Friday, May 8, 2026

Sonia Gandhi

ಜಗದೀಶ್ ಶೆಟ್ಟರ್ ರೆಡಿ ಆಗೋಕೆ ನಮ್ಮಂತ ಎಷ್ಟೋ ಕಾರ್ಯಕರ್ತರು ಬಲಿ ಆಗಿದ್ದಾರೆ – ಶಾಸಕ ಟೆಂಗಿನಕಾಯಿ ವಾಗ್ದಾಳಿ

Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಯಾವಾಗ ವಾಪಸ್ ಬರ್ತಾರೋ ಗೊತ್ತಿಲ್ಲ.ರಾಜಕಾರಣ ನಿಂತನೀರಲ್ಲ. ಎಷ್ಟು ದಿನ ಅಲ್ಲಿ ಇರ್ತಾರೋ. ಯಾವಾಗ ವಾಪಸ್ ಬರ್ತಾರೋ ಅದನ್ನ ಅಚ್ಚರಿ ಪಡಬೇಕಾಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅಚ್ಚರಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ರೆಡಿಮೇಡ್ ಕ್ಷೇತ್ರ ಆಯ್ಕೆ...

‘ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ನಾನು ಕರೆ ಕೊಡುತ್ತಿದ್ದೇನೆ’

Political News: ಸಿಎಂ ಸಿದ್ದರಾಮಯ್ಯನವರು, ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ, ಉಡುಪು ಅವರವರ ಇಷ್ಟ. ನಾನು ಅದಕ್ಕೆ ಅಡ್ಡಿಯಾಗುವುದಿಲ್ಲ. ಹಿಜಬ್ ನಿಷೇಧವನ್ನನು ನಾವು ವಾಪಸ್ ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದ್ದರು. ಈ ಹೇಳಿಕೆಗೆ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದು, ಬಿಜೆಪಿ ಹಿರಿಯ ನಾಯಕ ಯತ್ನಾಳ್, ಸಿದ್ದರಾಮಯ್ಯನವರು ಹಿಜಾಬ್ ಧರಿಸಬಹುದು ಎಂದು ಹೇಳುತ್ತಾ ಯಾರು ಯಾವ ಬಟ್ಟೆಯಾದರೂ ಧರಿಸಲು ಅವಕಾಶವಿದೆ...

‘ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾದವರು ಈ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು’

Political News: ಅಂದ್ರಹಳ್ಳಿ ಸರಕಾರಿ ಶಾಲೆ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ್ದರ ಬಗ್ಗೆ, ಮಾಲೂರಿನ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ್ದರ ಬಗ್ಗೆ, ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಅಂದ್ರಹಳ್ಳಿ ಸರಕಾರಿ ಶಾಲೆ ಮಕ್ಕಳಿಂದ ಶೌಚಾಲಯ ಸ್ವಚ್ಚ ಮಾಡಿಸಿದ್ದು, ಮಾಲೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ ಘಟನೆಗಳು...

‘ಧರ್ಮ ದಂಗಲ್ ಎಂದರೆ ಏನು? ಅದರಲ್ಲಿ ಧರ್ಮ ದಂಗಲ್ ಏನಾಗಿದೆ ಹೇಳಿ?’

Political News: ಧಾರವಾಡ: ಹಿಜಬ್ ನಿಷೇಧ ಆದೇಶ ವಾಪಸ್ ಬಗ್ಗೆ ಸಿಎಂ ಹೇಳಿಕೆ ವಿಚಾರವಾಗಿ, ಧಾರವಾಡದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಅದು ದಂಗಲ್ ಹೇಗೆ ಆಗುತ್ತದೆ ಎಂದು ಮಾಧ್ಯಮದವರ ಮೇಲೆ ಗರಂ ಆಗಿದ್ದಾರೆ. ಮಾಧ್ಯಮದವರು ಹಿಜಬ್ ನಿಷೇಧ ವಾಪಸ್ ತೆಗೆದುಕೊಂಡಿದ್ದು, ಧರ್ಮ ದಂಗಲ್‌ಗೆ ಕಾರಣವಾಗಬಹುದಾ ಎಂಬ ರೀತಿ ಪ್ರಶ್ನೆ ಕೇಳಿದ್ದು, ಇದಕ್ಕೆ ಲಾಡ್ ಗರಂ...

ಸಿಎಂ ಸಿದ್ದರಾಮಯ್ಯ ಜಾತಿ ವಿಷಬೀಜ ಬಿತ್ತುವಂತ ಕೆಲಸ ಮಾಡ್ತಿದ್ದಾರೆ-ಶಾಸಕ ಮಹೇಶ್ ಟೆಂಗಿನಕಾಯಿ

Political News: ಹುಬ್ಬಳ್ಳಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರೋದು ತುಷ್ಟಿಕರಣದ ಪರಮಾವಧಿ. ಹಿಜಾಬ್ ನಿಷೇಧ ಪ್ರಕರಣ ನ್ಯಾಯಾಲಯದಲ್ಲಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಿಜಾಬ್ ಬಗ್ಗೆ ಹೇಳಿಕೆ ನೀಡೋ ಅವಶ್ಯಕತೆ ಇರಲಿಲ್ಲ. ವಿದ್ಯಾರ್ಥಿಗಳಿಗೆ ಯಾವುದೇ ಜಾತಿ ಮತ ಪಂಥಗಳಿರಲ್ಲ. ಆದರೆ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳಲ್ಲಿಯೂ ರಾಜಕಾರಣ ಮಾಡುತ್ತಿದೆಂದು ಬಿಜೆಪಿ ಶಾಸಕ ಮಹೇಶ್...

ಬಿಗ್‌ಬಾಸ್‌ಗೆ ಈ ವಾರ ಕಿಚ್ಚ ಬರೋದು ಡೌಟ್..

Big boss News: ಕನ್ನಡ ಬಿಗ್‌ಬಾಸ್ ಸೀಸನ್ 10ಕ್ಕೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದ್ದು, ಪ್ರೇಕ್ಷಕರ ಸಂಖ್ಯೆಯೂ ಹೆಚ್ಚಾಗಿದೆ. ಪ್ರೇಕ್ಷಕರು ಪ್ರತಿದಿನದ ಎಪಿಸೋಡ್ ಮಿಸ್ ಮಾಡಿದ್ರೂ, ವಾರದ ಕೊನೆಯಲ್ಲಿ ಬರುವ ಕಿಚ್ಚನ ಪಂಚಾಯ್ತಿಯನ್ನ ಮಾತ್ರ ಮಿಸ್ ಮಾಡಿಕೊಳ್ಳಲು ಇಷ್ಟಪಡೋದಿಲ್ಲ. ಏಕೆಂದರೆ, ವಾರಪೂರ್ತಿಯ ತೀರ್ಪು ಈ ದಿನ ಸಿಗುತ್ತದೆ. ಆದರೆ ಈ ವಾರದ ಪಂಚಾಯ್ತಿ ನಡೆಸಿಕೊಡಲು, ಕಿಚ್ಚ...

‘ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವ ಹಿಂದೆ ಮುಖ್ಯಮಂತ್ರಿಯವರ ದೊಡ್ಡ ಕುತಂತ್ರ ಅಡಗಿದೆ’

Political News: ನಿನ್ನೆ ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಹಿಜಬ್ ನಿಷೇಧ ವಾಪಸ್‌ ಪಡೆದಿದ್ದೇನೆ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ...

‘ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯರ ಗ್ಯಾರಂಟಿ’

Political News: ನಿನ್ನೆ ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಹಿಜಬ್ ನಿಷೇಧ ವಾಪಸ್‌ ಪಡೆದಿದ್ದೇನೆ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ,  ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ...

ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ಕೊಟ್ಟರಾ ಕೇಂದ್ರ ಸಚಿವ ನಾರಾಯಣಸ್ವಾಮಿ..?

Political News: ಚಿತ್ರದುರ್ಗ: ಕೇಂದ್ರ ಸಚಿವ ನಾರಾಯಣಸ್ವಾಮಿ ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ಕೊಟ್ಟಿದ್ದು, ರಾಜಕೀಯದಿಂದ ದೂರ ಉಳಿಯುವ ಮಾತನ್ನಾಡಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ಸಚಿವರು, ಇಂಥ ಕಲುಷಿತ ರಾಜಕೀಯದಲ್ಲಿ ನನ್ನಂಥವರು ಇರಬಾರದು ಎಂದು ತೀರ್ಮಾನಿಸಿದ್ದೇನೆ. ನನ್ನ 25 ವರ್ಷದ ರಾಜಕೀಯ ಪಯಣದಲ್ಲಿ ಬೇಕಾದಷ್ಟು ಭ್ರಷ್ಟಾಚಾರವನ್ನು ಕಂಡಿದ್ದೇನೆ. ಇಂಥ ರಾಜಕೀಯ ಭ್ರಷ್ಟ ವ್ಯವಸ್ಥೆ...

ರಾಜ್ಯದಲ್ಲಿ ಹಿಜಬ್ ನಿಷೇಧ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ

Political News: ಉಡುಪು ಅವರವರ ಇಷ್ಟ, ರಾಜ್ಯದಲ್ಲಿ ಹಿಜಬ್ ನಿಷೇಧ ಮಾಡಿರುವುದನ್ನು ನಾವು ವಾಪಸ್ ಪಡೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಈ ವಿಷಯದ ಬಗ್ಗೆ ಘೋಷಣೆ ಮಾಡಿದ್ದಾರೆ. ಬಟ್ಟೆ ಹಾಕೋದು, ಊಟ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img