National News: 2024ರ ಮೊದಲ ದಿನದಂದು ಇಸ್ರೋ ಎಕ್ಸ್‌ರೇ ಪೋಲಾರಿಮೀಟರ್ ಉಪಗ್ರಹ ಯಶಸ್ವಿಯಾಗಿ ಉಡಾವಣೆಯಾಗಿದೆ. ಈ ಮೂಲಕ ಹೊಸ ವರ್ಷದ ಮೊದಲ ಮಿಷನ್ ಸಕ್ಸಸ್ ಆಗಿದೆ.
ಈ ಉಜಾವಣೆ ಯಶಸ್ವಿಯಾಗಲಿ ಎಂದು ಇಸ್ರೋದವರು ತಿರುಪತಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ಮೊದಲು ಚಂದ್ರಯಾನ, ಸೂರ್ಯಯಾನಕ್ಕೂ ಮುನ್ನ ಕೂಡ, ತಿರುಪತಿಗೆ ಭೇಟಿ ನೀಡಿ, ವಿಶೇಷ...
National News: ಪುರಾತನ ಕಾಲದಿಂದಲೂ, ಉತ್ತಮ ಕಾರ್ಯಗಳಿಗೆ ವಿಘ್ನ ತರಲು ರಕ್ಕಸರು ಕಾದು ಕುಳಿತಂತೆ, ರಾಮಮಂದಿರದ ಮೇಲೂ ದುಷ್ಟರ ಕಣ್ಣು ಬಿದ್ದಿದೆ. ಎಲ್ಲ ಭಾರತೀಯರು, ತಮ್ಮ ಬಹುವರ್ಷಗಳ ಕನಸಾದ ರಾಮ ಮಂದಿರ ಉದ್ಘಾಟನೆಯ ಕ್ಷಣಕ್ಕಾಗಿ ಕಾತುರದಿಂದ ಕಾದು ಕುಳಿತಿದ್ದಾರೆ. ಅಲ್ಲದೇ ಅಯೋಧ್ಯೆಯಲ್ಲಿಯೂ ರಾಮ ಮಂದಿರ ಉದ್ಘಾಟನೆಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಆದರೆ ರಾಮಮಂದಿರದ ಮೇಲೆ...
Political News: ಸಂಸದ ಪ್ರತಾಪ್ ಸಿಂಹ ಅವರ ಸೋಹದರ ವಿಕ್ರಮ್ ಸಿಂಹ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ ಕೇಸ್‌ಗೆ ಸಂಬಂಧಿಸಿದಂತೆ, ವಿಕ್ರಂ ಸಿಂಹಗೆ ಜಾಮೀನು ಸಿಕ್ಕಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ, ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದು, ನ್ಯಾಯಾಧೀಶರಿಗೆ ಧನ್ಯವಾದ ತಿಳಿಸಿದ್ದಾರೆ.
ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ ಹಾಗು ತಲೆಮರೆಸಿಕೊಳ್ಳುವವರು ತಮ್ಮದೇ ಕಾರಿನಲ್ಲಿ ಫೋನ್...
Hubballi News: ಹುಬ್ಬಳ್ಳಿ: ನಗರದಲ್ಲಿನ ಹೋಟೆಲ್ ಒಂದರಲ್ಲಿ ತಡರಾತ್ರಿ ಊಟದ ವಿಚಾರಕ್ಕೇ ಕುಡಿದ ಮತ್ತಿನಲ್ಲಿದ್ದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಶನಿವಾರ ತಡರಾತ್ರಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರವಾರ ರಸ್ತೆಯಲ್ಲಿ ನಡೆದಿದೆ.
ಕಾರವಾರ ರಸ್ತೆಯಲ್ಲಿರುವ ಪರಜಾನ ಹೋಟೆಲ್ ನಲ್ಲಿ ಶನಿವಾರ ರಾತ್ರಿ 12.30 ರ ಸುಮಾರಿಗೆ ಊಟವನ್ನು ಮಾಡಲು ಬಂದಿದ್ದ...
2023 Special: 2023 ಭಾರತಕ್ಕೆ ಉತ್ತಮ ವರ್ಷ ಅಂದರೂ ತಪ್ಪಾಗಲಾರದು. ಏಕೆಂದರೆ, ಭಾರತ ಚಂದ್ರಲೋಕಕ್ಕೆ ಪ್ರಯಾಣಿಸಿದ್ದು ಇದೇ ವರ್ಷದಲ್ಲಿ. ಭಾರದಲ್ಲಿ ಜಿ20 ಶೃಂಗಸಭೆ ನಡೆದಿದ್ದು ಇದೇ ವರ್ಷದಲ್ಲಿ. ಏಷ್ಯನ್ ಗೇಮ್ಸ್‌ನಲ್ಲಿ ನಮ್ಮ ಭಾರತೀಯ ಆಟಗಾರರು 100ಕ್ಕೂ ಹೆಚ್ಚು ಪದಕಗಳನ್ನು ಗಳಿಸಿದ್ದು ಇದೇ ವರ್ಷದಲ್ಲಿ. ಅಯೋಧ್ಯೆಯ ಅಯೋಧ್ಯಾ ಧಾಮ್ ಮತ್ತು ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣದ...
Political News: ಸಂಸದ ಪ್ರತಾಪ್ ಸಿಂಹ ತಮ್ಮ ವಿಕ್ರಮ್ ಸಿಂಹ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿ, ವ್ಯಂಗ್ಯವಾಡಿದೆ.
ಪಾರ್ಲಿಮೆಂಟ್ ದಾಳಿಕೋರರಿಗೆ ಪಾಸ್ ನೀಡಿದ್ದ ಬ್ಯಾರಿಕೆಡ್ ಶೂರ ಪ್ರತಾಪ್ ಸಿಂಹ ಅವರ ಸಹೋದರ ಕಾಡಿನ ಕಳ್ಳ ವಿಕ್ರಮ್ ಸಿಂಹರ ಬಂಧನವಾಗಿದೆ. ಈ ಬಂಧನದ ಮೂಲಕ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ. ನನ್ನ ತಮ್ಮ...
Bengaluru News: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಬೇಲೂರು ಬಳಿಯ ನಂದಗೊಂಡನಹಳ್ಳಿಯ 126 ಮರಗಳನ್ನು ಕಡಿದ ಆರೋಪದಡಿ ಮತ್ತು ತಲೆಮರೆಸಿಕೊಂಡಿದ್ದ ಆರೋಪದಡಿ, ವಿಕ್ರಂ ಸಿಂಹನನ್ನು ಅರೆಸ್ಟ್ ಮಾಡಲಾಗಿದೆ. ಬೇಲೂರಿನ ನಂದಗೊಂಡನಹಳ್ಳಿಯಲ್ಲಿ 10 ಎಕರೆ ಜಾಗದಲ್ಲಿ ಸುಮಾರು ಮರಗಳನ್ನು ಬೆಳೆಸಿದ್ದು, ಅದರಲ್ಲಿ 126 ಮರಗಳನ್ನು ಕಡಿದು, ಮಾರಿರುವ...
Political News: ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರ ಚೆಕ್ ಬೌನ್ಸ್ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿಕಾರಿದ್ದಾರೆ. ಅಲ್ಲದೇ ಶಿಕ್ಷಣ ಸಚಿವರು , ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಶಿಕ್ಷಣ ಸಚಿವರು ಚೆಕ್ ಬೌನ್ಸ್ ಪ್ರಕರಣದಲ್ಲಿ ಶಿಕ್ಷಾರ್ಹ ಅಪರಾಧಿ ಎಂದು ಸಾಬೀತಾಗಿದೆ. ಇದು ಸರ್ಕಾರದ ಘನತೆ ಅಷ್ಟೇ ಅಲ್ಲದೇ ಶಿಕ್ಷಣದ ಪಾವಿತ್ರ್ಯತೆಗೆ...
Political News: ರೈತರ ಸಂಕಷ್ಟ ಕಾಣಲಾರದೇ, ಸಿಎಂ ಸಿದ್ದರಾಮಯ್ಯ, ಮುಸ್ಲಿಂಮರ ಓಲೈಕೆಯಲ್ಲಿ ತೊಡಗಿದ್ದಾರೆ. ಅವರಿಗೆ ಕೋಟಿ ಕೋಟಿ ಕೊಡಲು ಹೊರಟಿದ್ದಾರೆಂದು, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಅಲ್ಲದೇ, ನಂದಿನಿ ಹಾಲು ಒಕ್ಕೂಟಕ್ಕೆ ನಷ್ಟವಾಗುತ್ತಿರುವ ಕುರಿತು ಆಕ್ರೋಶ ಹೊರಹಾಕಿದ್ದಾರೆ.
ಅಲ್ಪಸಂಖ್ಯಾತರ ಓಲೈಕೆ ರೈತರ ಕುತ್ತಿಗೆಗೆ ಕುಣಿಕೆ ಬರದಿಂದ ಹೈರಾಣಾಗಿರುವ ರೈತರಿಗೆ 2,000 ರೂಪಾಯಿ ಪರಿಹಾರ ಕೊಡಲು...
National Political News: ಉತ್ತರಪ್ರದೇಶದ ಅಯೋಧ್ಯೆಯಲ್ಲಿ 15 ಸಾವಿರ ಕೋಟಿ ರೂಪಾಯಿ ಯೋಜನೆ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಾಮ ಮಂದಿರ ಉದ್ಘಾಟನೆಯ ದಿನ ಪ್ರತಿಯೊಬ್ಬರು ನಿಮ್ಮ ನಿಮ್ಮ ಮನೆಯಲ್ಲಿ ದೀಪ ಬೆಳಗಬೇಕು ಎಂದು ಕರೆ ನೀಡಿದ್ದಾರೆ.
ಅಯೋಧ್ಯೆ ರೈಲ್ವೆ ನಿಲ್ಧಾಣ, ವಿಮಾನ ನಿಲ್ದಾಣ ಉದ್ಘಾಟನೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ಈ ಐತಿಹಾಸಿಕ...