Crime News: ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಜೋಡಿಯೊಂದು ಅಟೋ ಡ್ರೈವರ್ ಮನೆಯಲ್ಲಿಯೇ ನೇಣಿಗೆ ಶರಣಾದ ಘಟನೆ ಇಂದು ಸಾಯಂಕಾಲ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರಾರ್ಜಿ ನಗರದಲ್ಲಿ ನಡೆದಿದೆ.
ಬೆಂಗಳೂರು ಮೂಲದ ಲೋಕೇಶ ಹಾಗೂ ಆತನ ಹೆಂಡತಿಯ ತಂಗಿಯಾದ ಶಾಂತಿ ಎಂಬುವರ ನಡುವೆ ಹಲವು ದಿನಗಳಿಂದ ಅನೈತಿಕ ಸಂಬಂಧ ಇತ್ತು ಹೀಗಾಗಿ ಇಬ್ಬರು...
Political News: ಹುಬ್ಬಳ್ಳಿ :ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲವೆಂದು ವಿರೋಧಿಗಳಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಚ್ಚರಿಕೆ ಕೊಟ್ಟಿದ್ದಾರೆ.
68ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಕಳೆದ ವರ್ಷವೂ ಇದೇ ಮಾತು ಹೇಳಿದ್ದೆ, ತಂಟೆಗೆ ಬಂದವರಿಗೆ ಉತ್ತರಿಸಿದ್ದೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ, 6 ಬಾರಿ ನನ್ನನ್ನು ಜನ ಗೆಲ್ಲಿಸಿರುವುದನ್ನು ಮರೆಯುವುದಿಲ್ಲ....
Political News: ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬಹುದಿನದ ಬಳಿಕ ಹಿಂದೂ ಫೈರ್ ಬ್ರ್ಯಾಂಡ್ ನಾಯಕರು ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿಯ ಜೊತೆಗೆ ತೀವ್ರ ಕುತೂಹಲ ಹುಟ್ಟಿಸಿದ್ದಾರೆ.
ಸಂಸದ ಅನಂತ್ ಕುಮಾರ್ ಹೆಗ್ಡೆ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರೂ ಜೊತೆಗೂಡಿ ದೆಹಲಿಗೆ ಪಯಣ ಬೆಳೆಸಿದ್ದಾರೆ. ಭಾನುವಾರ ರಾತ್ರಿ 8.30ರ ವಿಮಾನದಲ್ಲಿ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಗೆ ಭೇಟಿ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕೋವಿಡ್ ಆತಂಕ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು.
ನಾನು ನಿನ್ನೆ ಆರೋಗ್ಯ ಸಚಿವರ ಜೊತೆ ಮಾತಾಡಿದ್ದೇನೆ. ತಜ್ಞರ ಜೊತೆ ಮೀಟಿಂಗ್ ಮಾಡಲು ಸೂಚಿಸಿದ್ದೇನೆ. ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧವಾಗಿದೆ ಎಂದಿದ್ದಾರೆ. ಮಾಲೂರಿನಲ್ಲಿ ಮಲ ಕ್ಲೀನ್ ಮಾಡಲು ಮಕ್ಕಳ ಬಳಕೆ ವಿಚಾರದ ಬಗ್ಗೆ ಮಾತನಾಡಿದ ಸಿಎಂ,...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಪಕ್ಷದ ಕಾರ್ಯಕ್ರಮದ ನಿಮಿತ್ತ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾದರು. ಜೊತೆಗೆ ಶೆಟ್ಟರ್‌ಗೆ 68ನೇ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ, ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ನಲ್ಲಿರುವ ಶೆಟ್ಟರ್ ನಿವಾಸಕ್ಕೆ ಭರ್ಜರಿ ಸ್ವಾಗತ ಕೋರಲಾಯಿತು.
ಆದರೆ ಸಿದ್ದರಾಮಯ್ಯ ಅವರಿಗೆ ಶೆಟ್ಟರ್ ಅವರು ಸನ್ಮಾನ...
Kolar News: ಕೋಲಾರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ ನಡೆದಿದ್ದು, ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಲಾಗಿದೆ.
ಕೋಲಾರ ಜಿಲ್ಲೆ ಮಾಲೂರು ತಾಲೂಕು ಯಲವಳ್ಳಿ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾಂಶುಪಾಲರ ಎದುರಲ್ಲೇ ಸಿಬ್ಬಂದಿಗಳು ಮಕ್ಕಳಿಂದ ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ್ದಾರೆ. ಕಳೆದ ಹಲವು ದಿನಗಳಿಂದ ಮಕ್ಕಳಿಗೆ...
Political News: ಹುಬ್ಬಳ್ಳಿ: ಇಂದು ಪ್ರದೀಪ್ ಶೆಟ್ಟರ್, ತಮ್ಮ ಸಹೋದರರಾದ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಶುಭಕೋರಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಭೇಟಿಯಾದರು.
ಈ ವೇಳೆ ಮಾತನಾಡಿದ ಪ್ರದೀಪ್ ಶೆಟ್ಟರ್, ಸಿಎಂ ಜೊತೆ ರಾಜಕೀಯ ಮಾತುಕತೆ ಮಾಡಲು ಅವಕಾಶ ಸಿಕ್ಕಿಲ್ಲ. ವೀರಶೈವ ಲಿಂಗಾಯತರಿಗೆ ನಮ್ಮ ಪಕ್ಷದಲ್ಲಿ ಮಹತ್ವ ನೀಡಬೇಕು. ಈ ಹಿನ್ನೆಲೆ...
Political News: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ರಾಜ್ಯದಲ್ಲಿ ಇತಿಹಾಸವನ್ನ ಸೃಷ್ಠಿ ಮಾಡಿದ್ದಾರೆ.. ರಾಜ್ಯದ ಯಾವ ಕಾರ್ಮಿಕ ಸಚಿವರು ಮಾಡದಂತ ಕಾರ್ಯಕ್ರಮವನ್ನ ಇಂದು ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ವಿಶೇಷ ಚೆತನರಿಗೆ 550 ತ್ರಿಚಕ್ರ ವಾಹನವನ್ನ ಕೊಡುವುದರ ಜೊತೆಗೆ ಬಡ ಕಾರ್ಮಿಕರ ಪರವಾಗಿ ಜನಪರ ಯೋಜನೆಯನ್ನ ಸಂತೋಷ ಲಾಡ ಅವರು ಸದ್ಯ ಲಾಡ್...
Movie News: ಟಾಕ್ಸಿಕ್ ಮೂವಿ ಪೋಸ್ಟರ್ ರಿಲೀಸ್ ಬಳಿಕ, ಯಶ್ ಮತ್ತು ರಾಧಿಕಾ, ತಮ್ಮ ವೆಡ್ಡಿಂಗ್ ಆ್ಯನಿವರ್ಸರಿಯನ್ನು ಆಚರಿಸಿಕೊಂಡರು. ಜೊತೆಗೆ ಮಗಳು ಐರಾಳ ಬರ್ತ್‌ಡೇ ಕೂಡ ಗ್ರ್ಯಾಂಡ್ ಆಗಿ ಮಾಡಿದರು. ಇದೀಗ ಯಶ್ ಮತ್ತು ರಾಧಿಕಾ ಲಂಡನ್‌ಗೆ ಹಾರಿದ್ದು, ಅಲ್ಲಿನ ಬೀದಿಯಲ್ಲಿ ನಿಂತು, ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಯಶ್ ಮತ್ತು ರಾಧಿಕಾ ತಮ್ಮ ವೆಡ್ಡಿಂಗ್ ಆ್ಯನಿವರ್ಸರಿ...
Political News: ಬೆಳಗಾವಿಯಲ್ಲಿ ಮಹಿಳೆಯರನ್ನು ವಿವಸ್ತ್ರವಾಗಿ ಥಳಿಸಿದ ಘಟನೆಗೆ ಸಂಬಂಧಿಸಿದಂತೆ, ಹೈಕೋರ್ಟ್ ಆದೇಶ ನೀಡಿದ್ದು, ಆ ಮಹಿಳೆಯರನ್ನು ಯಾರೂ ಭೇಟಿಯಾಗಬಾರದು ಎಂದು ಹೇಳಿದೆ. ಆದರೂ ಕೂಡ ಬಿಜೆಪಿ ನಾಯಕರು ಆ ಮಹಿಳೆಯರನ್ನು ಭೇಟಿ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ, ಟ್ವೀಟ್ ಮಾಡುವ ಮೂಲಕ, ಬಿಜೆಪಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಹೈಕೋರ್ಟ್ ನಿರ್ಬಂಧದ ಹೊರತಾಗಿಯೂ ದುರುಳರಿಂದ...