Thursday, May 7, 2026

Sonia Gandhi

‘ಕಾಂಗ್ರೆಸ್ ನಲ್ಲಿ ಪೊಲ್ಯೂಷನ್ ಜಾಸ್ತಿಯಾಗಿದೆ. ಪಾರಿವಾಳಗಳು ಹಾರಿ ಹೋಗುವ ಕಾಲ ಬರ್ತಿದೆ’

Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿದ್ದು, ದೇಶ, ಕರ್ನಾಟಕದ ಜನ ಬಿಜೆಪಿ ಕಾರ್ಯಕರ್ತರು ಸಂಭ್ರಮ ಪಡುವ ಸುದಿನ. ನಾಲ್ಕು ರಾಜ್ಯದ ಪ್ರಜ್ಞಾವಂತ ಮತದಾರರಿಗೆ ಅಭಿನಂದನೆ ಎಂದಿದ್ದಾರೆ. ಮೋದಿ ಬಗ್ಗೆ ಪ್ರೀತಿ ಇಟ್ಟಿದೀರಿ. ನಮ್ಮ ಮೋದಿ, ನಮ್ಮ ಬಿಜೆಪಿ ಅಂತಾ ಪ್ರೀತಿ ಕೊಟ್ಟಿದ್ದೀರಾ. ಫಲಿತಾಂಶ ಈ ದೇಶದ ಯಾರ ಕೈಯಲ್ಲಿ ಇರಬೇಕು ಎಂಬುದನ್ನು ಹೇಳಿದೆ....

‘ತೆಲಂಗಾಣದಲ್ಲಿ ಕಾಂಗ್ರೆಸ್ ಮೈನಾರಿಟಿ ವೋಟ್‌ಗಳನ್ನ ಖರೀದಿ ಮಾಡಿದೆ’

Political News: ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಸದಾನಂದಗೌಡ ಮಾತನಾಡಿದ್ದು, 4 ರಾಜ್ಯಗಳಲ್ಲಿ ಮೂರನ್ನ ಗೆದ್ದೇ ಗೆಲ್ಲುತ್ತೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ ಮೈನಾರಿಟಿ ವೋಟ್ ಗಳನ್ನ ಖರೀದಿ ಮಾಡಿದೆ. ನಮ್ಮ ರಾಜ್ಯದ ಹಣವನ್ನು ಬಾಕ್ಸ್ ಗಳಲ್ಲಿ ತೆಲಂಗಾಣಕ್ಕೆ ಸಾಗಿಸಿತ್ತು. ಈ ಹಣದ ಮೂಲಕ ತೆಲಂಗಾಣ ಕಾಂಗ್ರೆಸ್ ಮೈನಾರಿಟಿ ವೋಟ್ ಗಳನ್ನ ಖರೀದಿ ಮಾಡಿತ್ತು. ಅದರಿಂದ ತೆಲಂಗಾಣದಲ್ಲಿ...

ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ ವಿಜಯೇಂದ್ರ

Political News: ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಿದ ತರುವಾಯ ಬಿ.ವೈ.ವಿಜಯೇಂದ್ರ ಅವರು ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಜನ್ಮದಿನವಾದ ಇಂದೇ ಅವರನ್ನು ಭೇಟಿಯಾಗಿ ಕೃತಜ್ಞತೆ ಸಮರ್ಪಿಸಿ ಆಶೀರ್ವಾದ ಪಡೆದರು. ಅಲ್ಲದೇ ಶುಭಾಶಯ ಕೋರಿದರು. ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಯುವ ಪೀಳಿಗೆಯನ್ನು ಉತ್ತೇಜಿಸುತ್ತಿರುವ ಮಾನ್ಯ ನಡ್ಡಾ ಜೀ ಅವರು...

ಮೂರು ಸಹಕಾರಿ ಬ್ಯಾಂಕ್ಗಳ ಹಗರಣ ಸಿಬಿಐ ತನಿಖೆಗೆ : ಸಿದ್ದರಾಮಯ್ಯ

Political News: ಬೆಂಗಳೂರು : ಮೂರು ಸಹಕಾರಿ ಬ್ಯಾಂಕ್ಗಳ ಬಹು ಕೋಟಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ಮಾಹಿತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ...

ಬಾಂಬ್ ಬೆದರಿಕೆಗೆ ವೀಕ್ ಲೀಡರ್‌ಶಿಪ್ ಕಾರಣ : ಗೋವಿಂದ ಕಾರಜೋಳ

Political News: ಧಾರವಾಡ: ಬೆಂಗಳೂರಿನಲ್ಲಿ ಹಲವು ಶಾಲೆಗಳಿಗೆ ಒಟ್ಟಿಗೆ ಬಾಂಬ್ ಬೆದರಿಕೆ ಹಾಕಿದ್ದಕ್ಕೆ ಸಶಕ್ತ ನಾಯಕತ್ವದ ಕೊರತೆ ಕಾರಣವೆಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಏಕಕಾಲಕ್ಕೆ ಇಷ್ಟೊಂದು ಶಾಲೆಗಳಿಗೆ ಬೆದರಿಕೆ ಬರುತ್ತದೆ ಎಂದರೆ ಏನು? ಜನರನ್ನು ಭಯದ ವಾತಾವರಣದಲ್ಲಿಟ್ಟು ಆಡಳಿತ ಮಾಡುವ ಹುನ್ನಾರ ಇದು. ಯಾವ ಕಾರಣಕ್ಕೂ ಅಂತಹ ದೇಶದ್ರೋಹಿಗಳ...

ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ-ಆಸ್ಟ್ರೇಲಿಯಾ ಕೊನೆಯ ಟಿ-20 ಪಂದ್ಯ

Sports News: ಬೆಂಗಳೂರು : ನಾಳೆ (ಭಾನುವಾರ) ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದನೇ ಹಾಗೂ ಕೊನೆಯ ಟಿ-20 ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಈ ಕ್ರೀಡಾಂಗಣದಲ್ಲಿ 6 ಟಿ-20 ಪಂದ್ಯಗಳನ್ನು ಆಡಿದ್ದು, ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ತಂಡ ಬೆಂಗಳೂರಿನಲ್ಲಿ ಆಡಿರುವ ಎರಡೂ ಪಂದ್ಯಗಳನ್ನು ಗೆದ್ದಿದೆ. 5...

ಹತ್ಯೆ ಮಾಡಿ ಭ್ರೂಣಗಳನ್ನು ಟಾಯ್ಲೆಟ್‌ಗೆ ಎಸೆಯುತ್ತಿದ್ದೆವು : ಸ್ಫೋಟಕ ಮಾಹಿತಿ ಬಿಚ್ಚಿಟ್ಟ ನರ್ಸ್!

Bengaluru News: ಬೆಂಗಳೂರು: ಭ್ರೂಣ ಹತ್ಯೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ.ಈ ಕುರಿತ ಸ್ಫೋಟಕ ಮಾಹಿತಿಗಳನ್ನು ಮಾತಾ ಆಸ್ಪತ್ರೆಯ ಹೆಡ್ ನರ್ಸ್ ಮಂಜುಳಾ ಪೊಲೀಸರ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಡಾ ಚಂದನ್ ಬಲ್ಲಾಳ್ ಬಳಿ ಕೆಲಸ ಮಾಡುತ್ತಿದ್ದ ನರ್ಸ್‌ವೊಬ್ಬಳನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದು, ಆ ಮೂಲಕ ಆರೋಪಿಗಳ ಸಂಖ್ಯೆ ಹತ್ತಕ್ಕೆ ಏರಿಕೆ ಆಗಿದೆ. ಮಂಜುಳಾ ಬಂಧಿತ...

ಬೈಕ್ ಗ್ಯಾರೇಜ್‌ಗೆ ಬೆಂಕಿ : 5 ಬೈಕ್ ಸೇರಿ 10 ಲಕ್ಷ ಮೌಲ್ಯದ ವಸ್ತುಗಳು ಭಸ್ಮ

Vijayapura News: ವಿಜಯಪುರ : ಬೈಕ್ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆದಿದೆ. ಐದು ಬೈಕ್, ನಾಲ್ಕು ಬೈಕ್ ಇಂಜಿನ್ಗಳು, ಏರ್ ಕಂಪ್ರಶನ್, ವಾಟರ್ ವಾಶ್ ಮಶಿನ್, ಸೇರಿದಂತೆ ಸುಮಾರು ಹತ್ತು ಲಕ್ಷ ಮೌಲ್ಯಕ್ಕೂ ಹೆಚ್ಚು ಅಧಿಕ ಹಾನಿಯಾಗಿದೆ. ಕಾಂತಯ್ಯ ಮಠಮತಿ ಎಂಬುವವರಿಗೆ ಗ್ಯಾರೇಜ್...

ಲೋಕಾಯುಕ್ತ ಬಲೆಗೆ ಬಿದ್ದ ಲೇಡಿ BEO: ಪಿಂಚಿಣಿ ಸೆಟಲ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಿದ್ಯಾ ಟ್ರ್ಯಾಪ್

Kundagola News: ಕುಂದಗೋಳ: ನಿವೃತ್ತ ಶಿಕ್ಷಕರೊಬ್ಬರ ಪಿಂಚಣಿ ಹಣವನ್ನು ಸೆಟಲ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು ಲೋಕಾಯಕ್ತ ಬಲೆಗೆ ಬಿದ್ದ ಘಟನೆ ಕುಂದಗೋಳದಲ್ಲಿ ನಡೆದಿದೆ. ಹೌದು ಇತ್ತೀಚಿಗಷ್ಟೇ ಶಿಕ್ಷಕರೊಬ್ಬರು ನಿವೃತ್ತಗೊಂಡಿದ್ದರು. ಇವರು ತಮ್ಮ ಪಿಂಚಣಿ ದಾಖಲೆ ಮತ್ತು ವೇತನ ಕುರಿತಂತೆ ಬಿಇಓ ಕಚೇರಿಗೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಒಂದು ಕುರಿತಂತೆ ಸಮಸ್ಯೆಯನ್ನು ಸರಿ...

‘ನನ್ನ ವಯಸ್ಸು ಮಜಾ ಮಾಡುವ ವಯಸ್ಸಲ್ಲ. ಮತ್ತು ಮಜಾ ಮಾಡುವ ವ್ಯಕ್ತಿಯು ನಾನಲ್ಲ’

Political News: ಚಿತ್ರದುರ್ಗ: ನಾಯಕನಹಟ್ಟಿ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಎಲ್ಲಾ ನನ್ನ ಅಭಿಮಾನಿಗಳಿಗೂ ಮತ್ತು ಜನತೆಗೆ ನನ್ನ ಮೇಲೆ ವಿಶ್ವಾಸವನ್ನಿಟ್ಟು ಐದು ಬಾರಿ ಶಾಸಕನಾಗಿ ಮಾಡಿದ್ದು, ಮತ್ತು ಬಳ್ಳಾರಿ ಗ್ರಾಮಾಂತರ ಹಾಗೂ ಕೂಡ್ಲಿಗಿ ಕ್ಷೇತ್ರದಲ್ಲಿ ನನ್ನ ಗೆಲುವಿಗೆ ಕಾರಣರಾದವರಿಗೆ, ನಾನು ಚಿರಋಣಿಯಾಗಿರುತ್ತೇನೆ ಎಂದು  ಮೊಳಕಾಲ್ಮೂರು ಕ್ಷೇತ್ರದ ಶಾಸಕರಾದ  ಎನ್ ವೈ ಗೋಪಾಲಕೃಷ್ಣರವರು ಸನ್ಮಾನ ಸಭೆಯನ್ನು...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img