Political News: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಡಾ. ಮಂಜುನಾಥ್, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ವಿರುದ್ಧ ಭಾರೀ ಮುನ್ನಡೆ ಸಾಧಿಸಿದ್ದಾರೆ.
ಮತಎಣಿಕೆ ಶುರುವಾದಾಗಿನಿಂದ ಮಂಜುನಾಥ್ ಮುನ್ನಡೆ ಕಾಯ್ದುಕೊಂಡಿದ್ದು, 2 ಲಕ್ಷ ಮತಗಳ ಅಂತರದಿಂದ ಮಂಜುನಾಥ್ ಗೆಲ್ಲಲಿದ್ದಾರೆಂದು ಅಂದಾಜಿಸಲಾಗುತ್ತಿದೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಕರ್ನಾಟಕದಲ್ಲಿ...
Political News: ದಾವಣಗೆರೆಯ ಹೊನ್ನಾಳಿಯ ಮಾಜಿ ಶಾಸಕ, ರೇಣಾಕಾಚಾರ್ಯ ಮತ್ತು ಅವರ ಪುತ್ರನಿಗೆ ಸೋಮವಾರ ರಾತ್ರಿಯೊಳಗೆ ನಿಮ್ಮನ್ನು ಕೊಲ್ಲುವುದಾಗಿ, ಜೀವ ಬೆದರಿಕೆ ಕರೆ ಬಂದಿದೆ.
ಅಂತರಾಷ್ಟ್ರೀಯ ಸಂಖ್ಯೆಯಿಂದ ಅನಾಮಿಕ ವ್ಯಕ್ತಿ ಕರೆ ಮಾಡಿ, ಈ ರೀತಿ ಜೀವ ಬೆದರಿಕೆ ಹಾಕಿದ್ದು, ರೇಣುಕಾಚಾರ್ಯ ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ...
Political News: ಮೂರು ತಿಂಗಳ ಕಾಲ ಲೋಕಸಭಾ ಎಲೆಕ್ಷನ್ ಹಲವು ಹಂತಗಳಲ್ಲಿ ನಡೆದು, ಇಂದು ಕೊನೆಗೂ ಫಲಿತಾಂಶ ಬರುವ ದಿನ ಬಂದಿದೆ. ಆದರೆ ಮೊನ್ನೆ ನಡೆದ ಎಕ್ಸಿಟ್ ಪೋಲ್‌ನಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತವೆಂದು ಎಲ್ಲ ಮಾಧ್ಯಮಗಳು ಹೇಳಿದ್ದು, ಬಿಜೆಪಿಗರು ಫಲಿತಾಂಶ ಬರುವ ಮುನ್ನವೇ, ಕೆಜಿಗಟ್ಟಲೇ ಲಡ್ಡು ತಯಾರಿಸಿ, ಹಂಚಲು ರೆಡಿಯಾಗಿದ್ದಾರೆ. ಅಲ್ಲದೇ, ರಿಸಲ್ಟ್...
Political News: ಇಂದು ಲೋಕಸಭೆ ಚುನಾವಣೆ ಫಲಿತಾಂಶ ಹೊರಬೀಳಲಿದೆ. ಸಂಜೆಯೊಳಗೆ ಯಾವ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೆ. ಯಾರು ಪ್ರಧಾನಮಂತ್ರಿ ಪಟ್ಟ ಸ್ವೀಕರಿಸುತ್ತಾರೆಂದು ತಿಳಿಯಲಿದೆ. ಈಗಾಗಲೇ ಪ್ರಧಾನಿ ಮಂತ್ರಿ ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆ ಕೂಡ ಶುರುವಾಗಿದೆ.
ಇದೇ ವಾರಾಂತ್ಯದಲ್ಲಿ ಪ್ರಧಾನ ಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಯಾವ ಸ್ಥಳದಲ್ಲಿ ಸಮಾರಂಭ ನಡೆಯಲಿದೆಯೋ, ಆ ಸ್ಥಳದಲ್ಲಿ...
Bengaluru News: ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ತಮ್ಮ ಖಾತೆಗೆ 1 ಲಕ್ಷ ರೂಪಾಯಿ ಬರುತ್ತದೆ ಎಂದು, ಕೆಲವರು ಬ್ಯಾಂಕ್‌ನಲ್ಲಿ ಅಕೌಂಟ್ ಓಪೆನ್ ಮಾಡಿದ್ದು, ಕೇವಲ 10 ದಿನಗಳಲ್ಲಿ 12 ಸಾವಿರ ಅಕೌಂಟ್ ಓಪೆನ್ ಆಗಿದೆ.
ಕೇಂದ್ರದಲ್ಲಿ ಇಂಡಿ ಒಕ್ಕೂಟ ಅಧಿಕಾರಕ್ಕೆ ಬಂದರೆ, ಪ್ರತೀ ತಿಂಗಳು ಖಾತೆಗೆ 8,500 ರೂಪಾಯಿ ಜಮೆ ಆಗುತ್ತದೆ ಎಂದು...
Political News: ಕೆಲ ದಿನಗಳ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಮೇಲೆ ವಾಮಾಚಾರ ಮಾಡಲಾಗಿದೆ. ಕೇರಳದ ದೇವಸ್ಥಾನದಲ್ಲಿ ಈ ಕೆಲಸ ನಡೆಯುತ್ತಿದೆ ಎಂದು ಆರೋಪಿಸಿದ್ದರು. ಆದರೆ ಕೇರಳ ಸರ್ಕಾರ, ಬಲಿ ಕೊಟ್ಟು ವಾಮಾಚಾರ ಮಾಡಡಿದ ಯಾವುದೇ ಘಟನೆ ಕೇರಳದಲ್ಲಿ ನಡೆದಿಲ್ಲವೆಂದು ಸ್ಪಷ್ಟನೆ ನೀಡಿತ್ತು. ಹೀಗಾಗಿ ಉಪ ಮುಖ್ಯಮಂತ್ರಿಗಳು ಸುಮ್ಮ ಸುಮ್ಮನೇ ಕೇರಳದ ಪವಿತ್ರ ದೇವಸ್ಥಾನದ...
Hassan Political News: ಹಾಸನ: ಜೆಡಿಎಸ್ ಗೆಲುವಿಗಾಗಿ ಕಾರ್ಯಕರ್ತರು ದೇವರ ಮೊರೆ ಹೋಗಿದ್ದು, ಮತ ಎಣಿಕೆಗೆ ತೆರಳುವ ಮುನ್ನ ಜೆಡಿಎಸ್ ಪಕ್ಷದ ಶಾಸಕ ಸ್ವರೂಪ್ ಪ್ರಕಾಶ್, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹಾಸನ ನಗರದ ಎಂ.ಜಿ.ರಸ್ತೆಯಲ್ಲಿರುವ ಗಣಪತಿಗೆ ಸ್ವರೂಪ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹಾಸನದಲ್ಲಿ ಜಿದ್ದಾಜಿದ್ದಿನ ಫೈಟ್ ಇದ್ದು, ಜೆಡಿಎಸ್ ಗೆಲುವು...
Bollywood News: ಅಸಭ್ಯವಾಗಿ ವರ್ತಿಸುವಲ್ಲಿ ಹೆಣ್ಣು ಮಕ್ಕಳೇನೂ ಕಡಿಮೆ ಇಲ್ಲವೆಂದು ಬಾಲಿವುಡ್ ನಟಿ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಓರ್ವ ಹೆಣ್ಣಿನಿಂದ ತಮಗಾದ ಕೆಟ್ಟ ಅನುಭವವನ್ನು ನಟಿ ಹೇಳಿಕೊಂಡಿದ್ದಾರೆ.
ಸದ್ಯ ಓಟಿಟಿಯಲ್ಲಿ ರಿಲೀಸ್ ಆಗಿರುವ, ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವನ ವೆಬ್ ಸಿರೀಸ್ ಹೀರಾಮಂಡಿಯಲ್ಲಿ ವಹೀದಾ ಎಂಬ ಪಾತ್ರ ಮಾಡಿರುವ ನಟಿ ಸಂಜೀದಾ ಶೇಖ್ ಇಂಥ...
International News: ವಿದೇಶದ ರಸ್ತೆಯೊಂದರಲ್ಲಿ ಇದ್ದಕ್ಕಿದ್ದಂತೆ ಬಂದ ದೈತ್ಯ ಹಾವು ರಸ್ತೆ ದಾಟಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೋಡಿದರೆ ಮೈ ಜುಮ್ ಎನ್ನುವಂತಿದೆ.
ಬ್ರೆಜಿಲ್‌ನ ಪೋರ್ಟೋ ವ್ಹೆಲೋ ಎಂಬ ಜಾಗದಲ್ಲಿ ಈ ಘಟನೆ ನಡೆದಿದ್ದು, 30ಕ್ಕೂ ಅಧಿಕ ಕೆಜಿ ತೂಕ ಹಾವು ಇದಾಗಿದೆ. ಈ ವೀಡಿಯೋದಲ್ಲಿ ಎನಕೊಂಡಾ, ತೆವಳಿಕೊಂಡು ರಸ್ತೆ ದಾಟಿದ್ದು,...
Movie News: ನಟ, ನಿರ್ದೇಶಕ ಹಾಗೂ ನಿರ್ಮಾಪಕ ರಿಷಭ್ ಶೆಟ್ಟಿ ಅವರು ತಮ್ಮ ರಿಷಭ್ ಶೆಟ್ಟಿ ಫಿಲಂಸ್ ಮೂಲಕ ನಿರ್ಮಾಣ ಮಾಡಿರುವ ಚಿತ್ರ "ಶಿವಮ್ಮ". ಗ್ರಾಮೀಣ ಸೊಗಡಿನ ಈ ಚಿತ್ರ ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ವಿಶ್ವದ ಹದಿನೇಳಕ್ಕೂ ಹೆಚ್ಚಿನ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ. ಹಲವು ಪ್ರಶಸ್ತಿಗಳು ಈ ಚಿತ್ರಕ್ಕೆ ದೊರಕಿದೆ. "ಶಿವಮ್ಮ"...
Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...