಳು ಬಾಂಬ್ ಸಿಡಿಸಿದ್ದು, 103 ಜನ ಸಾವನ್ನಪ್ಪಿದ್ದಾರೆ. 141ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನು...
Hubballi News: ಹುಬ್ಬಳ್ಳಿ : ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣ ಇಡೀ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗುತ್ತಿದ್ದಂತೆ. ಹುಬ್ಬಳ್ಳಿ-ಧಾರವಾಡ ಪೊಲೀಸರ ಬಂಧಿತ ಆರೋಪಿ ಶ್ರೀಕಾಂತ್ ಪೂಜಾರಿ ಕ್ರೈಂ ರೆಕಾರ್ಡ್ ಬಿಡುಗಡೆ ಮಾಡಿದ್ದಾರೆ.
ಶ್ರೀಕಾಂತ್ ಪೂಜಾರಿ ಮೇಲೆ ದಾಖಲಾದ ಪ್ರಕರಣಗಳ ವಿವರ ಬಿಡುಗಡೆ ಮಾಡಿದ ಪೊಲೀಸರು. 1992 ರಲ್ಲಿ ಶ್ರೀಕಾಂತ್ ಪೂಜಾರಿ ಮೇಲೆ ರಾಮಜನ್ಮಭೂಮಿ ಹೋರಾಟದ...
Hubballi News: ಹುಬ್ಬಳ್ಳಿ : ರಾಮ ಜನ್ಮಭೂಮಿ ಹೋರಾಟಗಾರನ ಬಂಧನ ಹಿನ್ನೆಲೆಯಲ್ಲಿ, ಬಂಧಿತ ಶ್ರೀಕಾಂತ್ ಪೂಜಾರಿ ಮನೆಗೆ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಭೇಟಿ ನೀಡಿದ್ದರು. ಇಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಚನ್ನಪೇಟೆ ಬಳಿ ಇರೋ ಶ್ರೀಕಾಂತ್ ನಿವಾಸಕ್ಕೆ ಪ್ರಮೋದ್ ಮುತಾಲಿಕ ಅವರು ಭೇಟಿ ಮುಗೀತಾ ಇದ್ದಂತೆ. ಮತ್ತೊಂದು ಕಡೆ...
Bidar News: ದೇಶದೆಲ್ಲೆಡೆ ರಾಮನಾಮ ಭಜನೆ ಶುರುವಾಗಿದೆ. ಜನವರಿ 22 ಯಾವಾಗ ಬರುತ್ತೋ, ರಾಮಮಂದಿರ ಉದ್ಘಾಟನೆ ಯಾವಾಗ ಆಗತ್ತೋ, ನಾವು ರಾಮ ಜ್ಯೋತಿ ಯಾವಾಗ ಬೆಳಗುತ್ತೆವೋ ಎಂದು, ಹಲವರು ಕಾಯುತ್ತಿದ್ದಾರೆ. ಇನ್ನು ಬೇರೆ ಬೇರೆ ಕಡೆ ಟ್ರಿಪ್ ಹೋಗಬೇಕು ಅಂತಾ ಪ್ಲಾನ್ ಮಾಡಿಕೊಂಡವರು, ಎಲ್ಲವನ್ನೂ ಬಿಟ್ಟು, ಈ ಬಾರಿ ಅಯೋಧ್ಯೆಗೆ ಹೋಗೋಣವೆಂದು ಹೇಳುತ್ತಿದ್ದಾರೆ. ಮತ್ತೆ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...