Friday, May 8, 2026

Sonia Gandhi

ಕೋವಿಡ್ ಬಂದವರಿಗೆ 7 ದಿನ ರಜೆ, ಕ್ವಾರಂಟೈನ್ ಕಡ್ಡಾಯ

Political News: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಇಂದು, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಮಕ್ಕಳಿಗೆ ಜ್ವರ, ನೆಗಡಿ, ಕೆಮ್ಮು ಇದ್ದಾಗ, ಶಾಲೆಗೆ ಕಳಿಸಬೇಡಿ. ಕೊರೋನಾ ಉಪತಳಿ ಜೆಎನ್.1 ಕುರಿತು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ....

Crime News: ಮರ್ಯಾದೆಗೆ ಅಂಜಿ ತಂದೆಯಿಂದಲೇ ಮಗಳ ಕೊಲೆ

Kolar News: ಮದುವೆಯಾಗಿದ್ದರೂ ಗಂಡನ ಮನೆಯಲ್ಲಿ ಸಂಸಾರ ಮಾಡಲು ಕಿರಿಕಿರಿ ಮಾಡುತ್ತಿದ್ದಾಳೆ ಎಂದು ಕೋಪಗೊಂಡ ತಂದೆಯೊಬ್ಬ, ತನ್ನ ಅಪ್ರಾಪ್ತ ಮಗಳನ್ನೇ ಕೊಂದು ಸುಟ್ಟುಹಾಕಿರುವ ಘಟನೆಯು ಕೋಲಾರದಲ್ಲಿ ನಡೆದಿದೆ. ಅಪರಿಚಿತರು ಪೊಲೀಸ್ ಠಾಣೆಗೆ ರವಾನಿಸಿದ ಮೂಗರ್ಜಿಯಿಂದಾಗಿ ಈ ಬಾಲಕಿಯ ಹತ್ಯೆಯ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ. ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ...

‘ಕೋವಿಡ್ ಸಮಯದಲ್ಲಿ ಕೋಟಿ ಕೋಟಿ ಲೂಟಿ ಮಾಡಲಾಗಿದೆ’

Political News: ಪ್ರತಿದಿನ ಸ್ವಪಕ್ಷದ ವಿರುದ್ಧ ಒಂದಿಲ್ಲೊಂದು ಹೇಳಿಕೆ ಕೊಡುತ್ತ, ಬಾಂಬ್ ಸಿಡಿಸುತ್ತಿರುವ ಬಿಜೆಪಿ ಹಿರಿಯ ನಾಯಕ, ಬಸನಗೌಡ ಪಾಟೀಲ್ ಯತ್ನಾಳ್, ಇಂದು ಕೂಡ ಬಿಜೆಪಿ ಸರ್ಕಾರದ ವಿರುದ್ಧವೇ ಹೇಳಿಕೆ ಕೊಟ್ಟಿದ್ದಾರೆ. ಕೊರೋನಾ ಸಮಯದಲ್ಲಿ ಕೋಟಿ ಕೋಟಿ ಲೂಟಿ ಮಾಡಲಾಗಿದೆ ಎಂದಿದ್ದಾರೆ. ಕೋವಿಡ್ ಇದ್ದ ವೇಳೆ 40 ಸಾವಿರ ಕೋಟಿ ಅವ್ಯವಹಾರ ನಡೆದಿದೆ. 45 ರೂಪಾಯಿ...

‘ವಿಕೃತ ಮನಸ್ಸುಗಳನ್ನು ಹೊಂದಿರುವಂತಹ ಇವರಿಬ್ಬರು ಸೇರಿ ಒಂದು ಪಕ್ಷವನ್ನು ಪ್ರಾರಂಭಿಸುದು ಒಳ್ಳೆಯದು’

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಮತ್ತು ಮಾಜಿ ಸಚಿವ ಬಿ.ಸಿ,ಪಾಟೀಲ್ ಮಧ್ಯೆ ಟ್ವೀಟ್ ವಾರ್ ನಡೆದಿದೆ. ಬಿಜೆಪಿಯ ಹಲವು ನಾಯಕರು, ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಆಕ್ರೋಶ ಹೊರಹಾಕಿದ್ದು, ಯತ್ನಾಳ್ ತಮ್ಮದೇ ಪಕ್ಷದ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿರುವುದು, ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಹಾಗಾಗಿ ಮಾಜಿ ಸಚಿವರಾದ ಬಿ.ಸಿ.ಪಾಟೀಲ್ ಅವರು, ಯತ್ನಾಳ್...

ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ..

Political News: ಸಿಎಂ ಸಿದ್ದರಾಮಯ್ಯನವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಕೆಲವೇ ತಿಂಗಳಲ್ಲಿ 5 ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದಿದ್ದರು. ಅದರಂತೆ ಇಂದು 5ನೇನ ಗ್ಯಾರಂಟಿಯಾದ ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದರು. ವಿಧಾನಸೌಧದ ಬ್ಲ್ಯಾಂಕೇಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಿಎಂ ಸಿದ್ದರಾಮಯ್ಯನವರು, ಈ ಯೋಜನೆಗೆ ಚಾಲನೆ ನೀಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ, ಹಲವು ಕಾಂಗ್ರೆಸ್ ನಾಯಕರು...

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ 100 ಹೊಸ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳಿಗೆ ಚಾಲನೆ

Political News: ಇಂದು ಕಾಂಗ್ರೆಸ್ ಸರ್ಕಾರ, ವಿಧಾನಸೌಧದಲ್ಲಿ 100 ಹೊಸ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳಿಗೆ ಚಾಲನೆ ನೀಡಿದೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ ವರ್ಷ ಏಪ್ರಿಲ್ ವೇಳೆಗೆ, ಬಿಎಂಟಿಸಿಗೆ 1400 ಎಲೆಕ್ಟ್ರಿಕ್ ಬಸ್‌ಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ. ಇಲ್ಲಿಯವರೆಗೂ ರಾಜ್ಯ ಸಾರಿಗೆ ಬಸ್‌ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಪ್ರತಿದಿನ ಬಿಎಂಟಿಸಿಯಲ್ಲಿ...

ದೇವಾಲಯದ ಎತ್ತರ ಮೀರಿ ಯಾವುದೇ ಕಟ್ಟಡ ಕಟ್ಟುವಂತಿಲ್ಲ: ಯೋಗಿ ಆದಿತ್ಯನಾಥ್ ಆದೇಶ

National Political News: ಉತ್ತರಪ್ರದೇಶದ ಪ್ರಸಿದ್ಧ ದೇವಸ್ಥಾನಗಳ ಬಳಿ, ದೇವಸ್ಥಾನದ ಎತ್ತರ ಮೀರಿ, ಯಾವುದೇ ಬಹುಮಹಡಿ ಕಟ್ಟಡ ಕಟ್ಟುವಂತಿಲ್ಲವೆಂದು, ಉತ್ತರಪ್ರೇದಶ ಸಿಎಂ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ. ಮಥುರಾ, ವಾರಣಾಸಿ-ವೃಂದಾವನ, ಗೋರಖಪುರದಲ್ಲಿರುವ ದೇವಸ್ಥಾನಗಳ ಇತಿಹಾಸ, ಸಾರವನ್ನು ಕಾಪಾಡಲು, ಸಿಎಂ ಯೋಗಿ ಆದಿತ್ಯನಾಥ್ ಈ ನಿರ್ಧಾರ ಕೈಗೊಂಡಿದ್ದಾರೆಂದು ಹೇಳಿದ್ದಾರೆ. ಹಾಗಾಗಿ ಇಂಥ ಪ್ರಸಿದ್ಧ ದೇವಾಲಯಗಳ ಎತ್ತರವನ್ನೂ ಮೀರಿ,...

ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಸಂಭ್ರಮ: ಮಾಲಾಧಾರಿಗಳಿಂದ ದತ್ತಪಾದುಕೆ ದರ್ಶನ

Chikkamagaluru News: ಇಂದು ದತ್ತಜಯಂತಿ ಇರುವ ಕಾರಣಕ್ಕೆ, ಚಿಕ್ಕಮಗಳೂರಿನಲ್ಲಿ ದತ್ತಮಾಲಾಧಾರಿಗಳು, ಮೆರವಣಿಗೆ ನಡೆಸಿದರು. ದತ್ತ ಬಾಬಾ ಬುಡ್ನ್‌ಗಿರಿಯಲ್ಲಿರುವ ದತ್ತಪಾದುಕೆ ದರ್ಶನಕ್ಕಾಗಿ, ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ಹಲವು ಭಾಗಗಳಿಂದ ಬಂದ ಮಾಲಾಧಾರಿಗಳು, ದತ್ತಪಾದುಕೆ ದರ್ಶನ ಮಾಡಿದರು. ಮಾಜಿ ಸಚಿವರಾದ ಸಿ.ಟಿ.ರವಿ ಕೂಡ ದತ್ತಪಾದುಕೆ ದರ್ಶನ ಮಾಡಿದರು. ದತ್ತಪೀಠದಲ್ಲಿ, ದತ್ತ ಗುಹೆ ಮುಂಭಾಗದ ತುಳಸಿ ಕಟ್ಟೆಯ ಬಳಿ, ಹೋಮ...

ಹಿಜಬ್ ನಿಷೇಧ ವಾಪಸ್ ಪಡಿಯೋಕ್ಕೆ ಕೇವಲ 30 ನಿಮಿಷ ಸಾಕು: ಸಿದ್ದು ವಿರುದ್ಧ ಓವೈಸಿ ವಾಗ್ದಾಳಿ

National Political News: ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ, ಸಿಎಂ ಸಿದ್ದರಾಮಯ್ಯನವರು ಹಿಜಬ್ ಧರಿಸಬಹುದು. ಹಿಜಬ್ ನಿಷೇಧ ಆದೇಶವನ್ನು ಹಿಂಪಡೆಯುತ್ತೇನೆ ಎಂದು ಹೇಳಿದ್ದರು. ಕರ್ನಾಟಕದ ಬಿಜೆಪಿ ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಸಿಎಂ ಸೇರಿ ಕಾಂಗ್ರೆಸ್‌ನ ಹಲವು ನಾಯಕರು, ಅದನ್ನು ಮಾತಿನಲ್ಲಿ ಹೇಳಿದ್ದರಷ್ಟೇ, ಹಿಜಬ್ ನಿಷೇಧ ವಾಪಸ್‌ ಪಡಿಯೋ ಬಗ್ಗೆ ಚರ್ಚೆಯಾಗಿಲ್ಲ. ಆ...

‘ಕನ್ನಡ ಚಿತ್ರರಂಗವು ಕೆಸಿಸಿ ಪಂದ್ಯಾವಳಿ ಮೂಲಕ ಇಡೀ ದೇಶಕ್ಕೆ ಮಾದರಿಯಾಗಿದೆ’

Bengaluru News: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ರಾಾತ್ರಿ ನಡೆದ ಕೆಸಿಸಿ ಫೈನಲ್ ಪಂದ್ಯವನ್ನು ಡಿ.ಕೆ.ಶಿವಕುಮಾರ್, ಸಚಿವ ಚೆಲುವರಾಯಸ್ವಾಮಿ, ಸೇರಿ ಹಲವರು ವೀಕ್ಷಿಸಿದರು. ಈ ವೇಳೆ ಉಪಮುಖ್ಯಮಂತ್ರಿಗಳು ಮಾತನಾಡಿದ್ದು, ನಮ್ಮ ಸ್ಯಾಂಡಲ್ವುಡ್ ನಟರು, ಪತ್ರಕರ್ತರು, ಕ್ರಿಕೇಟ್ ಆಟಗಾರರು ಸೇರಿ, ಒಟ್ಟಿಗೆ ಕ್ರಿಕೇಟ್ ಆಡುವ ಮೂಲಕ, ದೇಶದಲ್ಲಿ ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದರು. ಈ ಬಗ್ಗೆ...
- Advertisement -spot_img

Latest News

ಸ್ಮಾರ್ಟ್ ಶಾಪಿಂಗ್ ಕಾಲ ಶುರು! ಏನಿದು ಹೊಸ ʼAIʼ ಫೀಚರ್?

ಅಮೆಜಾನ್ ಇಂಡಿಯಾ ತನ್ನ ಬಹುನಿರೀಕ್ಷಿತ ʼಗ್ರೇಟ್ ಸಮ್ಮರ್ ಸೇಲ್ 2026ʼ ಅನ್ನು ಮೇ 8ರಿಂದ ಅಧಿಕೃತವಾಗಿ ಆರಂಭಿಸಿದೆ. ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್, ಎಲೆಕ್ಟ್ರಾನಿಕ್ಸ್, ಗೃಹೋಪಯೋಗಿ ವಸ್ತುಗಳು,...
- Advertisement -spot_img