Dharwad News: ಧಾರವಾಡ: ಬರಗಾಲದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹನುಮಂತಪ್ಪ ಅಲ್ಕೋಡ ನೇತೃತ್ವದಲ್ಲಿ ಜೆಡಿಎಸ್ ಬರ ಅಧ್ಯಯನ ತಂಡವು ಧಾರವಾಡ ಜಿಲ್ಲೆಯ ವಿವಿಧ ಊರುಗಳಿಗೆ ತೆರಳಿ ಬರ ಅಧ್ಯಯನ ನಡೆಸಿದ್ದಾರೆ. ಬರ ಅಧ್ಯಯನಕ್ಕೆಂದು ಹೋದ ಊರುಗಳಲ್ಲಿನ ಒಣಗಿದ ಬೆಳೆಯನ್ನು ತಂದು ಜಿಲ್ಲಾಧಿಕಾರಿಗೆ ಈ ತಂಡ ತೋರಿಸಿದೆ.
ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತ...
Hubli News: ಹುಬ್ಬಳ್ಳಿ: ಮಾನವೀಯತೆ ಎಲ್ಲಡೆ ಪ್ರಶಂಸೆಗೆ ಒಳಗಾಗುತ್ತದೆ. ಯಾವುದೇ ವ್ಯಕ್ತಿ ಮಾನವೀಯತೆ ಕಾರ್ಯ ಮಾಡಿದರೂ ಆತ ಮೆಚ್ಚುಗೆಗೆ ಪಾತ್ರವಾಗುತ್ತಾರೆ. ಹುಬ್ಬಳ್ಳಿನಗರದಲ್ಲಿ ಆಟೋ ಚಾಲಕ ಮಾನವೀಯತೆ ಮೆರೆದಿದ್ದು, ಇವರ ಕಾರ್ಯಕ್ಕೆ ಜನರು ಪ್ರಶಂಸಿಸುತ್ತಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಹಣಮಂತ ಬಸಂತ ರಾವ್ ಕಾಟೇ ಎಂಬುವರು ಆಟೋ ಚಾಲನೆ ಮಾಡುತ್ತಾ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಇಂದು ಅವರ ಆಟೋದಲ್ಲಿ ಮಹಿಳೆ...
Political News: ಮಂಗಳೂರು,ನ.20: ರಾಜ್ಯದಲ್ಲಿ ಅತಿ ಶೀಘ್ರದಲ್ಲಿ ನೂತನ ಸಾರಿಗೆ ಮಸೂದೆ ತರಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿ ಅಧಿಕಾರಿಗಳ ಜತೆ ಜಿಲ್ಲೆಯ ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಸಚಿವರು ಮಾತನಾಡಿದರು.
ನೂತನ ಸಾರಿಗೆ ಮಸೂದೆ ಜಾರಿಗೆ...
Political News: ಬೆಂಗಳೂರು, ನ.21: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ಧ ಮತ್ತೆ ಪೋಸ್ಟರ್ ವಾರ್ ಶುರುವಾಗಿದೆ. ಇತ್ತೀಚೆಗೆ ಹೆಚ್ಡಿ ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಗೈದಿದ್ದರು. ಜೊತೆಗೆ ಹೆಚ್ಡಿಕೆಯ ಹೇಳಿಕೆಗೆ ಕೆರಳಿದ ದುಷ್ಕರ್ಮಿಗಳು ಸಿನಿಮಾ ಮಾದರಿಯ ಪೋಸ್ಟರ್ ಅಂಟಿಸಿ ಆಕ್ರೋಶ ಹೊರ ಹಾಕಿದ್ದಾರೆ. ನಗರದ...
Krishi News: ಬೆಂಗಳೂರಿನಲ್ಲಿ ನಡೆದ ಕೃಷಿ ಮೇಳದಲ್ಲಿ ಹಲವು ಬಗೆ ಬಗೆಯ ಕುರಿಗಳನ್ನು ತಂದಿದ್ದರು. ಇದರಲ್ಲಿ ಕೆಲವು ಕುರಿಗಳ ವಿಶೇಷತೆಯನ್ನು ಹೇಳಲಾಗಿದೆ. ಆ ಬಗ್ಗೆ ತಿಳಿಯೋಣ ಬನ್ನಿ..
ಕೃಷಿ ಮೇಳದಲ್ಲಿ ಕಂಡುಬಂದ ವಿಶೇಷ ಕುರಿ ಅಂದ್ರೆ ನಾರಿ ಸುವರ್ಣ ಕುರಿ. ಕೋಲಾರ ಜಿಲ್ಲೆಯ ಶ್ರೀನಿವಾಸ ಪುರಿಯಲ್ಲಿ ಈ ಕುರಿಯನ್ನು ಸಾಕಣೆ ಮಾಡಲಾಗುತ್ತದೆ. ಇದು ಬ್ರೀಡಿಂಗ್ ಹೇಳಿ...
Krishi News: ಬೆಂಗಳೂರಿನಲ್ಲಿ ನಡೆದ ಕೃಷಿ ಮೇಳದಲ್ಲಿ ಹಲವು ಬಗೆ ಬಗೆಯ ಕುರಿಗಳನ್ನು ತಂದಿದ್ದರು. ಇದರಲ್ಲಿ ಕೆಲವು ಕುರಿಗಳ ವಿಶೇಷತೆಯನ್ನು ಹೇಳಲಾಗಿದೆ. ಆ ಬಗ್ಗೆ ತಿಳಿಯೋಣ ಬನ್ನಿ..
ನಾವೆಲ್ಲರೂ ಸಾಮಾನ್ಯವಾಗಿ ಮೇಕೆಗಳನ್ನು ನೋಡಿರ್ತೀವಿ. ಆದರೆ ನಾವಿವತ್ತು ನಿಮಗೆ ಪರಿಚಯ ಮಾಡಿಕೊಡುತ್‌ತಿರುವ ಮೇಲೆ ಸ್ವಲ್ಪ ಡಿಫ್ರೆಂಟ್ ಆಗಿದೆ. ಅದೇನಂದರೆ, ಈ ಮೇಕೆಗಳ ಕಿವಿ ಅತೀ ಉದ್ದವಾಗಿದೆ. ಸಾಮಾನ್ಯ...
National News: ಎಲ್ಲ ಮುಸ್ಲಿಂ ರಾಷ್ಟ್ರಗಳು ಪ್ಯಾಲೇಸ್ತಿನ್, ಹಮಾಸ್ ಉಗ್ರರನ್ನು ಬೆಂಬಲಿಸುತ್ತಿದ್ದು, ಪಾಕ್ ಮಾತ್ರ ಇಸ್ರೇಲ್ ಪರ ನಿಂತಿದೆ ಎಂದು ಹೇಳಲಾಗುತ್ತಿದೆ. ಇಷ್ಟೇ ಅಲ್ಲದೇ, ಪಾಕ್ ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಸಹ ಪೂರೈಸುತ್ತಿದೆಯಂತೆ.
ಈ ಬಗ್ಗೆ ಪೀಪಲ್ ಟಾಕ್ ಶೋಸ್ ಟ್ವೀಟ್ ಮಾಡಿದ್ದು, ಪಾಕಿಸ್ತಾನವು ಇಸ್ರೇಲ್‌ಗೆ 155 ಎಂ ಎಂ ಶೆಲ್‌ಗಳನ್ನು ರಫ್ತು ಮಾಡುತ್ತಿದೆ. ಜಾಗತಿಕ ಪೂರೈಕೆಗಳ...
Sports News: Hyderabad: ಕೆಲವರಿಗೆ ಕ್ರಿಕೇಟ್ ಅಂದ್ರೆ ಬರೀ ಆಟವಷ್ಟೇ. ಇನ್ನು ಕೆಲವರಿಗೆ ಕ್ರಿಕೇಟ್ ಎಂದರೆ ಉಸಿರು. ಅಂಥವರು ತಮ್ಮ ನೆಚ್ಚಿನ ತಂಡ ಆಟದಲ್ಲಿ ಗೆದ್ದರೆ, ಆನಂದ ಬಾಷ್ಪ ಸುರಿಸಿ, ಖುಷಿ ಪಡುತ್ತಾರೆ. ಇನ್ನು ಕೆಲವರು ತಮ್ಮ ನೆಚ್ಚಿನ ಟೀಮ್ ಆಟದಲ್ಲಿ ಸೋತರೇ, ತಾವೇ ಜೀವನದಲ್ಲಿ ಸೋತು ಬಿಟ್ಟೆವು ಅನ್ನುವಷ್ಟು ಮನಸ್ಸಿಗೆ ಹಚ್ಚಿಕೊಳ್ಳುತ್ತಾರೆ. ಇಂಥದ್ದೇ...
Udupi political News: ಉಡುಪಿ, ನ. 20: ರಾಜ್ಯದಲ್ಲಿ 2008 ರಿಂದ ನಿರ್ಮಿಸಿರುವ ಹೊಸ ಕಟ್ಟಡಗಳ ಜಿಯೋ ಮ್ಯಾಪಿಂಗ್ ಮೂಲಕ ಹೆಚ್ಚುವರಿಯಾಗಿ 3 ಸಾವಿರ ಕೋಟಿ ರೂಪಾಯಿ ಸೆಸ್ ಆದಾಯ ಸಂಗ್ರಹದ ಗುರಿಯಿದೆ ಎಂದು ಕಾರ್ಮಿಕ ಸಚಿವರು ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಮಂಡಳಿ ಅಧ್ಯಕ್ಷ ಸಂತೋಷ್ ಎಸ್. ಲಾಡ್ ಹೇಳಿದರು.
ಮಣಿಪಾಲದ...
Chithradurga News: ಚಿತ್ರದುರ್ಗ: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಎರಡನೇ ಪ್ರಕರಣದಲ್ಲಿ ಪೊಲೀಸರು ಮುರುಘಾ ಮಠದ ಶ್ರೀ ಶಿವಮೂರ್ತಿ ಶರಣರನ್ನು ಬಂಧಿಸಿದ್ದಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಇದೀಗ ಮುರುಘಾಶ್ರೀ ಈ ಪ್ರಕರಣದಿಂದ ಸ್ವಲ್ಪ ನಿರಾಳಗೊಂಡಂತಾಗಿದೆ.
ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯದ ಅರೆಸ್ಟ್ ವಾರೆಂಟ್ ಜಾರಿ ಮೇರೆಗೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು...
ಹಾಸನ ಜಿಲ್ಲೆಯ ಚಿಕ್ಕಬಸವನಹಳ್ಳಿ ಗ್ರಾಮದಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ವೃದ್ಧನ ಮೇಲೆ ಮಚ್ಚಿನಿಂದ ಭೀಕರ ದಾಳಿ ನಡೆಸಿದ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗಾಯಗೊಂಡಿರುವವರು 68...