Thursday, May 7, 2026

Sonia Gandhi

2028ಕ್ಕೂ ನೀನೇ ಈ ರಾಜ್ಯ ಆಳಬೇಕು ಕಣಪ್ಪ : ಸಿದ್ದರಾಮಯ್ಯಗೆ ಹಾರೈಸಿದ ನಿಂಗಯ್ಯ

Political News: ಬೆಂಗಳೂರು: ಈ ದೇಶವನ್ನು ನೀನು ಬಿಟ್ರೆ ಬೇರೆ ಯಾರೂ ಕೂಡ ಆಳೋಕೆ ಸಾಧ್ಯ ಇಲ್ಲ ಕಣಪ್ಪ. 2028ಕ್ಕೂ ನೀನೇ ಬಂದು, ನೀನೇ ಈ ರಾಜ್ಯ ಆಳಬೇಕು ಕಣಪ್ಪ ಎಂದು ಸಿಎಂ ಸಿದ್ದರಾಮಯ್ಯಗೆ ಕೈ ಕಾರ್ಯಕರ್ತ ಹಾರೈಸಿದ್ದಾರೆ. ಟಿ. ನರಸೀಪುರದ ಕಾಂಗ್ರೆಸ್ ಕಾರ್ಯಕರ್ತ ನಿಂಗಯ್ಯ ಅವರು ಜನತಾ ದರ್ಶನದಲ್ಲಿ ಈ ರೀತಿ ಸಿಎಂಗೆ ಹಾರೈಸಿದ್ದಾರೆ....

ಸೋಮಣ್ಣ ಬಿಜೆಪಿಗೆ ಹೋಗಿದ್ದೇ ವಿಸ್ಮಯ : ಡಿಸಿಎಂ ಡಿ.ಕೆ.ಶಿವಕುಮಾರ್

National News: ನವದೆಹಲಿ: ಮಾಜಿ ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರುವ ವಿಚಾರ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮಣ್ಣ ಅವರು ನನ್ನ ಹತ್ತಿರ ಇದುವರೆಗೆ ಏನು ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮಣ್ಣ ಅವರು ನಮ್ಮ ತಾಲೂಕಿನವರು, ಹಿರಿಯ ನಾಯಕರಾಗಿದ್ದಾರೆ. ಅವರ ನೋವು, ದುಃಖ ದುಮ್ಮಾನ ಎಲ್ಲವನ್ನು...

ಅನ್ನಭಾಗ್ಯ ಯೋಜನೆಯಲ್ಲಿ ಗೋಲ್‌ಮಾಲ್..? 5 ಕೆಜಿ ಅಕ್ಕಿ ಕೊಡುವಲ್ಲಿ 4 ಕೆಜಿ ಅಕ್ಕಿ ವಿತರಣೆ

Bellary News: ಬಳ್ಳಾರಿ: ನ್ಯಾಯ ಬೆಲೆ ಅಂಗಡಿಯ ಮಾಲೀಕರೇ ಅನ್ನಭಾಗ್ಯಕ್ಕೆ ಕನ್ನ ಹಾಕಿದ್ದು, ತೂಕ ತಪ್ಪಾಗಿ ಹಾಕುವ ಮೂಲಕ, ಪಡಿತರ ಹಂಚುವಲ್ಲಿ ಮೋಸ ಮಾಡುತ್ತಿದ್ದಾರೆಂದು ಆರೋಪ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ಗೋಲ್‌ಮಾಲ್ ಮಾಡಲಾಗಿದ್ದು,5 ಕೆಜಿಗಿಂತ ಕಡಿಮೆ ಅಕ್ಕಿ ವಿತರಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕಾರಣಕ್ಕೆ ಗ್ರಾಮಸ್ಥರೆಲ್ಲ ಸೇರಿ, ನ್ಯಾಯಬೆಲೆ ಅಂಗಡಿಗೆ ಮುತ್ತಿಗೆ ಹಾಕಿದ್ದಾರೆ. ಬಳ್ಳಾರಿಯ ಸಂಡೂರಿನ...

‘ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ’

Hubballi News: ಹುಬ್ಬಳ್ಳಿ: ಲೋಕಸಭಾ ಚುನಾವಣೆ ಯಾವುದೇ ಸಂದರ್ಭದಲ್ಲಿ ಬರಲಿ, ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ವೀರಪ್ಪ ಮೊಯ್ಲಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಗೆ ಕಾಂಗ್ರೆಸ್ ಪಕ್ಷ ತಯಾರಿದೆ. ರಾಷ್ಟ್ರ ಹಾಗೂ ರಾಜ್ಯದಲ್ಲಿ ಅತಿಹೆಚ್ಚು ಸೀಟ್'ಗಳನ್ನು...

ನಕಲಿ ಟಿಕೆಟ್ ತೋರಿಸಿ ಏರ್‌ಪೋರ್ಟ್ ಒಳಗೆ ನುಗ್ಗಿದ ಮಹಿಳೆ- ಎಫ್‍ಐಆರ್ ದಾಖಲು

Bengaluru News: ಬೆಂಗಳೂರು: ಮಹಿಳೆಯೊಬ್ಬಳು ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ ಘಟನೆ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಕ್ರಮವಾಗಿ ವಿಮಾನ ನಿಲ್ದಾಣ ಪ್ರವೇಶಿಸಿದ್ದ ಮಹಿಳೆಯನ್ನು ಹರ್ಪಿತ್ ಕೌರ್ ಸೈನಿ ಎಂದು ಗುರುತಿಸಲಾಗಿದೆ. ಮಹಿಳೆ ಆಯುಷ್ ಶರ್ಮ ಎಂಬಾತನನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಬಂದಿದ್ದಳು. ಈ ವೇಳೆ ನಕಲಿ ಟಿಕೆಟ್ ತೋರಿಸಿ...

ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆ ಪ್ರಕರಣ: ಐವರು ಪೊಲೀಸ್ ವಶಕ್ಕೆ: ಸಚಿವ ಪರಮೇಶ್ವರ್

Tumakuru News: ತುಮಕೂರು: ಸಾಲಬಾಧೆ ತಾಳಲಾರದೆ ನಗರದಲ್ಲಿ ನಿನ್ನೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ಗರೀಬ್‌ಸಾಬ್‌ ಎಂಬುವವರು ಡೆತ್ ನೋಟ್ ಬರೆದಿಟ್ಟು, ವಿಡಿಯೋ ಸಹ ಮಾಡಿದ್ದರು. ನಿನ್ನೆ ನಡೆದಂತಹ ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರಿಂದು‌ ಜಿಲ್ಲಾ ಆಸ್ಪತ್ರೆಯ...

ಕಾಂತಾರ ಚಾಪ್ಟರ್ 1 ಟೀಸರ್ ರಿಲೀಸ್: ಅರ್ಧ ಗಂಟೆಯಲ್ಲಿ 4 ಲಕ್ಷ ವೀವ್ಸ್

Movie News: ಕಳೆದ ವರ್ಷ ನವರಾತ್ರಿಯಲ್ಲಿ ರಿಲೀಸ್ ಆಗಿ, ತನ್ನಿಂದ ತಾನೇ ಪ್ಯಾನ್ ಇಂಡಿಯಾ ಸಿನಿಮಾ ಆಗಿ ಬೆಳೆದ ಕನ್ನಡದ ಕಾಂತಾರ ಸಖತ್ ಸೌಂಡ್ ಮಾಡಿತ್ತು. ಇಂದು ಕಾಂತಾರ ಚಾಪ್ಟರ್ 1ರ ಫಸ್ಟ್‌ ಲುಕ್ ಮತ್ತು ಟೀಸರ್ ರಿಲೀಸ್ ಆಗಿದ್ದು, ಟೀಸರ್ ಅಪ್ಲೋಡ್ ಆದ 20 ನಿಮಿಷದಲ್ಲಿ 3 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ. ಗುಹೆಯೊಳಗೆ...

ಚೀನಾದಲ್ಲಿ H9N2 ಆರ್ಭಟ : ಕೇಂದ್ರ ಸರ್ಕಾರದಿಂದ ದೇಶಾದ್ಯಂತ ಮುನ್ನೆಚ್ಚರಿಕಾ ಕ್ರಮ

International News : ನ್ಯುಮೋನಿಯಾ ರೀತಿಯ ನಿಗೂಢ ಕಾಯಿಲೆ H9N2 ಪ್ರಕರಣಗಳು ಚೀನಾದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆಸ್ಪತ್ರೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಚೀನಾದಲ್ಲಿ ಸೋಂಕು ಕಾಣಿಸಿಕೊಂಡಿರುವ ಕಾರಣ ಜಗತ್ತಿಗೆ ಆತಂಕ ಹೆಚ್ಚಾಗಿದೆ. ಆದರೆ, ಈ ಸೋಂಕು ಪ್ರಕರಣದ ಕುರಿತು ಭಾರತ ತೀವ್ರ ನಿಗಾ ವಹಿಸಿದೆ. ಹೆಚ್‌9ಎನ್‌2 ವೈರಸ್‌‌ನಿಂದ ಭಾರತಕ್ಕೆ ಹೆಚ್ಚಿನ ಅಪಾಯವಿಲ್ಲ ಅನ್ನೋದನ್ನು...

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ

Tirupati: ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ತಿರುಮಲಕ್ಕೆ ಭೇಟಿ ನೀಡಿ, ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದರು. ಮೂರು ದಿನಗಳ ಕಾಲ ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಇಂದು ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಬಾಲಾಜಿಯ ದರ್ಶನ ಪಡೆದರು. ಅಲ್ಲದೇ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಚಕರ ಆಶೀರ್ವಾದವೂ ಪಡೆದರು. ತಿರುಪತಿಗೆ ಪ್ರಧಾನಿಗಳ ಭೇಟಿ ಹಿನ್ನೆಲೆ...

ಆಸಿಸ್ ಬಗ್ಗುಬಡಿದ ಯಂಗ್ ಇಂಡಿಯಾ : ಭಾರತಕ್ಕೆ ಡಬಲ್ ಧಮಾಕ

Sports News: ಬೆಂಗಳೂರು : ವಿಶ್ವಕಪ್ ಟ್ರೋಫಿ ಗೆದ್ದು ಬೀಗುತ್ತಿದ್ದ ಆಸಿಸ್ ತಂಡವನ್ನು ಯಂಗ್ ಇಂಡಿಯಾ ಬಗ್ಗುಬಡಿದಿದೆ. ತಿರುವನಂತಪುರಂ ಸ್ಟೇಡಿಯಂನಲ್ಲಿ ನಡೆದ ಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಭಾರತ ತಂಡ 44 ರನ್ಗಳ ಭಾರಿ ಅಂತರದಿಂದ ಗೆಲವು ದಾಖಲಿಸಿತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿತು. 236 ರನ್ಗಳ ಬೃಹತ್...
- Advertisement -spot_img

Latest News

Sandalwood: ವೈವಾಹಿಕ ಜೀವನಕ್ಕೆ ಕಾಲಿಟ್ಟ ಸು ಫ್ರಮ್ ಸೋ ಖ್ಯಾತಿಯ ನಿರ್ದೇಶಕ ಜೆ.ಪಿ.ತುಮಿನಾಡ್

Sandalwood News: ಕಳೆದ ವರ್ಷ ಸು ಫ್ರಮ್ ಸೋ ಎಂಬ ಸೂಪರ್ ಹಿಟ್ ಸಿನಿಮಾ ಕೊಟ್ಟಿದ್ದ ನಟ, ನಿರ್ದೇಶಕ ಜೆ.ಪಿ.ತುಮಿನಾಡ್ ಈ ವರ್ಷ ದಾಂಪತ್ಯ ಜೀವನಕ್ಕೆ...
- Advertisement -spot_img