Political News: ರಾಜ್ಯ ಸರ್ಕಾರ, ಯುದ್ಧದಲ್ಲಿ ಮರಣ ಹೊಂದಿದ ಸೈನಿಕ ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಒದಗಿಸಿದ್ದಾರೆ. ಪ್ರಾಂಜಲ್ ಅವರ ತಾಯಿ, ಪತ್ನಿ ಇಬ್ಬರಿಗೂ ತಲಾ 25 ಲಕ್ಷ ರೂಪಾಯಿ ಪರಿಹಾರ ಧನ ನೀಡಲಾಗಿದೆ.
ನಮ್ಮ ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ "ಕ್ಯಾಪ್ಟನ್ ಎಂ.ವಿ.ಪ್ರಾಂಜಲ್" ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ...
Dharwad News: ಧಾರವಾಡ: ಯರಿಕೊಪ್ಪ ಗ್ರಾಂ. ಪಂ, ಪಿಡಿಓ ಆತ್ಮಹತ್ಯೆ ಯತ್ನ ಪ್ರಕರಣ ಹಿನ್ನೆಲೆ, ರಾಜ್ಯ ಅಧ್ಯಕ್ಷ ರಾಜು ವಾರದ ಅವರ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಲಾಗಿದೆ.
ರಾಜ್ಯ ಪಂಚಾಯತ್ ಅಭಿವೃದ್ಧಿ ಕ್ಷೇಮಾಭಿವೃದ್ಧಿ ಸಂಘದವರು, ನಗರದ ಜಿಲ್ಲಾ ಪಂಚಾಯತ್ ಕಛೇರಿ ಎದುರು ಪ್ರತಿಭಟನೆ ನಡೆಸಲಾಗಿದೆ. ನಾಗರಾಜ ಗಿನಿಮಾವಲೆ ಅವರ ಆತ್ಮಹತ್ಯೆ ಯತ್ನಕ್ಕೆ ಕಾರಣರಾದದವರ ಮೇಲೆ ಕಠಿಣ...
Hubballi News:ಹುಬ್ಬಳ್ಳಿ: ದಕ್ಷಿಣ ಭಾರತದ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದು, ಇವತ್ತು ನಾಳೆ ಎರಡು ದಿನ ಸಮಾವೇಶ ನಡೀತಾ ಇದೆ. ಈ ಎರಡು ದಿನಗಳ ಸಮಾವೇಶದಲ್ಲಿ ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ಉಂಟುಮಾಡಲು ಚರ್ಚೆ ನಡಿಯುತ್ತೆ. ಚರ್ಚೆಯಲ್ಲಿ 200 ಕ್ಕೂ ಹೆಚ್ಚು ಧರ್ಮ ಗುರುಗಳು ಇರ್ತಾರೆ. ಇಡೀ ಪ್ರಪಂಚದಲ್ಲೇ...
Political News:ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದಕ್ಷಿಣ ಭಾರತದ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ನಡೆದಿದ್ದು, ಅಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ.
ಕೋಮುವಾದಿ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲ ಜಾತಿ ಧರ್ಮದ ನಡುವೆ ವಿಷ ಬೀಜ ಬಿತ್ತುವ ಕೆಲಸ ನಡೀತಾ ಇದೆ. ಇರೋದು ಎರಡೇ ಜಾತಿ ಗಂಡು-ಹೆಣ್ಣು. ಇತ್ತೀಚಿಗೆ ಜಾತಿ ಧರ್ಮ ಆಧಾರದಲ್ಲಿ ದೇಶ...
Bengaluru News: ಬೆಂಗಳೂರು: ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರಮುಖ ಆರೋಪಿ ಕುಂದಾಪುರದ ಚೈತ್ರಾಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆಕೆ ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾಳೆ. ಆಕೆಯ ಜತೆ ಸಹ...
Political News: ಕಲಬುರಗಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಾವಮೈದುನ ಮನೆ ಮೇಲೆ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳ್ಳಂ ಬೆಳಗ್ಗೆ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ವಿಜಯೇಂದ್ರ ಅವರ ಪತ್ನಿಯ ಸಹೋದರ, ಡಾ.ಪ್ರಭುಲಿಂಗ್ ಮಾನಕರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಾ. ಪ್ರಭುಲಿಂಗ ಮಾನ್ಕರ್ ಯಾದಗಿರಿಯ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದಾರೆ.
ಅಕ್ರಮ ಆಸ್ತಿ ಗಳಿಕೆ...
National News: ಹುಬ್ಬಳ್ಳಿ: ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಾಲ್ಕು ಅಂಗಡಿಗಳಲ್ಲಿ ಕಳ್ಳತನ ಮಾಡಿ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದ ಅಂತರ್ ರಾಜ್ಯ ಆರೋಪಿಯನ್ನ ಬಂಧನ ಮಾಡುವಲ್ಲಿ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿಯನ್ನ ಮಹಾರಾಷ್ಟ್ರದ ಅಕ್ಕಲಕೋಟೆಯ ಮಹೇಶ ಪೂಜಾರಿ ಎಂದು ಗುರುತಿಸಲಾಗಿದ್ದು, ಆರೋಪಿಯಿಂದ 104000 ನಗದು ಹಾಗೂ ಕಳ್ಳತನಕ್ಕೆ ಬಳಸಿದ್ದ ವಸ್ತುಗಳನ್ನ ವಶಕ್ಕೆ ಪಡೆಯಲಾಗಿದೆ.
ಇನ್ಸಪೆಕ್ಟರ್ ಎಂ.ಎಸ್.ಹೂಗಾರ, ಪಿಎಸ್ಐ...
Political News: ವಿಜಯಪುರ: ಬಿಜೆಪಿ ಶಾಸಕರಾಗಿ ಸ್ವಪಕ್ಷೀಯ ನಾಯಕರನ್ನೇ ನಿಂದನೆ ಮಾಡುತ್ತ ಪಕ್ಷಕ್ಕೆ ಮುಜುಗುರ ಉಂಟು ಮಾಡುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ತಕ್ಷಣ ತಮ್ಮ ವರ್ತನೆಯನ್ನು ಬದಲಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅವರನ್ನು ಪಕ್ಷದಿಂದ ಉಚ್ಛಾಟಿಸಲು ಆಗ್ರಹಿಸುವ ಹೋರಾಟ ಆರಂಭಿಸುವ ಪರಿಸ್ಥಿತಿ ಎದುರಾಗಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಡಾ.ಸುರೇಶ ಬಿರಾದಾರ ಎಚ್ಚರಿಸಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ...
Dharwad News: ಧಾರವಾಡ: ಯುವಕ ಮತ್ತು ಯುವತಿ ಮದುವೆ ವಯಸ್ಸಿಗೆ ಬಂದವರಿದ್ದರೇ, ಧರ್ಮ ಜಾತಿ ಯಾವುದೇ ಇರಲಿ, ಪರಸ್ಪರ ಒಪ್ಪಿ ಮದುವೆ (Love Marriage) ಆಗೋದಕ್ಕೆ ಕಾನೂನಿನಲ್ಲಿ ಒಪ್ಪಿಗೆಯೇ ಇದೆ. ಆದರೆ ಈ ರೀತಿ ಆಗಿದ್ದ ಮದುವೆಯೊಂದನ್ನು ಮುರಿದು, ಪ್ರೇಮಿಗಳನ್ನು ಬೇರ್ಪಡಿಸಲು ಮುಂದಾಗಿರೋ ಪೊಲೀಸರ ಮೇಲೆಯೇ ಬಂದಿತ್ತು. ಕೊನೆಗೆ ಠಾಣೆಯಲ್ಲಿಯೇ ಪೊಲೀಸರು (Dharwad Police)...
Political News: ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದಲ್ಲಿರು ಬಾಷಾಪೀರ್ ದರ್ಗಾದಲ್ಲಿ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ಹಿನ್ನೆಲೆ, ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.
ಮೊದಲಿಗೆ ದರ್ಗಾಗೆ ತೆರಳಿ ಸಿಎಂ ಸಿದ್ದರಾಮಯ್ಯ ಪ್ರಾರ್ಥನೆ ಸಲ್ಲಿಸಿದ್ದು, ಸಿಎಂ ಜೊತೆ ಎಚ್ ಕೆ ಪಾಟೀಲ್, ಸಂತೋಷ ಲಾಡ್, ಸಲಿಂ ಅಹ್ಮದ್, ಶ್ರೀನಿವಾಸ್ ಮಾನೆ, ಎನ್ ಹೆಚ್ ಕೋನರಡ್ಡಿ, ಎ ಎಂ ಹಿಂಡಸಗೇರಿ, ಐ...