Chikkamagaluru News: ಚಿಕ್ಕಮಗಳೂರು: ಈ ಬಾರಿ ದತ್ತಜಯಂತಿ ಸಂದರ್ಭದಲ್ಲಿ ದತ್ತಮಾಲೆ ಧರಿಸುವುದಾಗಿ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಪ್ರಸ್ತಾಪ ಮಾಡಿದ್ದನ್ನು ಬಿಜೆಪಿ ನಾಯಕ, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (CT Ravi) ಅವರು, ಕುಮಾರಸ್ವಾಮಿ ಜೊತೆ ಸಿದ್ದರಾಮಯ್ಯನವರು ದತ್ತಪೀಠಕ್ಕೆ ಬರಲಿ ಎಂದು ಆಹ್ವಾನ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿ.ಟಿ. ರವಿ ಅವರು,...
Political News: ಹುಬ್ಬಳ್ಳಿ-ಧಾರವಾಡ: ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಮತ್ತೆ ಸುದ್ದಿಗೆ ಬಂದಿದ್ದಾರೆ. ಕಳೆದ ವರ್ಷ ಅವರ ಮಾಲಿಕತ್ವದ ಶೋ ರೂಮ್ ವೊಂದನ್ನು ಸರಕಾರಿ ಜಾಗ ಕಬಳಿಸಿ ಮಾಡಲಾಗಿದೆ ಅನ್ನೋ ದೂರು (BJP MLA Arvind Bellad Showroom controversy) ದಾಖಲಾಗಿತ್ತು. ಈ ದೂರಿನ ಹಿನ್ನೆಲೆಯಲ್ಲಿ ಈಗಾಗಲೇ ಲೋಕಾಯುಕ್ತ ಪೊಲೀಸರು ತನಿಖೆ...
Ayodhye News: ಅಯೋಧ್ಯೆ: ಶ್ರೀರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‌ನಲ್ಲಿ ಖಾಲಿ ಇರುವ ಅಯೋಧ್ಯೆಯ ರಾಮಮಂದಿರದ ಅರ್ಚಕರ ಹುದ್ದೆಗಳಿಗೆ ಕನಿಷ್ಠ 3,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಮಮಂದಿರ ಅರ್ಚಕರ ಹುದ್ದೆಗೆ 3,000 ಅಭ್ಯರ್ಥಿಗಳ ಅರ್ಜಿಗಳು ಬಂದಿದ್ದು, ಈ ಪೈಕಿ 200 ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಟ್ರಸ್ಟ್...
Chikkamagaluru News: ಚಿಕ್ಕಮಗಳೂರು: ನಗರದ ಮರವಂಜಿ ಗ್ರಾಮದ ಮನೆಯೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿರಿಯಾನಿ ತಿಂದ 17 ಜನರು ಅಸ್ವಸ್ಥಗೊಂಡಿದ್ದಾರೆ. ಕಡೂರು ಆಸ್ಪತ್ರೆಯಲ್ಲಿ ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮನೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಗ್ರಾಮಸ್ಥರು ಸೋಮವಾರ ವಿಷಪೂರಿತವಾದ ಮಾಂಸಹಾರ ಸೇವಿಸಿ ಅಸ್ವಸ್ಥರಾಗಿದ್ದಾರೆ.
ಘಟನೆ ವಿವರ: ಭಾನುವಾರ ನಡೆದ ಕಾರ್ಯಕ್ರಮದಲ್ಲಿ ತಯಾರಿಸಿದ್ದ ಬಿರಿಯಾನಿಯನ್ನು ಸೋಮವಾರ ಕುಟುಂಬಸ್ಥರು ಹಾಗೂ ಕೆಲ ಗ್ರಾಮಸ್ಥರು...
Mysuru News: ಮೈಸೂರು: ಮದುವೆಗಾಗಿ ಕೊಟ್ಟ ಸಾಲ ಹಿಂದಿರುಗಿ ಕೇಳಿದ ಕಾರಣಕ್ಕೆ ತಾಯಿ ಮಗಳ ಜೊತೆ ಅಸಭ್ಯವಾಗಿ ವರ್ತಿಸಿ, ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕು ಗಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಘಟನೆಯಿಂದ ಯುವತಿ ಸಂಗೀತಾಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಗಂಗೇನಹಳ್ಳಿಯ ಸೀನಾ, ಶಂಕರ, ಮಂಚಮ್ಮ, ಬೋರಮ್ಮ ಹಾಗೂ...
Bengaluru News: ಬೆಂಗಳೂರು: ಒಂದೂವರೆ ವರ್ಷದಿಂದ ಪ್ರೀತಿಸಿ ಮನೆ ಮಗಳನ್ನು ಕರೆದುಕೊಂಡು ಓಡಿ ಹೋಗಿದ್ದೂ ಅಲ್ಲದೆ ಅತ್ತೆ ಮನೆಯಲ್ಲಿದ್ದ ವಸ್ತುಗಳನ್ನೂ ಕದ್ದೊಯ್ದ ಅಳಿಯನನ್ನು ಪೊಲೀಸರು ಬಂಧಿಸಿರುವ ಘಟನೆ ಹಲಸೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರದೀಪ್ ಕುಮಾರ್ ಬಂಧಿತ ಆರೋಪಿ. ಅತ್ತೆ ರೆಜಿನಾ ಕನ್ಯಾಕುಮಾರಿಗೆ ಹೋದ ಸಂದರ್ಭದಲ್ಲಿ ಕಳ್ಳತನ ನಡೆದಿದೆ. ಕಳ್ಳತನ ಮಾಡಿ ಚಿನ್ನಾಭರಣ ತೆಗೆದುಕೊಂಡು...
Mandya News: ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಈ ರಾಜ್ಯದ ಜವಾಬ್ದಾರಿ ಹಾಗೂ ಜನರ ಸಮಸ್ಯೆ ಮುಖ್ಯ ಅಲ್ಲ ಎಂದು ಸಚಿವ ಚಲುವರಾಯಸ್ವಾಮಿ ಕಿಡಿಕಾರಿದರು.
ಮಂಡ್ಯದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಯಾವತ್ತು ಜನರ ಸಮಸ್ಯೆ ಬಗ್ಗೆ ಮಾತಾಡಿಲ್ಲ. ಎರಡು ಮೂರು ತಿಂಗಳಿನಿಂದ ಹಿಡಿತ ಇಲ್ಲದೇ ಮಾತಾಡುತ್ತಿದ್ದಾರೆ. ಅವರ ರೀತಿ ಮಾತನಾಡುವುದು ಸರಿ...
Doddaballapura News: ದೊಡ್ಡಬಳ್ಳಾಪುರ: ಸರ್ಕಾರ ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗಾಗಿ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತಲೇ ಇರುತ್ತದೆ. ಆದ್ರೆ ಅವೆಲ್ಲ ಅಭಿವೃದ್ಧಿಗೆ ಬಳಕೆ ಆಗುತ್ತವಾ ಎನ್ನುವುದು ಸದ್ಯದ ಪ್ರಶ್ನೆಯಾಗಿದೆ.
ಹೌದು, ರಸ್ತೆ ನಿರ್ಮಾಣಗೊಂಡು ಕೇವಲ 15 ದಿನಕ್ಕೆ ಡಾಂಬರ್ ಕಿತ್ತು ಹೋಗಿರುವ ಘಟನೆ ದೊಡ್ಡಬಳ್ಳಾಪುರದ ಹೊನ್ನಾದೇವಿಪುರದ ರಸ್ತೆಯಲ್ಲಿ ನಡೆದಿದ್ದು, ಸಾರ್ವಜಿಕರ ಸಂಚಾರಕ್ಕೂ ತೊಂದರೆಯಾಗಿದೆ.
KRDL ಸಂಸ್ಥೆಯಿಂದ 1...
Political News: ವಿಜಯಪುರ: ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆಯೂ ಆಗಿರುವ ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಕಾರು ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ವೀಣಾ ಕಾಶಪ್ಪನವರ ಹಾಗೂ ಕಾರನಲ್ಲಿದ್ದ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭಾಗಿಯಾಗಿದ್ದ ಅಖಿಲ ಭಾರತ 70 ನೇ ಸಹಕಾರ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ವಾಪಾಸ್ಸಾಗುತ್ತಿದ್ದ ವೇಳೆಯಲ್ಲಿ...
Bengaluru News: ಬೆಂಗಳೂರು: ಭಾರತ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಕ್ರಿಕೆಟ್ ಬೆಟ್ಟಿಂಗ್ ನಡೆಸಿದ್ದ ಫ್ಲ್ಯಾಟ್ ಒಂದರ ಮೇಲೆ CCB ಪೊಲೀಸರು ದಾಳಿ ನಡೆಸಿದ್ದು, ಬೆಟ್ಟಿಂಗ್ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಾಕೇತ್ ಮತ್ತು ರಿಷಬ್ ಬಂಧಿತ ಆರೋಪಿಗಳು. ರಾಜರಾಜೇಶ್ವರಿ ನಗರದ ಫ್ಲಾಟ್ ಒಂದರಲ್ಲಿ ಬೆಟ್ಟಿಂಗ್ ನಡೆಸುತ್ತಿರುವ ಖಚಿತ ಮಾಹಿತಿ ಆಧರಿಸಿ...