Dharwad News: ಧಾರವಾಡ: ಅಸ್ಪೃಶ್ಯತೆ ತೊಡೆದು ಹಾಕಲು ಕಾನೂನು ಇದ್ದರೂ ದೇಶದಲ್ಲಿ ಈ ಕೆಟ್ಟ ಪದ್ದತಿಯನ್ನು ಸಂಪೂರ್ಣವಾಗಿ ತೊಡೆದುಹಾಕುವಲ್ಲಿ ಆಡಳಿತ ಯಂತ್ರ ವಿಫಲವಾಗಿದೆ. ಅದಾಗ್ಯೂ, ಕರ್ನಾಟಕದಲ್ಲಿ ವಿನಯ ಸಾಮರಾಸ್ಯ ಯೋಜನೆ ಜಾರಿಯಾದರೂ ಧಾರವಾಡ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಪ್ರಕರಣ ಬೆಳಕಿಗೆ ಬಂದಿದೆ.
ಆಧುನಿಕವಾಗಿ ಎಷ್ಟೇ ಮುಂದುವರಿದಿದ್ದರೂ ಅಸ್ಪೃಶ್ಯತೆ ಅನ್ನೋ ಅನಿಷ್ಠ ಪದ್ಧತಿ ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದಲ್ಲಿ...
Dharwad News: ಧಾರವಾಡ : ವಿದ್ಯಾರ್ಥಿಗಳ ಹಾಸ್ಟೆಲ್ ಹಂಚಿಕೆ ವಿಚಾರದಲ್ಲಿ ಸಾಕಷ್ಟು ತಾರತಮ್ಯ ನಡೆದಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ವತಿಯಿಂದ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆ ಬಂದ್ ಮಾಡಿ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಭಟನೆ...
Dharwad News: ಧಾರವಾಡ: ಕಷ್ಟಪಟ್ಟು ಬೆಳೆದ ರೈತನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಘಟನೆ, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹನಸಿ ಗ್ರಾಮದಲ್ಲಿ ನಡೆದಿದೆ.
ಚೆನ್ನಪ್ಪ ಹುಡ್ಕೇರಿಯವರಿಗೆ ಸೇರಿದ 2 ಲಕ್ಷ ರೂಪಾಯಿ ಬೆಲೆಯ ಮೆಕ್ಕೆ ಜೋಳದ ತೆನೆಗೆ ದುರುಳರು ಬೆಂಕಿ ಇಟ್ಟಿದ್ದಾರೆ. ಚೆನ್ನಪ್ಪ ಈ ಬೆಳೆಯನ್ನು 5 ಎಕರೆ 12 ಗುಂಟೆಯಲ್ಲಿ ಬೆಳೆದಿದ್ದರು. ಮೆಕ್ಕೆಜೋಳ ರಾಶಿ...
Dharwad News: ಧಾರವಾಡ: ಬಸ್‌ಗಾಗಿ ಶಾಲಾ ವಿದ್ಯಾರ್ಥಿಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ್ದು, ಸಮಯಕ್ಕೆ ಸರಿಯಾಗಿ ಬಸ್ ಬರದೇ ಇರುವುದೇ ಈ ಪ್ರತಿಭಟನೆಗೆ ಕಾರಣವಾಗಿದೆ.
ಧಾರವಾಡ ಹೊರವಲಯದ ಕೆಲಗೇರಿಯ ಮಕ್ಕಳು, ಗೋವಾ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ವಾರಕ್ಕೆ ಎರಡು ದಿನ ಮಾತ್ರ ಶಾಲಾ ಸಮಯಕ್ಕೆ ಬಸ್ ಬರುತ್ತೆ. ಪ್ರತಿ ದಿನ ಬಸ್‌ಗಾಗಿ ಕಾದು ಸುಸ್ತಾಗಿದ್ದ...
National Political News: ಕಾಂಗ್ರೆಸ್ ನಾಯಕ ಶಶಿ ತರೂರ್ ಕೆಲಸಕ್ಕೆ ಹೋಗುವ, ಮುಟ್ಟಾದ ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆ ಕೊಡಬೇಕು ಎಂಬ ಹೇಳಿಕೆಗೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರುಗೇಟು ಕೊಟ್ಟಿದ್ದಾರೆ. ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಮೃತಿ ಇರಾನಿ, ಮುಟ್ಟು...
Hubballi political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ಎಂಎಲ್‌ಸಿ ಜಗದೀಶ್ ಶೆಟ್ಟರ್, ಸಂಸತ್ ನಲ್ಲಿ ಯುವಕರು ಒಳನುಗ್ಗಿರೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಇದು ಸಂಪೂರ್ಣ ತನಿಖೆಯಾಗಬೇಕು. ನಿನ್ನೆ ಆದ ಘಟನೆ ಬಹಳ ಖಂಡೀನಿಯ. ಈ ರೀತಿ ಘಟನೆ ನಡೆಯಬಾರದು. ಹಿಂದಿನ ಕಹಿ ನೆನಪು ಇನ್ನು ಇದೆ. ಕೆಲ ಯುವಕರು ನಿನ್ನೆ ಒಳಹೋಗಿದ್ದಾರೆ. ಯಾರಿಗೆ ಜೀವ...
Kolar News: ಕೋಲಾರ: ಕೋಲಾರದಲ್ಲಿ ಮಲಗಿದ್ದವರ ಮೇಲೆ ಮೇಲ್ಛಾವಣಿ ಬಿದ್ದು, 7 ಮಂದಿಗೆ ಗಾಯವಾಗಿದ್ದು, ಓರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸುನುಪಕುಂಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ರೀನಿವಾಸ್, ಹೇಮಶ್ರಿ, ಶಿವ, ನಾಗಮ್ಮ, ಮುನಿವೆಂಕಟಮ್ಮ ಮಕ್ಕಳಾದ, ಮೇಘನಾ (6), ವೈಶಾಲಿ (7) ಗಾಯಾಳುಗಳಾಗಿದ್ದು, ಕಲ್ಲು ಚಪ್ಪಡಿ ಮನೆಯ ಮೇಲ್ಚಾವಣಿ ಕುಸಿದು ತಡರಾತ್ರಿ...
Political News: ಬಿಜೆಪಿ ಇಂದು ಕಾಂಗ್ರೆಸ್ ವಿರುದ್ಧ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದು, ರಾಜ್ಯದಲ್ಲಿ ಆಗುತ್ತಿರುವ ತೊಂದರೆ ಬಗ್ಗೆ, ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
1. ನಮ್ಮ ಸರ್ಕಾರದ ವಿರುದ್ಧ ಬಿಜೆಪಿ ಇಂದು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು...
International News: ಅಕ್ಟೋಬರ್ 7ಕ್ಕೆ ಶುರುವಾದ ಹಮಾಸ್- ಇಸ್ರೇಲ್ ಯುದ್ಧಕ್ಕೆ ಹಿಂದೆಮ್ಮೊ 1 ವಾರದ ವಿರಾಮ ಸಿಕ್ಕಿತ್ತು. ಅದಾದ ಬಳಿಕ ಮತ್ತೆ ಯುದ್ಧ ಮುಂದುವರಿದಿದ್ದು, ಹಮಾಸ್ ಉಗ್ರರು ಬರೀ ಗಾಜಾದಲ್ಲಷ್ಟೇ ಅಲ್ಲ. ಪ್ರಪಂಚದ ಯಾವ ಮೂಲೆಯಲ್ಲಿದ್ದರೂ, ಅವರನ್ನು ಹುಡುಕಿಕೊಂಡು ಹೋಗಿ ಕೊಲ್ಲುತ್ತೇವೆ ಎಂದು ಇಸ್ರೇಲ್ ಪ್ರಧಾನಿ, ನೇತನ್ಯಾಹು ಹೇಳಿದ್ದರು.
ಇದೀಗ ಗಾಜಾದಲ್ಲಿರುವ ಹಮಾಸ್ ಉಗ್ರರ ಮೇಲೆ...
National Political News: ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಡಾ.ಮೋಹನ್ ಯಾದವ್ ಇಂದು ಪದಗ್ರಹಣ ಮಾಡಿದ್ದಾರೆ. ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿ, ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದರು. ರಾಜ್ಯಪಾಲರಾದ ಮಂಗೂಭಾಯ್ ಪಟೇಲ್ ಅವರು, ಪ್ರಮಾಣ ವಚನ ಬೋಧಿಸಿದ್ದು, ಉಪಮುಖ್ಯಮಂತ್ರಿಗಳಾಗಿ ರಾಜೇಂದ್ರ ಶುಕ್ಲಾ, ಜಗದೀಶ್ ದಿಯೋರಾ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ಬಾರಿ ಬಿಜೆಪಿ ಹೊಸ ಮುಖಗಳನ್ನು ಪರಿಚಯ...