Thursday, February 12, 2026

Sonia Gandhi

ಮಾನ್ಯ ಪ್ರಧಾನಿಯವರೇ, ಸಂಘದಲ್ಲಿ ಕಲಿತ ಪಾಠ ಬಿಟ್ಟು ವಾಸ್ತವಕ್ಕೆ ಕಣ್ತೆರೆಯಿರಿ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ  ಪ್ರಧಾನಿ ಮೋದಿಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪ್ರಧಾನಿ ಮೋದಿ ಅವರು, ಮಹಾತ್ಮಾ ಗಾಂಧೀಜಿಯವರ ಬಗ್ಗೆ ಸಿನಿಮಾ ಬರುವವರೆಗೂ ಪ್ರಪಂಚದಲ್ಲಿ ಹಲವರಿಗೆ ಗಾಂಧೀಜಿ ಯಾರು ಅಂತಲೇ ಗೊತ್ತಿರಲಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ. ಈ ಹೇಳಿಕೆ ವಿರುದ್ಧ ಸಿಎಂ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.  ಮಹಾತ್ಮ ಗಾಂಧಿಯವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ...

ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವ ಹಾಸ್ಟೇಲ್ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ಗರಂ

Dharwad News: ಧಾರವಾಡ: ಧಾರವಾಡ ಬಿಸಿಎಂ ಹಾಸ್ಟೆಲ್‌ನ ವಿದ್ಯಾರ್ಥಿಗಳು, ತಮ್ಮ ವಾರ್ಡ್‌ ವಿರುದ್ಧ ರೊಚ್ಚಿಗೆದ್ದು, ಪ್ರತಿಭಟನೆ ನಡೆಸಿದ್ದಾರೆ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ಸ್ನಾತಕೋತ್ತರ ವಿದ್ಯಾರ್ಥಿ ನಿಲಯದಲ್ಲಿ ಸರಿಯಾಗಿ ಊಟ ಸಿಗುತ್ತಿಲ್ಲ. ಕಳಪೆ ಊಟ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ವಾರ್ಡನ್ ಪ್ರಸನ್ನ ಅಂಗಡಿ ಎಂಬುವರು...

ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವಿಗಾಗಿ ದೇವರ ಮೊರೆ ಹೋದ ಅಭಿಮಾನಿ

Dharwad News: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವಿಗಾಗಿ ಅಭಿಮಾನಿಯೊಬ್ಬರು ದೇವರ ಮೊರೆ ಹೋಗಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ವಿನೋದ್ ಅಸೂಟಿ ಅಭಿಮಾನಿ, ದೇವರ ಮೊರೆ ಹೋಗಿದ್ದು, ಕವಡೆ ಶಾಸ್ತ್ರದಲ್ಲೂ ವಿನೋದ್ ಅಸೂಟಿ ಗೆಲುವು ಸಾಧಿಸುತ್ತಾರೆಂದು ಹೇಳಿತ್ತಂತೆ. ಇದೀಗ ದೇವರ ಕಲ್ಲಿನ ಮೊರೆ ಹೋಗಿರುವ ಈ ಅಭಿಮಾನಿ, ಕಲ್ಲನ್ನು ಎತ್ತಲು ಪ್ರಯತ್ನಿಸುವ ಮೂಲಕ ತನ್ನ ಪ್ರಶ್ನೆಗಳಿಗೆ...

Prajwal Pen drive case: ವಿಚಾರಣೆಗೆ ಹಾಜರಾದ ಶಾಸಕ ಎ.ಮಂಜು, ಭವಾನಿಗಾಗಿ ಕಾದು ಕುಳಿತ ಎಸ್‌ಐಟಿ ಅಧಿಕಾರಿ

Hassan News: ಹಾಸನ: ಅಶ್ಲೀಲ ವೀಡಿಯೋ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಸಕ ಎ.ಮಂಜು ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾರೆ. ಹಾಸನದ ಸೆನ್ ಠಾಣೆಯಲ್ಲಿ ಎ.ಮಂಜು ವಿಚಾರಣೆ ಎದುರಿಸಿದ್ದು, ಅರ್ಧಗಂಟೆಗೂ ಹೆಚ್ಚು ಕಾಲ ಎಸ್‌ಐಟಿ ಅಧಿಕಾರಿಗಳು ಮಂಜುರನ್ನ ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಯಾಕೆ ಎ.ಮಂಜುರನ್ನು ವಿಚಾರಣೆ ಮಾಡುತ್ತಿದ್ದಾರೆ ಎಂದು ಹೇಳಿದರೆ, ಈ ಪೆನ್‌ಡ್ರೈವ್ ಹಂಚಿದ್ದ ನವೀನ್ ಗೌಡ,...

ಇದು ಹೇಸಿಗೆ ಹುಟ್ಟಿಸುವಂಥ ಘಟನೆ, ಪ್ರಜ್ವಲ್ ಕ್ಷಮೆಗೆ ಅರ್ಹರಲ್ಲ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪ್ರಜ್ವಲ್ ರೇವಣ್ಣ ಕ್ಷಮಿಸಲಾರದಂಥ ಅಪರಾಧ ಮಾಡಿದ್ದಾರೆ. ಹೀಗಾಗಿ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲವೆಂದು ಹೇಳಿದ್ದಾರೆ. ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಕಷ್ಟಡಿಗೆ ಕೊಟ್ಟಿದ್ದಾರೆ. ಸರಿಯಾದ ರೀತಿಯಲ್ಲಿ ತನಿಖೆ ಆಗಬೇಕು. ಇದೊಂದು ಗಂಭೀರ ಪ್ರಕರಣ. ಭಾರತದಂತಹ ದೇಶದಲ್ಲಿ ಮಹಿಳೆಯರನ್ನು ನಾವು ಗೌರವದಿಂದ ಕಾಣುತ್ತೇವೆ. ಈ ರೀತಿಯ...

ಲಿಂಗಾಯತ ಸಮುದಾಯಕ್ಕೆ ಸೇರಿದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣ ಪತ್ರ ವೈರಲ್‌; ಕ್ರಮಕ್ಕೆ ಆಗ್ರಹ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು ಮತ್ತು ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಇದೀಗ ಲಿಂಗಾಯತ ಸಮುದಾಯಕ್ಕೆ ಸೇರಿದ ನೇಹಾ ಹಿರೇಮಠ ಅವರ ಪರಿಶಿಷ್ಟ ಜಾತಿ (ಎಸ್‌ಸಿ) ಪ್ರಮಾಣಪತ್ರ ವೈರಲ್ ಆಗಿದೆ. ಲಿಂಗಾಯತ ಸಮುದಾಯಕ್ಕೆ ಸೇರಿದ ನಿರಂಜನ ಹಿರೇಮಠ ಅವರು ತಮ್ಮ ಪುತ್ರಿ ನೇಹಾ...

Sandalwood News: ಸಂದೇಶ್‌ ಪ್ರೊಡಕ್ಷನ್ಸ್‌ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

Movie News: ಕನ್ನಡ ಚಿತ್ರೋದ್ಯಮಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಸಂದೇಶ್‌ ಪ್ರೊಡಕ್ಷನ್ಸ್‌ ಸಂಸ್ಥೆ, ಈಗಾಗಲೇ ಸದಭಿರುಚಿಯ ಚಿತ್ರಗಳ ಜತೆಗೆ ಬಿಗ್‌ ಬಜೆಟ್‌ ಸಿನಿಮಾಗಳನ್ನು ಕನ್ನಡಕ್ಕೆ ನೀಡಿದೆ. ಕೆಲ ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ "ಘೋಸ್ಟ್‌" ಚಿತ್ರವೂ ಅದರಲ್ಲೊಂದು. ಇದೀಗ ಇದೇ ಸಂದೇಶ್‌ ಪ್ರೊಡಕ್ಷನ್ಸ್‌ ಸಂಸ್ಥೆ, ಮತ್ತೊಂದು ಬಿಗ್‌ ಸಿನಿಮಾವನ್ನು ಕೈಗೆತ್ತಿಕೊಂಡಿದೆ. ಈ ಸಲ ಅಭಿನಯ...

ಇಂಗ್ಲೀಷ್ ಟೀಚರ್ ಆಗಿ ಪಾಠ ಮಾಡಿದ ಜಿಲ್ಲಾಧಿಕಾರಿ ದಿವ್ಯ ಪ್ರಭು

Dharwad News: ಇಂದು ಶಾಲಾ ಪ್ರಾರಂಭೋತ್ಸವ ದಿನ. ಈ ದಿನ ಧಾರವಾಡ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಮಕ್ಕಳನ್ನು ವಿಶೇಷವಾಗಿ ಶಾಲೆಗೆ ಬರ ಮಾಡಿಕೊಂಡಿದ್ದಾರೆ. ಶಾಲಾ ಮಕ್ಕಳ ಮೇಲೆ ಪುಷ್ಪಗಳನ್ನು ಹಾಕಿ ಚಾಕ್‌ಲೇಟ್ ಕೊಡುವ ಮುಖಾಂತರ ಮಕ್ಕಳನ್ನು ಶಾಲೆಗೆ ಬರ ಮಾಡಿಕೊಂಡರು ಆನಂತರ ಸ್ವತಃ ಶಿಕ್ಷಕಿಯಾದ ಜಿಲ್ಲಾಧಿಕಾರಿ ದಿವ್ಯ ಪ್ರಭು ಎಂಟನೇ ತರಗತಿಯ ಇಂಗ್ಲೀಷ್ ಪಾಠವನ್ನು...

ಭವಾನಿ ರೇವಣ್ಣಗೆ ಬಿಗ್ ಶಾಕ್: ನೀರಿಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಸಾಧ್ಯತೆ

Political News: ಭವಾನಿ ರೇವಣ್ಣಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು, ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಹೀಗಾಗಿ ಭವಾನಿ ಕೂಡ ತಂದೆ ಮಗನಂತೆ ಜೈಲು ಸೇರುವ ಸಾಧ್ಯತೆ ಇದೆ. ಕಿಡ್ನ್ಯಾಪ್ ಕೇಸ್‌ನಲ್ಲಿ ಸಂತ್ರಸ್ತೆಯ ಮಗ ನೀಡಿದ ದೂರಿನ ಹಿನ್ನೆಲೆ ಭವಾನಿ ರೇವಣ್ಣರನ್ನು ಬಂಧಿಸಬೇಕಿತ್ತು. ಆದರೆ ಭವಾನಿ ನಿರೀಕ್ಷಣಾ ಜಾಮೀನು ಕೋರಿ, ಕೋರ್ಟ್‌ಗೆ ಅರ್ಜಿ...

Prajwal Pen drive case: ಪ್ರಜ್ವಲ್ ರೇವಣ್ಣ 6 ದಿನ ಎಸ್‌ಐಟಿ ಕಸ್ಟಡಿಗೆ

Political News: ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಜ್ವಲ್ ರೇವಣ್ಣನನ್ನು ಇಂದು ಪೊಲೀಸರು ಬಂಧಿಸಿ, ಕೋರ್ಟ್‌ಗೆ ಹಾಜರುಪಡಿಸಿದ್ದರು. ಇಂದು 4 ಗಂಟೆ ಸುಮಾರಿಗೆ, ತೀರ್ಪು ಬಂದಿದ್ದು, ಇನ್ನು 6 ದಿನ ಪ್ರಜ್ವಲ್ ಎಸ್‌ಐಟಿ ಕಸ್ಟಡಿಯಲ್ಲಿರಬೇಕು ಎಂದು ಆದೇಶಿಸಲಾಗಿದೆ. ಚುನಾವಣೆ ನಡೆದ ಮರುದಿನವೇ ಜರ್ಮನಿಗೆ ತೆರಳಿದ್ದ ಪ್ರಜ್ವಲ್ 7ರಿಂದ 8 ಬಾರಿ ಭಾರತಕ್ಕೆ ಬರಲು ಟಿಕೇಟ್ ಬುಕ್‌...
- Advertisement -spot_img

Latest News

ಭಾರತ್ ಬಂದ್ ಎಫೆಕ್ಟ್: ಕಾರ್ಮಿಕರ ಭಾರಿ ಪ್ರತಿಭಟನೆ!

ಇಂದು ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದ ಹಿನ್ನೆಲೆ, ತುಮಕೂರು ನಗರದಲ್ಲಿ ಹಲವು ಸಂಘಟನೆಗಳ ವತಿಯಿಂದ ಪ್ರತಿಭಟನೆ ಜರುಗಿತು. ಟೌನ್ ಹಾಲ್ ಸರ್ಕಲ್‌ನಲ್ಲಿ ಆರಂಭವಾದ...
- Advertisement -spot_img