Thursday, May 7, 2026

Sonia Gandhi

ಈ ಫಲಿತಾಂಶದಿಂದ ಕಾಂಗ್ರೆಸ್ ಶೋಕದಲ್ಲಿದೆ : ಆರ್. ಅಶೋಕ್

Political News: ಬೆಳಗಾವಿ : ಈ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ಶೋಕದಲ್ಲಿದೆ. ಇನ್ನೇನಿದ್ದರೂ ಮೋದಿ ಕಾಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಭಾರತ ವಿಶ್ವಗುರುವಾಗಿ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಆರ್. ಅಶೊಕ್ ಗುಡುಗಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್...

PSI ಮರು ಪರೀಕ್ಷೆ ಮುಂದೂಡಿಕೆ, ಜ.23ಕ್ಕೆ ದಿನಾಂಕ ನಿಗದಿ

Bengaluru News: ಬೆಂಗಳೂರು : ಪಿಎಸ್‌ಐ ಪರೀಕ್ಷೆ ಅಭ್ಯರ್ಥಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಒಂದು ತಿಂಗಳು ಪರೀಕ್ಷೆ ದಿನಾಂಕವನ್ನ ಮುಂದೂಡಿದೆ. ಡಿಸೆಂಬರ್ 23ರ ಬದಲು ಜನವರಿ 23ಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಸದನದಲ್ಲಿ ಪಿಎಸ್‌ಐ ಮರು ಪರೀಕ್ಷೆ ದಿನಾಂಕವನ್ನು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಘೋಷಿಸಿದ್ದಾರೆ. ಓದಲು ಸಮಯಾವಕಾಶ ನೀಡಿಲ್ಲ, ಪರೀಕ್ಷೆ ಮುಂದೂಡಬೇಕೆಂದು ಅಭ್ಯರ್ಥಿಗಳು...

ಅರ್ಜುನ’ನ ಸಾವಿಗೆ ಕಂಬನಿ ಮಿಡಿದ ಪ್ರಾಣಿ ಪ್ರಿಯ ‘ಡಿ ಬಾಸ್’ ದರ್ಶನ್

Bengaluru News: ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ‘ಅರ್ಜುನ’ ಆನೆ ಸಾವಿಗೆ ಪ್ರಾಣಿ ಪ್ರಿಯ ನಟ ದರ್ಶನ್ ಅವರು ಕಂಬನಿ ಮಿಡಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಅರ್ಜುನನ ‘ಗಜ’ ಗಾಂಭೀರ್ಯಕ್ಕೆ ಅವನೇ ಸಾಟ ಎಂದು ಮುಕ್ತ ಕಂಠದಿಂದ ಕೊಂಡಾಡಿದ್ದಾರೆ. ಅರ್ಜುನನ ಜೊತೆಗಿನ ಫೋಟೋವನ್ನು ಪೋಸ್ಟ್ ಮಾಡಿರುವ...

ಗುಡ್ ನ್ಯೂಸ್ : 4 ವರ್ಷಗಳಿಂದ ಸ್ಥಗಿತಗೊಂಡಿದ್ದ ‘ಶುಚಿ’ ಯೋಜನೆಗೆ ಮರು ಚಾಲನೆ

Belagavi News: ಬೆಳಗಾವಿ : 4 ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು, ಜನವರಿಯಿಂದ ಶಾಲೆಯಲ್ಲಿ ಹೆಣ್ಣುಮಕ್ಕಳಿಗೆ ನ್ಯಾಪ್ಕಿನ್ (ಸ್ಯಾನಿಟರಿ ನ್ಯಾಪ್‍ಕಿನ್)ವಿತರಣೆಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದೇ ಮೊದಲ ಬಾರಿಗೆ ಶಾಲೆಗಳಿಗೆ...

ಮುಂಬರುವ ಲೋಕಸಭೆಯಲ್ಲಿ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತೆ: ರೇಣುಕಾಚಾರ್ಯ ಭವಿಷ್ಯ

Political News: ಹೊನ್ನಾಳಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆದ್ದುಬಂದು ಮೂರನೇ ಬಾರಿಗೆ ನರೇಂದ್ರ ಮೋದಿಯವರೇ ದೇಶದ ಪ್ರಧಾನಿಯಾಗುವುದರಲ್ಲಿ ಯಾವ ಸಂಶಯವಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು. ಅವರು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಹಾಗೂ ರಾಜಾಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತಿಸ್‌ಗಢ ರಾಜ್ಯದಲ್ಲಿ ಬಿಜೆಪಿ ಜಯಭೇರಿ...

ರಮೇಶ್ ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ, ಸಚಿವೆ ಹೆಬ್ಬಾಳ್ಕರ್ ಸಹೋದರನ ಆಪ್ತನ ಮೇಲೆ ಆರೋಪ!

Political News: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತನೂ ಆಗಿರುವ ಬೆಳಗಾವಿ ಬಿಜೆಪಿ ಕಾರ್ಯಕರ್ತ ( ಪೃಥ್ವಿ ಸಿಂಗ್ ( ಎಂಬುವರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿ, ಚಾಕುವಿನಿಂದ ಇರಿದಿದ್ದಾರೆ. ಬೆಳಗಾವಿಯ ಜಯನಗರದಲ್ಲಿ ನಿವಾಸದ ಬಳಿಯಲ್ಲಿ ಘಟನೆ ನಡೆದಿದ್ದು, ಪೃಥ್ವಿ ಸಿಂಗ್ ಕೈ ಹಾಗೂ ಬೆನ್ನಿನ ಭಾಗದಲ್ಲಿ ತೀವ್ರವಾಗಿ ಗಾಯವಾಗಿದೆ. ಕೂಡಲೇ ಅವರನ್ನು...

ಅರ್ಜುನ’ನ ಸಾವಿಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

Bengaluru News: ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಲಕ್ಷಾಂತರ ಜನರ ನಡುವೆ ಗಾಂಭೀರ್ಯದಿಂದ ಸಾಗುತ್ತಿದ್ದ ಅರ್ಜುನನ ನಡಿಗೆ ನನ್ನಂತಹ ಕೋಟ್ಯಂತರ ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಇರಲಿದೆ ಎಂದು ಹೇಳಿದ್ದಾರೆ. ಅರ್ಜುನ ಆನೆಯು ಐತಿಹಾಸಿಕ...

ಪೃಥ್ವಿ ಸಿಂಗ್ ಬೋಗಸ್ ಎಂದ ಸಚಿವೆ, ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನ ಬಂಧನಕ್ಕೆ ವಿಜಯೇಂದ್ರ ಆಗ್ರಹ

Political News: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಮೇಲೆ ಚಾಕು ಇರಿತ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಆಪ್ತರ ವಿರುದ್ಧ ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಬೆಳಗಾವಿ ಸುವರ್ಣಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, “ಪೃಥ್ವಿ ಸಿಂಗ್...

ಸುವರ್ಣಸೌಧಕ್ಕೆ ಶಾಶ್ವತ ವಿದ್ಯುತ್‌ ದೀಪಾಲಂಕಾರ: ಕಲರ್‌ಫುಲ್‌ ಫೋಟೊಗಳು ಇಲ್ಲಿವೆ

Political News: ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ನಗರದ ಸುವರ್ಣಸೌಧ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಇನ್ನು ಮುಂದೆ ವರ್ಷ ಪೂರ್ತಿ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಇರಲಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರವನ್ನು ಸೋಮವಾರ ಉದ್ಘಾಟಿಸಿದರು. ಈ ವೇಳೆ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ...

ಬಿಎಸ್‌ವೈ, ವಿಜಯೇಂದ್ರ ಬಗ್ಗೆ ಯತ್ನಾಳ್ ಟೀಕೆ ಸರಿಯಲ್ಲ: ರೇಣುಕಾಚಾರ್ಯ

Political News: ದಾವಣಗೆರೆ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಗ್ಗೆ ಹಗುರ ಮಾತು, ಟೀಕೆ ಮಾಡುವುದು ಬೇಡ. ಪದೇ ಪದೇ ಟೀಕಿಸಿದರೆ ಅದು ಒಳ್ಳೆಯದೂ ಅಲ್ಲ ಎಂದು ವಿಜಯಪುರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದ್ದಾರೆ. ಹೊನ್ನಾಳಿಯಲ್ಲಿ ಬಿಜೆಪಿ ವಿಜಯೋತ್ಸವ ಸಂಭ್ರಮಾಚರಣೆ ನಂತರ...
- Advertisement -spot_img

Latest News

ಬೆಂಗಳೂರಿನ ಹೃದಯವೇ ಬರಿದಾಗ್ತಿದೆಯಾ? ಸ್ಯಾಂಕಿ ಉಳಿಸಲು ಶುರುವಾಯ್ತು ಬಿಗ್ ಪ್ಲಾನ್!

ಸ್ಯಾಂಕಿ ಟ್ಯಾಂಕ್ ನೀರಿಲ್ಲದೆ ಬರಿದಾಗಿದೆ. ಇಂಥ ದೃಶ್ಯ ನಾವು ನೋಡೇ ಇಲ್ಲ ಅಂತ ಸ್ಥಳೀಯರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಸಿಲಿಕಾನ್ ಸಿಟಿಯ ಐಕಾನಿಕ್ ಸ್ಪಾಟ್‌ಗಳಲ್ಲಿ ಒಂದಾದ ಮಲ್ಲೇಶ್ವರಂನ...
- Advertisement -spot_img