Political News: ಬೆಳಗಾವಿ: ಬೆಂಗಳೂರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯಸ್ಮರಣೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಸಭಾ ಆದಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ್ದಾರೆ.
ಸಾಂಬ್ರಾ ವಿಮಾನ ನಿಲ್ದಾಣದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತೆಲಂಗಾಣದಲ್ಲಿ ರೇವಂತ್ ರೆಡ್ಡಿ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆ ಇನ್ನ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದರು.
ನಿನ್ನೆ...
Political News: ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನಾಗಪುರ ಕಚೇರಿಯ ಡಾ. ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಲಾಗಿತ್ತು ಎಂಬ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ (Gulihatti D. Shekhar) ಆರೋಪಕ್ಕೆ ಆರ್ಎಸ್ಎಸ್ ಕರ್ನಾಟಕ ಘಟಕ ಸ್ಪಷ್ಟೀಕರಣ ನೀಡಿದೆ. ನಾಗಪುರದ ಸಂಘದ ಕಾರ್ಯಾಲಯ ನೋಡಲು ಬಂದವರ ಹೆಸರು ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯೇ...
Gadaga News: ಗದಗ: ಸರ್ಕಾರದ ಯಾವುದೇ ಯೋಜನೆ ಲಾಭ ಪಡೆಯಬೇಕಾದರೆ ರೇಷನ್ ಕಾರ್ಡ್ ಬೇಕೇ ಬೇಕು. ಆದರೆ ಆ ಜಿಲ್ಲೆಯಲ್ಲಿ ರೇಷನ್ ಕಾರ್ಡ್ ಪಡೆಯಲು ಪರದಾಡುತ್ತಿದ್ದಾರೆ. ಸರ್ಕಾರದ ಗ್ಯಾರಂಟಿಗಳು ಸಿಗದೇ ಒದ್ದಾಡುತ್ತಿದ್ದಾರೆ. ಕರ್ನಾಟಕ ಒನ್ ಕೇಂದ್ರಕ್ಕೆ ನಸುಕಿನಲ್ಲೇ ನೂರಾರು ಮಹಿಳೆಯರು ಮುಗಿಬಿದ್ದಿದ್ದಾರೆ. ಪುಟ್ಟ ಪುಟ್ಟ ಮಕ್ಕಳ ಸಮೇತ ಚಳಿಯಲ್ಲಿ ತಾಯಿಂದರು ಸರತಿ ಸಾಲಿನಲ್ಲಿ ನಿಂತಿರೋ...
Kalaburgi News: ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಮೇಲೆ ಹಲ್ಲೆ ಕಥೆ ಬಗ್ಗೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸುಲು ಮಾತನಾಡಿದ್ದಾರೆ.
ಮಣಿಕಂಠ ರಾಠೋಡ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಶಹಾಬಾದ್ ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಣಿಕಂಠ ರಾಠೋಡ ಮೇಲೆ ಹಲ್ಲೆ ಯಾಗಿರಲಿಲ್ಲ, ಅವರ ಕಾರು ಅಪಘಾತವಾಗಿತ್ತು. ಪ್ರಕರಣ ಕುರಿತು ತನಿಖೆ ಮಾಡಿದಾಗ ಅವರ ಮೇಲೆ...
Kalaburgi News: ಕಲಬುರ್ಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಣಿಕಂಠ ರಾಠೋಡ್ ಮೇಲಿನ ಹಲ್ಲೆಯ ಅಸಲಿಯತ್ತು ಬಯಲಾಗಿದೆ.
ಮಣಿಕಂಠ ರಾಠೋಡ್ ಚಿತ್ತಾಪುರದ ಬಿಜೆಪಿ ಪರಾಜಿತ ಅಭ್ಯರ್ಥಿಯಾಗಿದ್ದ. ಕಾರು ಅಪಘಾತವನ್ನ ಹಲ್ಲೆ ಅಂತಾ ಬಿಂಬಿಸಿದ್ದ. ಕಾರು ಅಪಘಾತವನ್ನ ರಾಜಕೀಯವಾಗಿ ಬಳಸಿಕೊಳ್ಳಲು ಈ ರೀತಿ ಕಥೆ ಕಟ್ಟಿದ್ದ ಎನ್ನಲಾಗಿದೆ. ನವೆಂಬರ್ 18 ರಂದು...
Political News: ತಾನು ದಲಿತನಾಗಿರುವುದರಿಂದ ನಾಗಪುರದಲ್ಲಿರುವ ಆರ್‌ಎಸ್ಎಸ್ ಕಚೇರಿಯ ಹೆಡಗೆವಾರ್ ಮ್ಯೂಸಿಯಂನಲ್ಲಿ ತನಗೆ ಪ್ರೇವಶ ನೀಡಲಿಲ್ಲವೆಂದು, ಗೂಳಿಹಟ್ಟಿ ಶೇಖರ್ ಆರೋಪಿಸಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಆರ್‌ಎಸ್ಎಸ್ ಮತ್ತು ಬಿಜೆಪಿ ವಿರುದ್ಧ ಟ್ವೀಟ್ ವಾರ್ ಮಾಡಿದ್ದಾರೆ.
ಶೂದ್ರರು ಮತ್ತು ದಲಿತರಿಗೆ ಆರ್.ಎಸ್.ಎಸ್ ಗರ್ಭಗುಡಿಗೆ ಪ್ರವೇಶ ಇಲ್ಲ, ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ...
Political News: ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಸಮುದಾಯದ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿಯು ಯೆಮೆನ್, ಸೌದಿ...
Political News: ಬೆಳಗಾವಿ (ಸುವರ್ಣ ವಿಧಾನಸೌಧ) : RSS ಸರಸಂಘಚಾಲಕರಾಗಿ ದಲಿತರನ್ನು ಮಾಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.
ಬೆಳಗಾವಿ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಸ್ಪಷ್ಟವಾದ ಪ್ರಶ್ನೆಯನ್ನು ಬಿ.ಎಲ್. ಸಂತೋಷ್ ಗೆ ಕೇಳಿದ್ದಾರೆ. ಅದಕ್ಕೆ ಬಿಜೆಪಿ ನಾಯಕರು ಉತ್ತರ ಕೊಡಲಿ ಎಂದು ಆಗ್ರಹಿಸಿದ್ದಾರೆ. RSS ಸಂಸ್ಥಾಪಕ...
Hubballi Political News: ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ್ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ. ಈ ವಿಷಯ ಕೇಳಿ ನನಗೆ ಬಹಳ ಆಶ್ಚರ್ಯ ಆಗಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಮತ್ತು ಮುಸ್ಲಿಂ ಧರ್ಮಗುರುಗಳ ಸಮಾವೇಶದ ಉಸ್ತುವಾರಿ ಎ.ಎಮ್.ಹಿಂಡಸಗೇರಿ ಕಿಡಿಕಾರಿದ್ದಾರೆ.
ಯತ್ನಾಳ ಅವರ ಹೇಳಿಕೆ ಸಣ್ಣ ವಿಷಯ ಅಲ್ಲ. ಸರ್ಕಾರದ ಎಲ್ಲಾ ಜನ ಪ್ರತಿನಿಧಿಗಳು ಬಂದಿದ್ರು.
ಯತ್ನಾಳ ಅವರ...
Political News: ಚಿತ್ರದುರ್ಗ: ನಾಗಪುರದ ಆರ್ಎಸ್ಎಸ್ ಕಚೇರಿ ಭೇಟಿಯ ಸಂದರ್ಭದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ಹೆಡಗೇವಾರ್ ವಸ್ತು ಸಂಗ್ರಹಾಲಯ ಪ್ರವೇಶಕ್ಕೆ ನಿರಾಕರಿಸಿ ಅವಮಾನಿಸಿರುವ ಕುರಿತು ಮಾಜಿ ಶಾಸಕ ಗೂಳಿ ಹಟ್ಟಿ ಶೇಖರ್ ತಿಳಿಸಿದ್ದಾರೆ.
ಕಹಿ ಅನುಭವಕ್ಕೆ ಸಂಬಂಧಿಸಿದ ಹೇಳಿಕೆಯನ್ನು ಆಡಿಯೊ ರೂಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಇದಕ್ಕೆ ಕಾರಣ ಏನು...
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಂಡಳ್ಳಿ ನಸ್ತಾರ್ ಕಡಲತೀರದಲ್ಲಿ ಭಾನುವಾರ ಸಂಜೆ ದುರ್ಘಟನೆ ಸಂಭವಿಸಿದ್ದು, ಸಮುದ್ರಕ್ಕೆ ಇಳಿದಿದ್ದ ಇಬ್ಬರು ಯುವಕರು ಅಲೆಗಳ ಹೊಡೆತಕ್ಕೆ ಸಿಲುಕಿ...