Political News: ಜಾತಿಗಣತಿ ಕುರಿತು ಕಾಂತರಾಜು ವರದಿ ವಿಚಾರದ ಬಗ್ಗೆ ರಾಮನಗರದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಸರ್ಕಾರ ಇನ್ನೂ ನಾಲ್ಕು ತಿಂಗಳು ಇದನ್ನ ಸ್ಟಡಿ ಮಾಡ್ತೀವಿ ಅಂದಿದ್ದಾರೆ. ಇದು ಪಾರ್ಲಿಮೆಂಟ್ ಚುನಾವಣೆ ವರೆಗೆ ಏನೂ ಆಗಲ್ಲ. ಯಾರೂ ಗಾಬರಿ ಆಗಬೇಕಾದ ಅವಶ್ಯಕತೆ ಇಲ್ಲ. ಇವರ ಕೈಯಲ್ಲಿ ಏನೂ ಆಗಲ್ಲ. ಇದೇ ಸಿದ್ದರಾಮಯ್ಯ 2018ರಲ್ಲಿ ಕಾಂತರಾಜು...
Political News: ಡಿಸಿಎಂ ಡಿಕೆಶಿ ವಿರುದ್ಧ ಸಿಬಿಐ ಕೇಸ್ ವಾಪಸ್ ವಿಚಾರಕ್ಕೆ ಸಂಬಂಧಿಸಿದಂತೆ, ರಾಮನಗರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದ್ದು, ಸಿಎಂ ಸಿದ್ದರಾಮಯ್ಯ ವಕೀಲರಾಗಿ, ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ನಿನ್ನೆ ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಹಲವಾರು ಸುಪ್ರೀಂ ಕೋರ್ಟ್ ತೀರ್ಪುಗಳು ನಮ್ಮ ಕಣ್ಣಮುಂದೆ ಇದೆ. ಈಗಾಗಲೇ...
Tumakuru News: ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್‌ಗೆ ಸಂಪುಟ ನಿರ್ಧಾರ ವಿಚಾರಕ್ಕೆ ಸಂಬಂಧಿಸಿದಂತೆ, ಕೆಂದ್ರ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿದ್ದು, ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಎಂ ಸಿದ್ದರಾಮಯ್ಯ ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡ್ತಾರೆ. ಅಂದು ಸಿಬಿಐ ನವರು ಅನುಮತಿ ಕೇಳಿದ್ರು. ಸರ್ಕಾರ ಅನುಮತಿ ನೀಡಿತ್ತು. ರಾಜ್ಯದ ಡಿಸಿಎಂ ನ್ಯಾಯಾಲಯಗಳಿಗೆ...
Dharwad News: ಧಾರವಾಡ: ಬರ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.
ಧಾರವಾಡ ಜಿಲ್ಲಾ ಪಂಚಾಯಿತಿಯ ಸಮ್ಮೇಳನಾ ಸಭಾಂಗಣದಲ್ಲಿ ಶುಕ್ರವಾರ ನಡೆದ, ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಬರ...
Political News: ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರಿಗೆ ಈಗ ಗೋಲ್ಡನ್ ಆಪರ್ಚುನಿಟಿ ಇದೆ. ಡಿಕೆಶಿ ಅವರು ತಾವು ಸತ್ಯಹರಿಶ್ಚಂದ್ರರು ಅಂತ ಸಾಬೀತು ಮಾಡುವ ಅವಕಾಶ ಇದೆ. ಜನತೆಯ ಮುಂದೆ ನೀವು ತಪ್ಪು ಮಾಡಿಲ್ಲ ಅಂತ ತನಿಖೆ ಎದುರಿಸಿ ತೋರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸವಾಲೆಸೆದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು...
Political News: ಬೆಂಗಳೂರು : ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆ ಅಮಾನತು ವಿಚಾರ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಡಿ.ಕೆ. ಶಿವಕುಮಾರ್ ಅವರ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಬಿಜೆಪಿಗರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಕಳೆದ 9ರಿಂದ...
Hubballi News: ಹುಬ್ಬಳ್ಳಿ: ಸೈಬರ್ ವಂಚನೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸೊಶೀಯಲ್ ಮಿಡಿಯಾ ಬಳಕೆ ಮಾಡಿಕೊಂಡು ವಂಚನೆ ಮಾಡುವ ವಂಚಕರ ಜಾಲ ದಿನಕಳೆದಂತೆ ವೃದ್ಧಿಸುತ್ತಲೇ ಇದೆ. ವಿಡಿಯೋ ಕಾಲ್ ಮೂಲಕ ವ್ಯಕ್ತಿ ಮುಖವನ್ನು ಸೆರೆ ಹಿಡಿದು ಬ್ಲಾಕ್ ಮೇಲ್ ಮಾಡುವ ವಂಚಕರು ಜನರನ್ನು ವಂಚನೆ ಮಾಡುತ್ತಿದ್ದಾರೆ.
ಹುಬ್ಬಳ್ಳಿಯ ಓರ್ವ ವ್ಯಕ್ತಿಗೆ ಅಪರಿಚಿತ ಮಹಿಳೆಯೊಬ್ಬಳು, ಸೋಶಿಯಲ್...
Viral News: ಪ್ರಾಣಿಗಳಿಂದ ಮನುಷ್ಯರು ಕಲಿಯಬೇಕಾದ ಜೀವನಪಾಠಗಳು ಸಾಕಷ್ಟಿವೆ. ಒಂದು ಪ್ರಾಣಿ ಇನ್ನೊಂದು ಪ್ರಾಣಿಯ ಕಷ್ಟಕ್ಕೆ ಸ್ಪಂದಿಸುವಂತ ಅನೇಕ ಉದಾಹರಣೆಗಳನ್ನು ನಾವು ನೋಡಿರುತ್ತೇವೆ. ಈಗ ಅಂತಹದ್ದೇ ವಿಡಿಯೋವೊಂದು ವೈರಲ್ ಆಗಿದೆ.
ತಾಯಿಯಿಂದ ಬೇರ್ಪಟ್ಟ ಪುಟ್ಟ ಕೋತಿಮರಿಯನ್ನು ಬೆಕ್ಕೊಂದು ತನ್ನ ಮಡಿಲಿನಲ್ಲಿ ಹೊತ್ತಿಕೊಂಡು ತಿರುಗಿದೆ. ಮುಗ್ಧ ಪ್ರಾಣಿಗಳ ಈ ನಿಷ್ಕಲ್ಮಷ ಪ್ರೀತಿಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಮಾನವೀಯ...
Dharwad political News: ಧಾರವಾಡ: ಡಿಕೆಶಿ ಸಿಬಿಐ ತನಿಖೆ ಹಿಂಪಡೆದ ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರಕ್ಕೆ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಇದೆ. ಈ ತರ ತೋಗೊಬೇಕು ಅಂತ ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಸರ್ಕಾರ ನಿರ್ಣಯ ತೆಗೆದುಕೊಂಡ ಮೇಲೆ ವಾದ ವಿವಾದ ಇರ್ತಾವೆ. ಅದಕ್ಕೆ ನಾನೇನು ಜಾಸ್ತಿ ಮಾತನಾಡೋಕೆ ಹೋಗಲ್ಲ....
Dharwad News: ಧಾರವಾಡ: ಅನ್ನಭಾಗ್ಯ ಅಂತೀರಿ.. ಪ್ರತಿ ತಿಂಗಳು ಹತ್ತು ಕೆಜಿ ಅಕ್ಕಿ ಕೊಡ್ತೀವಿ ಅಂತೀರಿ.. ಆದ್ರೆ 14 ವರ್ಷದಿಂದ ಪಡಿತರ ಚೀಟಿಗಾಗಿ ನಾನು ಅಲೆದಾಡುತ್ತಿದ್ದರೂ, ನನಗೆ ಪಡಿತರ ಚೀಟಿ ಮಾಡಿ ಕೊಡ್ತಿಲ್ಲ ಎಂದು ವ್ಯಕ್ತಿಯೊಬ್ಬ ಕಾರ್ಮಿಕ ಸಚಿವ ಸಂತೋಷ ಲಾಡ್ ಮುಂದೆ ತಮ್ಮ ಅಳಲು ತೋಡಿಕೊಂಡ ಪ್ರಸಂಗ ನಡೆಯಿತು.
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ರೈತರ...