Political News: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಪ್ರಕೃತಿ ವಿಕೋಪ ಕುರಿತಂತೆ ಕೂಡಲೇ ಉನ್ನತ ಮಟ್ಟದ ಸಭೆ ನಡೆಸಿ, ಪರಿಹಾರ ಬಿಡುಗಡೆ ಮಾಡಲು ಒತ್ತಾಯಿಸಿದರು.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್...
Political News: ಲೋಕಸಭಾ ಕಲಾಪದಲ್ಲಿ ಅಮಾನತು ಮಾಡಿದ ಕಾಂಗ್ರೆಸ್ , ತೃಣಮೂಲ ಕಾಂಗ್ರೆಸ್ ಸಂಸದರು, ಸಂಸತ್ತಿನ ಆವರಣದಲ್ಲೇ ಇರುವಾಗ, ಟಿಎಂಸಿ ಸಂಸದರಾದ ಕಲ್ಯಾಣ್ ಬ್ಯಾನರ್ಜಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಹೇಗೆ ಮಾತನಾಡುತ್ತಾರೆ ಎಂದು ಮಿಮಿಕ್ರಿ ಮಾಡಿದ್ದರು. ಈ ವೇಳೆ ಕಾಂಗ್ರೆಸ್ ಸಂಸದರೆಲ್ಲ ಅವರ ತಮಾಷೆ ನೋಡಿ ನಗುತ್ತಿದ್ದರು. ಇದನ್ನೆಲ್ಲ ಕಾಂಗ್ರೆಸ್ ನಾಯಕ ರಾಹುಲ್...
Dharwad News: ಧಾರವಾಡ: ಬಿಲ್ ಪಾಸ್ ಮಾಡಲು ಹಣದ ಬೇಡಿಕೆ ಇಟ್ಟ ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಏತ ನೀರಾವರಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಧಾರವಾಡದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಹಾಗೂ ಕಿರಿಯ ಎಂಜಿನಿಯರ್ ಪ್ರಕಾಶ್ ಹೊಸಮನಿ ಅರೆಸ್ಟ್ ಆಗಿದ್ದಾರೆ.
ಉತ್ತರ ಕನ್ನಡದ ಬಾಲಕೃಷ್ಣ ನಾಯ್ಕ ಎನ್ನುವ ಕಂಟ್ರಾಕ್ಟರ್...
Hubballi News: ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಔಷಧ ಮಾರಾಟ ಪ್ರತಿನಿಧಿಗಳ ಫೆಡರೇಷನ್ ವತಿಯಿಂದ ಚನ್ನಮ್ಮ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಇನ್ನು ಕರ್ನಾಟಕ ರಾಜ್ಯ ಔಷಧಿ ಮಾರಾಟ ಪ್ರತಿನಿಧಿಗಳು ಕೆಲಸವನ್ನು ಬಹಿಷ್ಕರಿಸಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಜಾರಿ ಮಾಡಿರುತ್ತಿರುವ ಕಾರ್ಮಿಕ ಹಾಗೂ ರೈತ ವಿರೋಧಿ...
Dharwad News: ಧಾರವಾಡ: ಕೇರಳ ಸೇರಿದಂತೆ ಅನೇಕ ಕಡೆಗಳಲ್ಲಿ ಕೊರೊನಾ ರೂಪಾಂತರಿ ವೈರಸ್ ಮತ್ತೆ ಸದ್ದು ಮಾಡುತ್ತಿದೆ. ಈಗಾಗಲೇ ರಾಜ್ಯದಲ್ಲೂ ಈ ಸಂಬಂಧ ಮಾರ್ಗಸೂಚಿ ಹೊರಡಿಸುವ ಜೊತೆಗೆ ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ರಾಜ್ಯ ಸರ್ಕಾರ ಕೊರೊನಾ ರೂಪಾಂತರಿ ಬಗ್ಗೆ ಸಾಕಷ್ಟು ಎಚ್ಚರ ವಹಿಸಿದೆ. ಜನ ಕೂಡ ಸುರಕ್ಷತೆಯಿಂದ ಇದ್ದು, ಮಾಸ್ಕ್‌ಗಳನ್ನು ಬಳಸುವುದು ಅಷ್ಟೇ...
Hubballi News: ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದೆ. ಟಿಕೆಟ್‌ಗಾಗಿ ಸಾಕಷ್ಟು ಫೈಟ್ ನಡೆಯುತ್ತಿರುವ ಬೆನ್ನಲ್ಲೇ ಈಗ ಜಾತಿ ರಾಜಕಾರಣದ ಮುನ್ನೆಲೆಗೆ ಬಂದಿದೆ. ಜಾತಿ ಜನಾಂಗದ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಿಸಲು ಪ್ರಬಲ ಪೈಪೋಟಿ ನಡೆಯುತ್ತಿದೆ.
ಲೋಕಸಭಾ ಚುನಾವಣೆಗೆ ಇನ್ನೂ ಮೂರ್ನಾಲ್ಕು ತಿಂಗಳು ಬಾಕಿ ಇರುವಾಗಲೇ ಟಿಕೆಟ್‌ಗಾಗಿ ಒಳಗೊಂದಿದೊಳಗೆ ಬಿಗ್ ಫೈಟ್ ನಡೆಯುತ್ತಿದೆ. ಅಲ್ಲದೇ...
Hubballi News: ಹುಬ್ಬಳ್ಳಿ: ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 31, 22, 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮೂರು ಪ್ರತ್ಯೇಕ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ.
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಾಜಿಬಾನಪೇಟೆಯ ಗೌಳಿಗಲ್ಲಿ ನಿವಾಸಿ ರಾಜು ಧರ್ಮದಾಸ ಅವರನ್ನು ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಇನ್‌ಸ್ಪೆಕ್ಟರ್ ಎಂ.ಎಂ.ತಹಶೀಲ್ದಾರ್, ಪಿಎಸ್‌ಐ...
Kolar News: ಕೋಲಾರ: ಕೋಲಾರದಲ್ಲಿ ಗ್ರಾಮ ಪಂಚಾಯಿತಿ ಅಟೆಂಡರ್ ಮಗ ನೇಣಿಗೆ ಶರಣಾಗಿದ್ದಾನೆ. ಗ್ರಾಮಪಂಚಾಯಿತಿ ಕಚೇರಿಯಲ್ಲಿಯೇ ನೇಣು ಬಿಗಿದು, ಸಾವನ್ನಪ್ಪಿದ್ದಾನೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಡಿವಾಳ ಪಂಚಾಯಿತಿಯಲ್ಲಿ ಈ ಘಟನೆ ನಡೆದಿದ್ದು, ಅಟೆಂಡರ್ ನಾಗರಾಜ್ ಮಗ ಕೃಷ್ಣ(24) ಮೃತ ವ್ಯಕ್ತಿಯಾಗಿದ್ದಾನೆ. ತಂದೆಗೆ ಅನಾರೋಗ್ಯವಿದ್ದ ಕಾರಣದಿಂದ, ಅವರ ಪರವಾಗಿ ಕೃಷ್ಣ ಕೆಲಸ ಮಾಡುತ್ತಿದ್ದ. ಆದರೆ ಅವನು...
Kolar News: ಕೋಲಾರ: ಕೋಲಾರ ನಗರದ ಪುರಾತನ ಇಟಿಸಿಎಂ ಆಸ್ಪತ್ರೆಯ ಮರು ಪ್ರಾರಂಭೋತ್ಸವ ಕಾರ್ಯಕ್ರಮ ನಡೆದಿದ್ದು, ಶ್ರೀಮತಿ ಅಶ್ವಿನಿ ಪುನಿತ್ ರಾಜ್ ಕುಮಾರ್ ಅವರು ಆಸ್ಪತ್ರೆ ಉದ್ಘಾಟನೆ ಮಾಡಿದರು. ದೀಪ ಬೆಳಗಿ ಆಸ್ಪತ್ರೆಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಚಾಲನೆ ನೀಡಿದರು.
1910 ರಲ್ಲಿ ಜಿಲ್ಲೆಯಲ್ಲಿ ಉಲ್ಪಣಗೊಂಡ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಈ ಆಸ್ಪತ್ರೆ ಆರಂಭಗೊಂಡಿತ್ತು. 113 ವರ್ಷಗಳಿಂದ...
Hubballi Crime news: ಹುಬ್ಬಳ್ಳಿ: ಹುಟ್ಟುತ್ತಾ ಅಣ್ಣ-ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಎಂಬ ನಾಣ್ಣುಡಿಯಂತೆ ಅಣ್ಣ-ತಮ್ಮಂದಿರ ಮನೆಯಲ್ಲಿನ ಆಂತರಿಕ ಕಲಹ ವಿಕೋಪಕ್ಕೆ ಹೋದ ಹಿನ್ನೆಲೆ ಅಣ್ಣನೊಬ್ಬ ಒಡಹುಟ್ಟಿದ್ದ ತಮ್ಮನನ್ನೇ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ಮಂಗಳವಾರ ಮಧ್ಯರಾತ್ರಿ 1 ಗಂಟೆಗೆ ನಡೆದಿದೆ.
ಹುಬ್ಬಳ್ಳಿಯ ವಿಜಯನಗರದ ನಿವಾಸಿಯಾದ 29 ವರ್ಷದ ಪವನ ಕಟವಾಟೆ ಎಂಬಾತ...