Political News: ಕೋಲಾರ: ಶತಶೃಂಗ ಪರ್ವತವನ್ನು ದೇಶದ ಗಮನ ಸೆಳೆಯುವ ರೀತಿಯಲ್ಲಿ ಪ್ರವಾಸಿ ತಾಣವನ್ನಾಗಿ ಮಾಡಿ, ಪರ್ವತದ ಮೇಲಿರುವ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ, ಅಂತರಗಂಗೆ ಬೆಟ್ಟಕ್ಕೆ ರೂಫ್‌ವೇ ನಿರ್ಮಾಣಕ್ಕೆ ಜಿಲ್ಲಾಡಳಿತದೊಂದಿಗೆ ಚರ್ಚಿಸುವುದಾಗಿ ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ನಗರದ ಹೊರವಲಯದ ತೇರಹಳ್ಳಿ ಬೆಟ್ಟದ ಆದಿಮ ಸಾಂಸ್ಕೃತಿಕ ಕೇಂದ್ರಕ್ಕೆ, ಡಿ.೨೭ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮದ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಆನಂದ ನಗರ ಇಂದ ಕಿಮ್ಸ್ ಗೆ ಹೋಗುವ ಬಸ್ಸಿನಲ್ಲಿ ಒಂದೇ ಆಧಾರ್ ಕಾರ್ಡ್ (Aadhar Card) ಬಳಸಿ ಶಕ್ತಿ ಯೋಜನೆಯ ಲಾಭ ಪಡೆಯಲು ಮುಂದಾಗಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರು ರೆಡ್‌ಹ್ಯಾಂಡಾಗಿ ನಿರ್ವಾಹಕನ (Conductor) ಕೈಗೆ ಸಿಕ್ಕಿ ಬಿದ್ದಿದ್ದಾರೆ.
ನಿರ್ವಾಹಕರು ಎಂದಿನಿಂತೆ ಟಿಕೆಟ್ ಕೊಡುವ ಮುನ್ನ ದಾಖಲೆ ಕೇಳಿದ್ದಾರೆ. ಈ ವೇಳೆ...
Political News: ಧಾರವಾಡ: ಹುಬ್ಬಳ್ಳಿಯಲ್ಲಿ ನಡೆದ ಮೌಲ್ವಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿದ ನಂತರ ಮೌಲ್ವಿ ತನ್ವೀರ್ ಪೀರಾ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಳಷ್ಟು ಆರೋಪಗಳನ್ನು ಮಾಡಿದರು. ಈ ಆರೋಪಕ್ಕೆ ಈಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಯತ್ನಾಳ್ ಆರೋಪಕ್ಕೆ ಕಾಂಗ್ರೆಸ್ ಮುಖಂಡರೊಬ್ಬರು ಫೋಟೋ ಬಿಡುಗಡೆ ಮಾಡಿ ತಿರುಗೇಟು ನೀಡಿದ್ದಾರೆ.
ಕೇಂದ್ರ ಸಚಿವ ನಿತಿನ್...
Political News: ಧಾರವಾಡ: ಧಾರವಾಡ: ಸಿಎಂ ಸಿದ್ದರಾಮಯ್ಯನವರ ಭದ್ರತಾ ವಿಚಾರದಲ್ಲಿ ಧಾರವಾಡ ಪೊಲೀಸರು ಎಡವಿದ್ರಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ.
ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧರ್ಮಗುರುಗಳ ಸಮ್ಮೇಳನದಲ್ಲಿ ವೇದಿಕೆ ಮೇಲೆ ಕುಳಿತವರ ಮಾಹಿತಿ ಪೊಲೀಸ್ ಮತ್ತು ಜಿಲ್ಲಾಡಳಿತಕ್ಕೆ ಮೊದಲೇ ಗೊತ್ತಿತ್ತು ಎಂಬ ವಿಚಾರ ಈಗ ಮೂಲಗಳಿಂದ ತಿಳಿದು ಬಂದಿದೆ.
ತನ್ವೀರ್ ಪೀರಾ ಮೇಲಿನ ಅಪರಾಧಗಳ ಬಗ್ಗೆಯೂ ಪೊಲೀಸರಿಗೆ...
Chithradurga News: ಚಿತ್ರದುರ್ಗ: ಪೋಕ್ಸೋ ಕೇಸಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುರುಘಾಶ್ರೀ ತಮ್ಮ ಮಠದ ಅಧಿಕಾರವನ್ನು ಮರಳಿ ಪಡೆದಿದ್ದಾರೆ.
ಪೋಕ್ಸೋ ಕೇಸಲ್ಲಿ 2022, ಸೆಪ್ಟೆಂಬರ್ 1ರಂದು ಮುರುಘಾಶ್ರೀ ಬಂಧನವಾಗಿತ್ತು. ಸತತ 14 ತಿಂಗಳು ಸೆರೆಮನೆ ವಾಸ ಅನುಭವಿಸಿದ್ದರು. ಈ ವೇಳೆ ರಾಜ್ಯ ಸರ್ಕಾರ ಮುರುಘಾಮಠದ ಆಡಳಿತ ನಿರ್ವಹಿಸಲು ನಿವೃತ್ತ ಐಎಎಸ್ ಅಧಿಕಾರಿ ವಸ್ತ್ರದ್ ಅವರನ್ನು...
International News: ಹಮಾಸ್ ಆಳ್ವಿಕೆಯಲ್ಲಿರುವ ಗಾಜಾ ಪಟ್ಟಿಯಲ್ಲಿ 34 ವರ್ಷದ ಭಾರತೀಯ ಮೂಲದ ಇಸ್ರೇಲಿ ಯೋಧ ಹುತಾತ್ಮರಾಗಿದ್ದಾರೆ. ಇವರು ಭಾರತದ ಮಹಾರಾಷ್ಟ್ರ ಮೂಲದವರು.
ಮಾಸ್ಟರ್ ಸಾರ್ಜೆಂಟ್. (ರೆಸ್.) ಅಶ್ಡೋಡ್‌ನ ಗಿಲ್ ಡೇನಿಯಲ್ಸ್ ಮಂಗಳವಾರ ಗಾಜಾದಲ್ಲಿ ಹತ್ಯೆಯಾದರು. ಅವರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟೂರಿನ ಮಿಲಿಟರಿ ಸ್ಮಶಾನದಲ್ಲಿ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಜಾಪಟ್ಟಿಯಲ್ಲಿ ನಡೆದ ಹೋರಾಟದಲ್ಲಿ ಹತ್ಯೆಯಾದ...
Political News: ಬೆಳಗಾವಿ: ಇಲ್ಲಿನ ಹೊರವಲಯದಲ್ಲಿ ಇರುವ ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ಇದುವರೆಗೂ ಖಾತಾ ಪಡೆಯದೆ ಇರುವ ಉದ್ಯಮಿಗಳು ಅರ್ಜಿ ಸಲ್ಲಿಸಿದರೆ, ಮುಂದಿನ 31 ದಿನಗಳಲ್ಲಿ ಖಾತಾ ಮಾಡಿಸಿ ಕೊಡಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಗುರುವಾರ ಇಲ್ಲಿನ ಸುವರ್ಣಸೌಧದ ಕಮಿಟಿ ರೂಮ್‌ನಲ್ಲಿ ಉತ್ತರ ಬೆಳಗಾವಿ ಕೈಗಾರಿಕಾ ಒಕ್ಕೂಟದ ಪ್ರತಿನಿಧಿಗಳ...
Kalaburagi News: ಕಲಬುರಗಿ: ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ಮಾತು ಸತ್ಯಕ್ಕೆ ಅತ್ಯಂತ ದೂರವಾಗಿದ್ದು, ಆರ್‌ಎಸ್‌ಎಸ್ (RSS) ಜಾತ್ಯತೀತ ಹಾಗೂ ಸರ್ವಹಿತ ಕಾಪಾಡುವ ಸಂಘಟನೆಯಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ರಾಜಕುಮಾರ್ ಪಾಟೀಲ್ ತೆಲ್ಕೂರ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಆರ್‌ಎಸ್‌ಎಸ್ ಅಥವಾ ಸಂಘ ಪರಿವಾರದ ಯಾವುದೇ ಕಚೇರಿಯಲ್ಲಿ ಜಾತಿ, ವರ್ಗ...
Karwar News: ಕಾರವಾರ: ವೀಕೆಂಡ್, ರಜಾ ದಿನಗಳು ಬಂತೆಂದರೇ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತದೆ. ಅದರಲ್ಲೂ ಕರಾವಳಿಯ ಮುರುಡೇಶ್ವರದಲ್ಲಿ ದೇಶದ ನಾನಾ ಭಾಗದಿಂದ ಪ್ರವಾಸಿಗರ ದಂಡೇ ಹರಿದು ಬರುತ್ತದೆ. ಸಮುದ್ರ ಸ್ನಾನದ ಜೊತೆ ಜಲಸಾಹಸ ಕ್ರೀಡೆ, ಸ್ಕೂಬಾ ಡೈವ್‌ನಂತಹ ಚಟುವಟಿಕೆಯಲ್ಲಿ ಭಾಗಿಯಾಗುವ ಪ್ರವಾಸಿಗರಿಗೆ ರಾಜ್ಯದ ಅತೀ ದೊಡ್ಡ ಫ್ಲೋಟಿಂಗ್...
Hassan News: ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮೈಸೂರು ದಸರಾ ಅಂಬಾರಿ ಆನೆ ಅರ್ಜುನ ಸಾವಿಗೀಡಾಗಿತ್ತು. ಅರ್ಜುನನ ಸಮಾಧಿಗೆ ಪೂಜೆ ಸಲ್ಲಿಸಿ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೌರವ ಸಲ್ಲಿಸಿದ್ದಾರೆ.
ಸೋಮವಾರ ಮಧ್ಯಾಹ್ನ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಅಂಬಾರಿ ಆನೆ ಮೃತಪಟ್ಟಿತು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ...
ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್‌ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....