Bengaluru News: ಬೆಂಗಳೂರು: ಜೈನ ಮುನಿ ಹತ್ಯೆ ಕೇಸ್ ಸಂಬಂಧ ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿದೆ. ಜುಲೈ 5 ರಂದು ರಾತ್ರಿ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆಯಾಗಿತ್ತು. ಕರೆಂಟ್ ಶಾಕ್ ಕೊಟ್ಟು ಕೊಂದು ಬಳಿಕ ಜೈನ ಮುನಿ ದೇಹ ತುಂಡರಿಸಿ ಬೋರ್ ವೆಲ್ಗೆ ಎಸೆದಿದ್ದರು ಆರೋಪಿಗಳಾದ ನಾರಾಯಣ ಮಾಳಿ ಮತ್ತು ಹುಸೇನ್ ಡಲಾಯತ್...
Bengaluru News: ಬೆಂಗಳೂರು: ಡಿಸೆಂಬರ್ 11 ರಿಂದ ನಂದಿಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧಾರ ಮಾಡಿದೆ.
ಬೆಂಗಳೂರಿನ ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾನ ನಿಲ್ದಾಣ ಮಾರ್ಗದಲ್ಲಿ ಈ ರೈಲು ಕಾರ್ಯನಿರ್ವಹಿಸಲಿದೆ. ಮೇನ್‍ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲುಗಳನ್ನು ವಿಸ್ತರಿಸಲು ನಿರ್ಧಾರ ಮಾಡಲಾಗಿದೆ.
ನಂದಿಬೆಟ್ಟದ ಜೊತೆಗೆ ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯನ್ನು...
Mysuru News: ಮೈಸೂರು: ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ವ್ಯಕ್ತಿಯೋರ್ವ ಸರ್ಕಾರಿ ಕಚೇರಿಗೆ ನುಗ್ಗಿ ಕಂದಾಯ ನಿರೀಕ್ಷಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿಯಲ್ಲಿ ನಡೆದಿದೆ.
ನಂದಕುಮಾರ್ ಹಲ್ಲೆಗೊಳಗಾದ ಕಂದಾಯ ನಿರೀಕ್ಷಕ. ಕುಂಬಾರಕೊಪ್ಪಲಿನ ಧನುಷ್ ಎಂಬಾತನಿಂದ ಹಲ್ಲೆ ನಡೆದಿದೆ. ಧನುಷ್ ಮಹಾನಗರ ಪಾಲಿಕೆ ವಲಯ ಕಚೇರಿ 5ರ ಬಾಗಿಲು ಮುಂಭಾಗ ಸಿಗರೇಟ್...
Mysuru News: ಮೈಸೂರು: ಮರಿಗಳು, ಪುಟ್ಟ ಪುಟ್ಟ ಜೀವಿಗಳು ಸಾಧು ಪ್ರಾಣಿಗಳ ಸಂತಾನಗಿರಲಿ ಅಥವಾ ಹಿಂಸ್ರ ಪಶುಗಳು- ನೋಡಲು ಮುದ್ದಾಗಿಯೇ ಕಾಣುತ್ತವೆ. ಮನೆಗಳಲ್ಲಿ ನಾವು ಸಾಕುವ ನಾಯಿ ಬೆಕ್ಕುಗಳ ಮರಿಗಳು ಬಹಲ ಮುದ್ದಾಗಿರುತ್ತವೆ.
ಬೆಕ್ಕು ಮರಿಗಳಂತೆ ಕಾಣುವ ಚಿರತೆಗಳು ಸಹ ಮುದ್ದಾಗಿವೆ. ಅಂದಹಾಗೆ, ಮರಿಗಳು ಮೈಸೂರು ತಾಲೂಕಿನ ಆಯರಹಳ್ಳಿ ಗ್ರಾಮದ ರೈತ ದ್ಯಾವಣ್ಣ ಎನ್ನುವವರ ಕಬ್ಬಿನ...
Bengaluru News: ಬೆಂಗಳೂರು: ಇದು ಎಲ್ಲಾ ಗ್ರಾಹಕರೂ ಓದಲೇಬೇಕಾದ ಸುದ್ದಿ. ಎಂಆರ್ಪಿಗಿಂತ ಹೆಚ್ಚಿನ ಬೆಲೆಗೆ ಶಾಂಪೂ ಮಾರಿದ ಫ್ಲಿಪ್ಕಾರ್ಟ್ಗೆ ಗ್ರಾಹಕ ನ್ಯಾಯಾಲಯ 20,000 ರೂ ದಂಡ ಹಾಕಿದೆ. ಬಿಗ್ ಬಿಲಿಯನ್ ಡೇಸ್ ಸೇಲ್ ವೇಳೆಯೇ ಫ್ಲಿಪ್ಕಾರ್ಟ್ ಪ್ಲಾಟ್ಫಾರ್ಮ್ನಲ್ಲಿ ಈ ಘಟನೆ ನಡೆದಿದೆ. ಫ್ಲಿಪ್ಕಾರ್ಟ್ ಅನ್ನು ಕನ್ಸೂಮರ್ ಕೋರ್ಟ್ಗೆ ಎಳೆದೊಯ್ದದ್ದು ಒಬ್ಬ ಮಹಿಳೆ. ಶಾಂಪೂ ಬಾಟಲ್ನಲ್ಲಿರುವ...
Kalaburagi News: ಕಲಬುರಗಿ: ಅಪಘಾತದಲ್ಲಿ ಆಗಿದ್ದ ಗಾಯವನ್ನು ಹಲ್ಲೆ ಮಾಡಿದ್ದಾರೆ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ನನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ. ಕಲಬುರಗಿ ನಗರದ ಭಾರತ್ ಪ್ರೈಡ್ ಅಪಾರ್ಟ್ಮೆಂಟ್‌ನಲ್ಲಿದ್ದ ಮಣಿಕಂಠ್ ರಾಠೋಡ್ ನನ್ನು ಇಂದು(ಡಿಸೆಂಬರ್ 07) ಚೌಕ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತವನ್ನು ಕೊಲೆ ಯತ್ನ ಎಂದು...
Political News: ವಿಜಯಪುರ: ಹುಬ್ಬಳ್ಳಿಯಲ್ಲಿ ಮೊನ್ನೆ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಮೌಲ್ವಿ ಸಯ್ಯದ್ ಮೊಹಮ್ಮದ್ ತನ್ವೀರ್ ಪೀರಾ ಗೆ ಐಸಿಸ್ ಲಿಂಕ್ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕೇವಲ ಆರೋಪ ಮಾಡಿ ಸುಮ್ಮನಾಗದ ಬಸನಗೌಡ ಪಾಟೀಲ್ ಯತ್ನಾಳ್, ಮೌಲ್ವಿ ಅವರ ಒಂದಿಷ್ಟು ಫೋಟೋಗಳನ್ನ ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ....
Dharwad News: ಧಾರವಾಡ : ಪಿಡಿಓ ಅಧಿಕಾರಿಗಳ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಯರಿಕೊಪ್ಪ ಪಿಡಿಓ ಆತ್ಮಹತ್ಯೆ ಯತ್ನ ಹಿನ್ನೆಲೆ ಇವರೆಲ್ಲ ಹೋರಾಟ ನಡೆಸುತ್ತಿದ್ದು, ಧಾರವಾಡ ಜಿಲ್ಲಾ ಪಂಚಾಯತ್ ಎದುರು ಪ್ರತಿಭಟಿಸಿದ್ದಾರೆ.
ಪಂಚಾಯತ್ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ರಾಜು ವಾರದ ಅವರ ನೇತೃತ್ವದಲ್ಲಿ ಹೋರಾಟ ನಡೆದಿದ್ದು, ಇಂದು ಬೇರೆ ಜಿಲ್ಲೆಯ ಪಿಡಿಓಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ದಾವಣಗೇರಿ ಬೆಳಗಾವಿ...
Political News: ತುಮಕೂರು : 45 ವರ್ಷ ನಾನು ಸಂಪೂರ್ಣವಾಗಿ ಈ ಮಠದಲ್ಲಿ ತೊಡಗಿಸಿಕೊಂಡಿದ್ದೇನೆ. ಹತ್ತಾರು ಕಾರ್ಯಕ್ರಮ ಮಾಡಿದ್ದೇನೆ. ಪಾರ್ಟಿ ಗೀಟಿ ನಮ್ಮ ತಲೆಯಲ್ಲಿ ಇಲ್ಲ. ಕೆಲ ನಾಯಿ ನರಿಗಳಿಂದ ಸ್ವಲ್ಪ ವ್ಯತ್ಯಾಸವಾಯಿತು ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹೇಳುವುದನ್ನೆಲ್ಲಾ 6 ತಾರೀಕಿನ...
Political News: ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಝಮೀರ್ ಅಹಮದ್ ಕಾಣಿಸಲಿಲ್ಲ. ಈ ಹಿನ್ನಲೆಯಲ್ಲಿ ಸ್ವಲ್ಪ ಝಮೀರ್ ಅಹಮದ್ ಗೆ ಮುಖ ತೋರಿಸಲು ಹೇಳಿ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಭಾ ನಾಯಕರಿಗೆ ಸೂಚನೆ ನೀಡಿದರು. ಆದರೆ,...
ಯಾದಗಿರಿ ಜನರ ಜೀವನಾಡಿಯಾಗಿದ್ದ ಕೃಷ್ಣಾ ನದಿ, ಬಿಸಿಲಿನ ಬೇಗೆಗೆ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ತುಂಬು ತುಳುಕುತ್ತಿದ್ದ ಕೃಷ್ಣಾ ನದಿಯಲ್ಲಿ ಕಣ್ಣೀರು ಬಿದ್ದರೂ ಬತ್ತುವಂತ ಸ್ಥಿತಿ ತಲುಪಿದೆ....