Thursday, February 12, 2026

Sonia Gandhi

ಸುಮಾರು12 ಲಕ್ಷ ಬೆಲೆ ಬಾಳುವ ಸೈಲೆನ್ಸರ್ ವಶಪಡಿಸಿಕೊಂಡ ಹುಬ್ಬಳ್ಳಿ ಪೊಲೀಸರು

Hubli News: ಹುಬ್ಬಳ್ಳಿ ಧಾರವಾಡದಲ್ಲಿರುವ ಪುಂಡ ಪೋಕರಿಗಳಿಗೆ ಸದ್ಯ ಅದರಲ್ಲೂ ಬೈಕ್ ತೆಗೆದುಕ್ಕೊಂಡು ಕರ್ಕಶ ದ್ವನಿಯನ್ನ ಮಾಡುವ ಪುಂಡ ಪೋಕರಿಗಳಿಗೆ ಧಾರವಾಡ ಸಂಚಾರಿ ಪೋಲಿಸರು ಶಾಕ್ ಕೊಟ್ಟಿದ್ದಾರೆ. ಕಳೆದ ಎರಡು ತಿಂಗಳಲ್ಲಿ 240 ಸೈಲೆನ್ಸ್ ರ ಗಳನ್ನ ವಶಕ್ಕೆ ಪಡೆದು ಸುಮಾರು 12 ಲಕ್ಷ ಬೆಲೆ ಬಾಳುವ ಸೈಲೆನ್ಸ ರ್ ಗಳನ್ನ. ರೂಲರ್ ಮುಖಾಮಂಥ ದ್ವಂಸ...

ಬಾಲ ಬಿಚ್ಚಿದ್ರೆ ಹುಷಾರ್ ಎಂದು ಎಚ್ಚರಿಸಲು ಬೆಳ್ ಬೆಳಿಗ್ಗೆ ರೌಡಿಗಳ ಮನೆ ಬಾಗಿಲು ತಟ್ಟಿದ ಪೊಲೀಸರು

Dharwad News: ಧಾರವಾಡ: ವಿದ್ಯಾನಗರಿ ಧಾರವಾಡದಲ್ಲಿ ಇಂದು ಬೆಳ್ಳಂಬೆಳಿಗ್ಗೆ ರೌಡಿಗಳ ನಿದ್ದೆ ಹಾಳಾಗಿತ್ತು, ಅವರೇಳುವ ಮುನ್ನವೇ ಬಾಗಿಲು ಬಡಿದು, ಎಚ್ಚರಿಸುವ ಜೊತೆಗೆ ಎಚ್ಚರಿಕೆಯನ್ನ ಮೂರು ಠಾಣೆಯ ಪೊಲೀಸರು ಮಾಡಿದ್ದಾರೆ. ಧಾರವಾಡ ವಿದ್ಯಾಗಿರಿ ಠಾಣೆಯ ಇನ್ಸಪೆಕ್ಟರ್ ಸಂಗಮೇಶ ದಿಡಿಗನಾಳ, ಶಹರ ಠಾಣೆಯ ವಿಶ್ವನಾಥ ಚೌಗಲೆ ಹಾಗೂ ಉಪನಗರ ಠಾಣೆಯ ದಯಾನಂದ ಶೇಗುಣಿಸಿ ಅವರುಗಳು ತಮ್ಮ ವ್ಯಾಪ್ತಿಯ ರೌಡಿಗಳಿಗೆ...

ಲಂಚ ಸ್ವೀಕರಿಸುವಾಗ “ಲೋಕಾ” ಬಲೆಗೆ ಬಿದ್ದ ಸಬ್‌ಇನ್ಸ್‌ಪೆಕ್ಟರ್‌

Mysuru News: ಮೈಸೂರು : ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರಿಗೆ ಸಬ್‌ ಇನ್ಸ್‌ಪೆಕ್ಟರ್‌ ಸಿಕ್ಕಿ ಬಿದ್ದಿದ್ದಾರೆ. ಕುವೆಂಪುನಗರ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟರ್‌ ರಾಧ 50 ಸಾವಿರ ರೂ. ಲಂಚ ಸ್ವೀಕರಿಸುವಾಗ ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪ್ರಕರಣ ಒಂದರಲ್ಲಿ ಜಪ್ತಿಯಾಗಿದ್ದ ಲಾಕರ್‌ ಕೀ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಸಬ್‌ ಇನ್ಸ್‌ಪೆಕ್ಟರ್‌...

ಅಂಜಲಿ‌ ಕೊ* ಪ್ರಕರಣ : ದಾವಣಗೆರೆಯಲ್ಲಿ ಚಾಕು ಪತ್ತೆ: ಹ*ತ್ಯೆಗೆ ಬಳಸಿದ ಚಾಕು ಬಗ್ಗೆ ಮುಂದುವರೆದ ವಿಚಾರಣೆ

Crime News: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ತೀವ್ರಗೊಳಿಸಿದೆ. ಅಂಜಲಿ‌‌ ಹಂತಕ ಗಿರೀಶ್ ಕಸ್ಟಡಿ ಅವಧಿ ನಾಳಗೆ ಕೊನೆಗೊಳ್ಳಲಿದೆ‌. ಹೀಗಾಗಿ ಆರೋಪಿ ಕೊಲೆಗೆ ಬಳಸಿದ ಚಾಕುವುಗಾಗಿ ತೀವ್ರ ಶೋಧ ನಡೆಸಿದ್ದು, ಕೊನೆಗೂ ಸಿಐಡಿ‌ ಅಧಿಕಾರಿಗಳಿಗೆ ಕೊಲೆಗೆ ಬಳಸಿದ ಚಾಕು ಪತ್ತೆಯಾಗಿದೆ. ದಾವಣಗೆರೆ ತಾಲೂಕಿನ ಮಾಯಕೊಂಡ ಸಮೀಪದ ಬೊಮ್ಮನಹಳ್ಳಿ ಬಳಿ ರೈಲು ಹಳಿಯ ಪಕ್ಕದಲ್ಲಿ...

ಮೂರುಘಾಶರಣರ ಪೋಕ್ಸೋ ಪ್ರಕರಣದ ಸಂತ್ರಸ್ತರಿಗೆ ಜೀವ ಬೆದರಿಕೆಗೆ ಹುಬ್ಬಳ್ಳಿಯಲ್ಲಿ ಆಕ್ರೋಶ

Dharwad News: ಮೂರುಘಾಶರಣರ ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ತರಿಗೆ ಜೀವ ಬೆದರಿಕೆ, ದೈಹಿಕ ಹಲ್ಲೆ, ವಿಷಪ್ರಾಸನ ಹಾಕಿ ಸಾಕ್ಷಿ ನಾಶಕ್ಕೆ ಮುಂದಾಗಿರು ನಡೆಯನ್ನು ಖಂಡಿಸಿ‌ ಹಾಗೂ ಬೆದರಿಕೆ ಹಾಕಿದವರ ವಿರುದ್ಧ ಕ್ರಮಕ್ಕೆ ಅಗ್ರಹಿಸಿ ಹುಬ್ಬಳ್ಳಿಯಲ್ಲಿ ದಲಿತ ಸಂಘಟನೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಸಮತಾ ಸೇನೆ ಸೇರಿ ವಿವಿಧ ದಲಿತ ಸಂಘಟನೆ ನೇತೃತ್ವದಲ್ಲಿ...

Udupi News: ಭೂಮಿಯ ದಾಖಲೆ ನೀಡುವಾಗ ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ

Udupi News: ಬ್ರಹ್ಮಾವರ: ಭೂಮಿಯ 9 ಮತ್ತು 11 ದಾಖಲೆ ನೀಡಲು ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಪಿಡಿಒ ಇನಾಯತ್‌ ಉಲ್ಲಾ ಬೇಗ್‌ ಹಾಗೂ ಬಿಲ್‌ ಕಲೆಕ್ಟರ್‌ ಸಂಜಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರವಿ ಡಿಲಿಮಾ ಅವರಿಂದ 13,300 ರೂ. ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಎಸ್‌ಪಿ ನಟರಾಜ್‌ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕೆ.ಸಿ. ಪ್ರಕಾಶ್‌ ಅವರ...

ಎಫ್‍ಐಆರ್‌ನಲ್ಲಿ ಸಚಿವರ ಹೆಸರಿಲ್ಲ: ಸಿ.ಟಿ.ರವಿ ಆಕ್ಷೇಪ

Political News: ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇವತ್ತಿಗೆ 4 ದಿನ ಕಳೆದಿದೆ. ಆದರೂ ಎಫ್‍ಐಆರ್‍ನಲ್ಲಿ ಸಚಿವರ ಹೆಸರು ಉಲ್ಲೇಖಿಸಿಲ್ಲ; ಎಫ್‍ಐಆರ್‍ನಲ್ಲಿ ಕೊಲೆ ಮೊಕದ್ದಮೆ ಎಂದು ದಾಖಲಿಸಿಲ್ಲ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ...

ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಷನ್ ಆರಂಭ: ವಿದ್ಯಾರ್ಥಿಗಳನ್ನು ದತ್ತು ಪಡೆದ ಸುಮಲತಾ

Movie News: ಇಂದು ದಿವಂಗತ ನಟ ಅಂಬರೀಷ್ ಅವರ ಹುಟ್ಟುಹಬ್ಬವಾಗಿದ್ದು, ಅವರ ಪತ್ನಿ ಸುಮಲತಾ ಅಂಬರೀಷ್ ಮತ್ತು ಮಗ ಅಭಿಷೇಕ್ ಅಂಬರೀಷ್ ಅಂಬರೀಷ್ ಸಮಾಧಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಈ ವಿಶೇಷ ದಿನದಂದು ಮಂಡ್ಯದಲ್ಲಿ ಕಾರ್ಯಕ್ರಮ ಮಾಡಲಾಗಿದ್ದು, ಸುಮಲತಾ ಅಂಬರೀಷ್ ಮಂಡ್ಯದಲ್ಲಿ ಡಾ.ಅಂಬರೀಷ್ ಫೌಂಡೇಶನ್ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂಲಕ, ವಿದ್ಯಾರ್ಥಿಗಳನ್ನು ದತ್ತು ಪಡೆದು...

ಡಾ. ಎಂ. ಮೋಹನ ಆಳ್ವ -72: ಮೆ.31ರಂದು ಕಾರ್ಕಳ ಜ್ಞಾನಸುಧಾದಲ್ಲಿ ಸವ್ಯಸಾಚಿ ಸಂಭ್ರಮ

Udupi News: ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಕ್ರೀಡಾ, ಆರೋಗ್ಯ, ದೇಶಸೇವೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ಸಮರ್ಪಿಸಿಕೊಂಡು ಅದ್ವೀತಿಯ ಸಾಧನೆ ಮಾಡಿರುವ ಆಧುನಿಕ ಮೂಡುಬಿದಿರೆಯ ನಿರ್ಮಾತೃ ಡಾ. ಎಂ. ಮೋಹನ ಆಳ್ವರಿಗೆ ಕಾರ್ಕಳ ಗಣಿತನಗರದ ಜ್ಞಾನಸುಧಾ ಆವರಣದಲ್ಲಿ ಮೇ 31ರ ಶುಕ್ರವಾರ ಸಂಜೆ 5:30ಕ್ಕೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ....

Udupi News: ದೈವದ ನುಡಿದಂತೆ ನಡೆಯಿತು ಘಟನೆ: ಕೊ* ಆರೋಪಿ ಅರೆಸ್ಟ್

Udupi News: ಕಳೆದ ವರ್ಷ ಉಡುಪಿಯಲ್ಲಿ ಶರತ್ ಶೆಟ್ಟಿ ಎಂಬುವವರ ಕೊಲೆ ಮಾಡಿ, ಯೊಗೀಶ್ ಆಚಾರ್ಯ ಎಂಬುವವ ಎಸ್ಕೇಪ್ ಆಗಿದ್ದ. ಹಾಗಾಗಿ ಶರತ್ ಕುಟುಂಬಸ್ಥರು ದೈವದ ಮೊರೆ ಹೋಗಿದ್ದರು. ಕೋಲದಲ್ಲಿ ಭಾಗವಹಿಸಿ,  ಶರತ್‌ನನ್ನು ಕೊಂದವರು ಯಾರು..? ಅವರಿಗೆ ಶಿಕ್ಷೆ ನೀಡು ಎಂದು ಬೇಡಿಕೊಂಡಿದ್ದರು. ಆಗ ದೈವ ಮಾತೊಂದನ್ನು ನುಡಿಯಿತು, ಅಪರಾಧಿ ತಾನಾಗಿಯೇ ಈ ದಿನ ಬಂದು...
- Advertisement -spot_img

Latest News

ಕರ್ನಾಟಕದ ಜನತೆ ಪಾಲಿಗೆ ನಿಮ್ಮ ಸರ್ಕಾರ ಎಂದೋ ಸತ್ತು ಹೋಗಿದೆ: ಆರ್.ಅಶೋಕ್ ವಾಗ್ದಾಳಿ

Political News: ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾಗಿ ಔಷಧಿ ಸಿಗುತ್ತಿಲ್ಲವೆಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ ಉಗ್ರಾಣದಲ್ಲಿ ಔಷಧಿ ಸ್ಟಾಕ್...
- Advertisement -spot_img