Political News: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು, ವಿಜಯೇಂದ್ರ ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಪಕ್ಷ ಸಂಘಟನೆಗೆ ಚೈತನ್ಯ ತುಂಬಲು, ಬಿಜೆಪಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿದ್ದು, ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಪಣ ತೊಟ್ಟಿದ್ದಾರೆ.
ಪಕ್ಷ ಸಂಘಟನೆಗೆ ಹೊಸ ಚೈತನ್ಯ ತುಂಬಲು ರಾಜ್ಯ ಬಿಜೆಪಿಗೆ ನೂತನವಾಗಿ ನೇಮಕಗೊಂಡಿರುವ ಪದಾಧಿಕಾರಿಗಳಿಗೆ ಆತ್ಮೀಯ ಅಭಿನಂದನೆಗಳು. ಬರುವ...
Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಐದು ರಾಜ್ಯಗಳ ಸೋಲಿನಿಂದ ಕಾಂಗ್ರೆಸ್ ಅತ್ಯಂತ ತಲೆ ಕೆಟ್ಟೋರ ರೀತಿಯಲ್ಲಿ ವರ್ತಿಸುತ್ತಿದೆ. ಲೋಕಸಭೆ, ವಿಧಾನಸಭೆ ಅಧಿವೇಶನ ನಡೆಸೋಕೆ ಬಿಡೋದಿಲ್ಲ ಅನ್ನೋ ಮನಸ್ಥಿತಿಯಲ್ಲಿ ಕಾಂಗ್ರೆಸ್ ಇದೆ. ಸೋಲಿನ ಹತಾಶೆಯಿಂದ ಅತ್ಯಂತ ಕೆಟ್ಟದಾಗಿ ವರ್ತಿಸುತ್ತಿದೆ. ಜನ ಇದನ್ನು ಗಮನಿಸುತ್ತಿದ್ದಾರೆ.ಪಾರ್ಲಿಮೆಂಟ್...
Political News: ಧಾರವಾಡ: ಜಿಲ್ಲಾಮಟ್ಟದ ಜನತಾದರ್ಶನ ಯಶಸ್ವಿಯಾಗುತ್ತಿದ್ದು, ನಾಗರಿಕರ ಅಹವಾಲುಗಳ ಪರಿಹಾರಕ್ಕೆ ಆದ್ಯತೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲೂ ಜನತಾದರ್ಶನ ನಡೆಸಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ತಿಳಿಸಿದರು.
ಧಾರವಾಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಜನತಾದರ್ಶನಕ್ಕೆ ಚಾಲನೆ...
Political News: ವಿಜಯಪುರ: ಬಿಜೆಪಿಯ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ರಾಜಕೀಯ ನಿವೃತ್ತಿಯ ಮಾತುಗಳನ್ನಾಡಿದ್ದಾರೆ. ಬಿಜೆಪಿಯಲ್ಲಿ ಪದಾಧಿಕಾರಿಗಳ ಆಯ್ಕೆಯ ಕುರಿತು ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದರು. ಈ ಹಿಂದೆ ಕೆಜೆಪಿ ಇತ್ತಲ್ಲ, ಈಗ ಕೆಜೆಪಿ ಪಾರ್ಟ್ - 2 ಆಗಿದೆ. ಕೆಜಿಎಫ್ ಪಾರ್ಟ್ 1, ಪಾರ್ಟ್...
Political News: ವಿಜಯಪುರ: ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ ಮಾಡಿದೆ. ಬಿಜೆಪಿ ಹೈಕಮಾಂಡ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ , ಬಿವೈ ವಿಜಯೇಂದ್ರಗೆ ಮನ್ನಣೆ ಹಾಕಿದ್ದು, ನೂತನ ಪದಾಧಿಕಾರಿಗಳಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ.. ಈ ಮೂಲಕ ರೆಬೆಲ್ಸ್ಗಳಿಗೆ ಬಿಜೆಪಿ ವರಿಷ್ಠರು ಎಚ್ಚರಿಕೆ ಕೊಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಹೊಸ ಪದಾಧಿಕಾರಗಳ ಆಯ್ಕೆ ಮತ್ತು...
Political News: ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಅವರಿಂದ ಏನೂ ನೀರಿಕ್ಷೆ ಮಾಡಲು ಸಾಧ್ಯ ಇಲ್ಲ. ಹಿಜಾಬ್ ಮತ್ತು ಬುರ್ಖಾ ನಡುವೆ ಸಾಕಷ್ಟು ವ್ಯತ್ಯಾಸ ಇದೆ. ಹಿಜಾಬ್ ಅನ್ನೋದು ತಲೆ ಮತ್ತೆ ಎದೆ ಮುಚ್ಚಿಕೊಳ್ಳೋಕೆ ಇರೋದು. ಈಗಾಗಲೇ ಕೆಲವು ಶಾಲಾ ಕಾಲೇಜುಗಳಲ್ಲಿ ಇದೆ. ಬುರ್ಖಾ ಅನ್ನೋದು ಸಂಪೂರ್ಣ ದೇಹ ಮುಚ್ಚಿಕೊಳ್ಳೋದು. ಶಾಲಾ ಕಂಪೌಂಡ್‌ವರೆಗೂ ಬುರ್ಖಾ...
Political News: ಧಾರವಾಡ: ಲೋಕಸಭೆ ಚುನಾವಣೆಗೆ ಧಾರವಾಡದಿಂದ ಸ್ಪರ್ಧೆ ಮಾಡಲು ನನಗೆ ವೈಯಕ್ತಿಕವಾಗಿ ಆಸಕ್ತಿ ಇಲ್ಲ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆಗೆ ಅಭ್ಯರ್ಥಿ ಯಾರೇ ಆದರೂ ಆ ಚುನಾವಣೆಗೆ ಸ್ಪರ್ಧಿಸಲು ಅವರಿಗೆ ವೈಯಕ್ತಿಕ ಹಿತಾಸಕ್ತಿ ಇರಬೇಕು. ಶಾಸಕರಿರಲಿ, ಮಾಜಿ ಶಾಸಕರಿರಲಿ,...
Political News: ಧಾರವಾಡ: ಧಾರವಾಡ ಜಿಲ್ಲಾಡಳಿತದಿಂದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಿಲ್ಲೆಯ ವಿವಿಧ ಸ್ಥಳಗಳಿಂದ ಆಗಮಿಸಿದ್ದ ಸಾರ್ವಜನಿಕರು ಸಚಿವರಿಗೆ ಸುಮಾರು 177 ಅಹವಾಲುಗಳನ್ನು ಸಲ್ಲಿಸಿದರು.
ಹೆಸ್ಕಾಂ 07, ಉದ್ಯೋಗ ಇಲಾಖೆ 03, ಸಹಕಾರಿ ಇಲಾಖೆ 03, ಸಾರಿಗೆ ಇಲಾಖೆ 03, ವಸತಿ...
National News: ವಿವೇಕ್ ಬಿಂದ್ರಾ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..? ಇವರು ಪ್ರಸಿದ್ಧ ಯೂಟ್ಯೂಬರ್. ಜೊತೆಗೆ ಉದ್ಯಮದ ಬಗ್ಗೆ ಅತ್ಯುತ್ತಮವಾಗಿ ಟಿಪ್ಸ್ ಕೊಡುತ್ತಾರೆ. ಮೋಟಿವೇಶನಲ್ ಸ್ಪೀಕರ್. ಆದರೆ ಇವರ ಮೇಲೆ ದೈಹಿಕ ಹಿಂಸೆಯ ಆರೋಪ ಕೇಳಿಬಂದಿದ್ದು, ಮದುವೆಯಾದ ಕೆಲ ಗಂಟೆಯಲ್ಲೇ, ವಿವೇಕ್ ತಮ್ಮ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರಂತೆ. ಅಲ್ಲದೇ, ಆ ಹಲ್ಲೆಯಿಂದ...
Political News: ಮುಂಬರುವ ಲೋಕಸಭಾ ಚುನಾವಣೆಯ 'ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ'ಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು, ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಖರ್ಗೆ ಮತ್ತು ರಾಹುಲ್ ಗಾಂಧಿಗೆ ಧನ್ಯವಾದ ತಿಳಿಸಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯ 'ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ'ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ...