Political News: ಡಯಾಲಿಸಿಸ್ ಸಮಸ್ಯೆ ಬಗ್ಗೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಟ್ವೀಟ್ ಮಾಡಿದ್ದು, ಇದು ಹಿಂದಿನ ಸರ್ಕಾರ ಇರುವಾಗಲೇ ಆದ ಎಡವಟ್ಟೇ ಹೊರತು, ನಮ್ಮ ಸರ್ಕಾರದ್ದಲ್ಲ ಎಂದಿದ್ದಾರೆ.
ಡಯಾಲಿಸಿಸ್ ಸಮಸ್ಯೆಗೆ ಹಿಂದಿನ ಸರ್ಕಾರದಲ್ಲಾದ ಎಡವಟ್ಟುಗಳು ಕಾರಣವೇ ಹೊರತು, ನಮ್ಮ ಸರ್ಕಾರದಿಂದ ಆಗಿದ್ದಲ್ಲ. ಸಾರ್ವಜನಿಕರಿಗೆ ತಪ್ಪು ಮಾಹಿತಿ ಹೋಗಬಾರದು.
ನಾನು ಆರೋಗ್ಯ ಸಚಿವನಾದ ಬಳಿಕ ಡಯಾಲಿಸಿಸ್...
Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನಿನ್ನೆ ಬೆಂಗಳೂರಿನ ಶಾಲೆಗೆ ಬಂದ ಬಾಂಬ್ ಬೆದರಿಕೆ ಕರೆಯ ಬಗ್ಗೆ ಮಾತನಾಡಿದ್ದಾರೆ. ಬಾಂಬ್ ಎಲ್ಲಿ ಸ್ಫೋಟ ಆಗಿದೆ? ಕರೆ ಬಂದ್ರೆ ಏನಾಯ್ತು, ಅಂತಹ ಕರೆಗಳು ಸಾಕಷ್ಟು ಬರ್ತವೆ ಎಂದಿದ್ದಾರೆ.
ಏನು ಆಗಿಲ್ಲ ಅಂತಾ ನಿನ್ನೆ ಸ್ಪಷ್ಟೀಕರಣವಾಗಿದೆ. ಅದ್ಯಾವುದೋ ಒಂದು ವಿಷಯಕ್ಕೆ ನಾವು ಇಷ್ಟೆಲ್ಲಾ ಸಮಯ...
Mandya News: ಮಂಡ್ಯ: ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣದ ಆರೋಪಿ ಎನ್ನಲಾಗಿದ್ದ ವೈದ್ಯರೊಬ್ಬರು ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಈ ಘಟನೆಯು ಕುಶಾಲನಗರದ ಆನೆಕಾಡು ಬಳಿ ನಡೆದಿದೆ.
ಡಾ. ಸತೀಶ್ ಆತ್ಮಹತ್ಯೆ ಮಾಡಿಕೊಂಡ ಆಯುರ್ವೇದ ವೈದ್ಯ. ಇವರು ಆಯುಷ್ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಪಿರಿಯಾಪಟ್ಟಣದ ಕೊಣನೂರಿನಲ್ಲಿ ಕೆಲಸ ಮಾಡುತ್ತಿದ್ದರು....
Hubballi News: ಹುಬ್ಬಳ್ಳಿ: ನಾಯಿ ಸಾಕಬೇಕು ಎಂಬ ಹುಚ್ಚು ಓರ್ವ ಯುವಕನನ್ನು ಬಲಿ ಪಡೆದ ಘಟನೆ ಹುಬ್ಬಳ್ಳಿಯ ಮಿಷನ್ ಕಾಂಪೌಂಡ್‌ನಲ್ಲಿ ನಡೆದಿದೆ. ಅಲೆನ್ ಭಸ್ಮೆ(24) ಎಂಬ ಯುವಕ ಆತ್ಮಹತ್ಯೆಗೆ ಈಡಾಗಿದ್ದಾನೆ.
ಅಲೆನ್ 2 ಲಕ್ಷ ಬೆಲೆ ಬಾಳುವ ನಾಯಿಮರಿ ಕೊಡಿಸುವಂತೆ ತಾಯಿಯ ಬಳಿ ಪ್ರತಿನಿತ್ಯ ಹಠ ಮಾಡುತ್ತಿದ್ದ. ಇವನ ಹಠಕ್ಕೆ ಬೇಸತ್ತ ಅಮ್ಮ ಮನೆ ಬಿಟ್ಟು...
Political News: ಬೆಂಗಳೂರಿನ ಶಾಲೆಗಳಿಗೆ ಅನಾಮಧೇಯ ವ್ಯಕ್ತಿ ಮೇಲ್ ಮಾಡಿ, ಬಾಂಬ್ ಬೆದರಿಕೆ ಹಾಕಿದ್ದು, ಈ ಬಗ್ಗೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು...
Political News: ತುಮಕೂರು: ಭ್ರೂಣ ಹತ್ಯೆ ವಿಚಾರವಾಗಿ ತುಮಕೂರಿನಲ್ಲಿ ದಿನೇಶ್ ಗುಂಡೂರಾವ್ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ನಾನು ಈಗಾಗಲೇ ಮಂಡ್ಯ ಮೈಸೂರು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತನಾಡಿದ್ದೇನೆ. ಇದೆ ಪರಿಸ್ಥಿತಿ ರಾಜ್ಯದಲ್ಲಿ ಮುಂದುವರಿದಿದೆ. ಪೊಲೀಸ್ ಇಲಾಖೆಯವರು ಬೈಯ್ಯಪ್ಪನಹಳ್ಳಿಯಲ್ಲಿ ಈ ಜಾಲವನ್ನು ಪತ್ತೆಹಚ್ಚಿದ್ದಾರೆ. ಇದೊಂದು ಬಹಳ ದೊಡ್ಡದಾದ ವಿಸ್ತೃತವಾಗಿ ತನಿಖೆ ಮಾಡಬೇಕೆಂದು...
Political News: ಹಾಸನ : ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಡೆಯಲ್ಲಿ ನಡೆಯುತ್ತಿರುವ ಜೆಡಿಎಸ್ ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮಾತನಾಡಿದ್ದು, ದೇವೇಗೌಡರು ನಮ್ಮ ಕ್ಷೇತ್ರಕ್ಕೆ ಬಂದರೆ 24 ಗಂಟೆ ದುಡಿಯುತ್ತೇನೆ ಎಂದಿದ್ದಾರೆ.
ದೇವೇಗೌಡರ ಆಶೀರ್ವಾದದ ಮೇಲೆ ನಾನು ರಾಜಕೀಯ ಮಾಡಿದ್ದೇನೆ. ದೇವೇಗೌಡರು ಮತ್ತೆ ಈ ಜಿಲ್ಲೆಗೆ ಬರುವುದಾದರೆ ನಾನು ಅವರನ್ನು ದೊಡ್ಡ ಅಂತರದಲ್ಲಿ...
Political News: ಹಾಸನ : ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಶ್ರೀರಾಮದೇವರ ಕಟ್ಟೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭಾಷಣ ಮಾಡಿದ್ದು, ನಾವು ಬಿಜೆಪಿ ಜೊತೆ ಸೇರಿ ಕಾಂಗ್ರೆಸ್ ವಿರುದ್ಧ ಹೋರಾಡಲು ತೀರ್ಮಾನಿಸಿದ್ದೇವೆ. ಅದರಲ್ಲಿ ಯಾವುದೇ ಮುಚ್ಚು ಮರೆ ಇಲ್ಲ ಎಂದಿದ್ದಾರೆ.
ಪಂಚ ರಾಜ್ಯ ಚುನಾವಣೆಯ ಎಕ್ಸಿಟ್ ಪೋಲ್ ರಿಪೋರ್ಟ್ ಬಂದಿದೆ. ಒಂದೆರಡು ಕಡೆ ಕಾಂಗ್ರೆಸ್ ಒಂದೆರಡು...
Hassan News: ಹಾಸನ: ಸೋಷಿಯಲ್ ಮೀಡಿಯಾದಲ್ಲಿ ಕಾಣೋ ಹುಡುಗಿಯರ ಜೊತೆ ಪ್ರೀತಿಸುವ ನಾಟಕ ಮಾಡಿ ಯುವತಿಯರಿಗೆ ವಂಚಿಸುವುದನ್ನೇ ಕಾಯಕ ಮಾಡಿಕೊಂಡಿದ್ದ ಪ್ರೇಮಿಯನ್ನ ಸಕಲೇಶಪುರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಮೂಲತಃ ಸಕಲೇಶಪುರ ಪಟ್ಟಣದ ಕುಶಾಲನಗರ ಬಡಾವಣೆಯ ನಿವಾಸಿಯಾದ ಶರತ್, ಸೋಷಿಯಲ್ ಮೀಡಿಯಾದಲ್ಲಿ ಕಾಣುವ ಸುಂದರ ಯುವತಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಮೊದಲಿಗೆ ಪರಿಚಯವಾಗಿ ಯುವತಿಯರ ನಂಬರ್ ಪಡೆದು ಬಳಿಕ...
Political News: ಹಾಸನ : ಹಾಸನ ಲೋಕಸಭಾ ಕ್ಷೇತ್ರದಿಂದ ಮತ್ತೊಮ್ಮೆ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸುಳಿವು ನೀಡಿದ್ದಾರೆ.
ಹೊಳೆನರಸೀಪುರ ತಾಲೂಕಿನ ಶ್ರೀರಾಮದೇವರ ಕಟ್ಟೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಜಿಲ್ಲೆಯಿಂದ ಏಕೈಕ ಸದಸ್ಯನಾಗಿ ಪ್ರಜ್ವಲ್ ಆಯ್ಕೆಯಾಗಿದ್ದ. ಪ್ರಜ್ವಲ್ ಸಿಟಿಂಗ್ ಎಂಪಿ...