Political News: ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ಗೆಲುವು ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತದ ಗುರಿ ನಮ್ಮ ಮುಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ತಿಳಿಸಿದರು.
ಮೈಸೂರು ಪ್ರವಾಸದಲ್ಲಿರುವ ಅವರು ಇಂದು ಕೆ.ಆರ್.ಪೇಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರಲ್ಲದೆ, ಪ್ರಶ್ನೆಗಳಿಗೆ ಉತ್ತರ...
Political News: ಬೆಂಗಳೂರು : ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಆಪ್ತರೊಂದಿಗೆ ದುಬೈಗೆ ಹಾರಿದ್ದಾರೆ. ಆಪ್ತರ ಜತೆ ಬೆಳಗಾವಿ ಸಾಹುಕಾರ್ ಫಾರಿನ್ ಗೆ ಹಾರಿದ್ದಾರೆ. ಸತೀಶ್ ಜಾರಕಿಹೊಳಿ ಅವರ ಮೊನ್ನೆ ತಡರಾತ್ರಿ ದುಬೈಗೆ ತೆರಳಿದ್ದು, 4-5 ಆಪ್ತರ ಜತೆಯಲ್ಲಿ ದುಬೈಗೆ ತೆರಳಿದ್ದಾರೆ. ನಿಕಟವರ್ತಿಗಳನ್ನು ಸತೀಶ್ ಜಾರಕಿಹೊಳಿ ಜೊತೆಗೆ ಕರೆದೊಯ್ದಿದ್ದಾರೆ.
ಸತೀಶ್ ಜಾರಕಿಹೊಳಿ ಅವರು ಈ...
kalaburagi News: ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಹಲ್ಲೆ ನಡೆದಿದ್ದು, ಚಿಕಿತ್ಸೆ ನಂತರ ಅವರು ಚೇತರಿಸಿಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮದ ಜೊತೆ ಗಾಯಾಳು ಮಣಿಕಂಠ ರಾಠೋಡ್ ಮಾತನಾಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರಿಂದಾಗಿಯೇ ನನ್ನ ಮೇಲೆ ದಾಳಿ ನಡೆದಿದೆ. ಇದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಕಾರಣವಾಗಿದ್ದಾರೆ. ಇತ್ತೀಚೆಗೆ ನಾನು ಅವರ ವಿರುದ್ದ...
Rayachuru News: ರಾಯಚೂರು: ಪ್ರಜ್ಞೆ ತಪ್ಪಿ ಬಿದ್ದ ಪತ್ನಿಯನ್ನು ಪತಿ ನೇಣುಬಿಗಿದು ಕೊಲೆ ಮಾಡಿರುವ ಘಟನೆ ರಾಯಚೂರಿನ ಸಿಂಧನೂರು ನಗರದ ಪಟೇಲವಾಡಿಯಲ್ಲಿ ನಡೆದಿದೆ.
ಭುವನೇಶ್ವರಿ (31) ಕೊಲೆಯಾದ ಮಹಿಳೆ. ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿ ಪತಿ ನಾಗರಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 14 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆರಂಭದಲ್ಲಿ ಚನ್ನಾಗಿಯೇ ಇದ್ದರು. ಆದರೆ...
Kalaburagi News: ಕಲಬುರಗಿ: ಸುರಕ್ಷಿತ ಬಿಸಿಯೂಟ ವಿತರಣೆ ಮಾಡುವುದು ಸಿಬ್ಬಂದಿಯ ಕರ್ತವ್ಯವಾಗಿರುತ್ತದೆ. ಅರಾಜಕತೆಯಿಂದ ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದು, ಗಂಭೀರವಾದ ಸುಟ್ಟ ಗಾಯಗಳಾಗಿದ್ದ 2ನೇ ತರಗತಿಯ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
ಮಹಾಂತಮ್ಮ (6) ಮೃತ ವಿದ್ಯಾರ್ಥಿನಿ. ಸಾಂಬಾರ್ ಪಾತ್ರೆಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ 2ನೇ ತರಗತಿಯ ವಿದ್ಯಾರ್ಥಿನಿ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರ...
Political News: ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಮಾತನನಾಡಿದ್ದ ವೀಡಿಯೋ ಬಂದಾಗಿನಿಂದ, ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಸಿಎಂ ಸಿದ್ದರಾಮಯ್ಯ ಒಬ್ಬರ ಮೇಲೊಬ್ಬರು ಪರಸ್ಪರ, ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತ, ಕೆಸರೆರೆಚಾಟ ನಡೆಸಿದ್ದಾರೆ. ಇದೀಗ ಮತ್ತೆ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ಎಲ್ಲದ್ದಕ್ಕೂ ಉತ್ತರಿಸಿದ್ದಾರೆ. ಅವರ ಟ್ವೀಟ್ ಹೀಗಿದೆ.
ಸನ್ಮಾನ್ಯ ಮುಖ್ಯಮಂತ್ರಿಗಳೇ, ವಿಡಿಯೋ ವಿಷಯ ವಿಷಯಾಂತರ ಮಾಡಬೇಡಿ....
Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಅಸಮಾಧಾನ ಬಿಜೆಪಿಯಲ್ಲಿ ಮೊದಲಿಂದಲೂ ಇದೆ. ಕೇಂದ್ರದ ಬಗ್ಗೆ ಬಿಜೆಪಿ ಯಾವ ಸಂಸದರೂ ಮಾತನಾಡುವುದಿಲ್ಲ. ಆದರೆ ರಾಜ್ಯದ ವಿಷಯ ಬಂದಾಗ ಎಲ್ಲರೂ ಮಾತನಾಡುತ್ತಾರೆ. ದೇಶದ ವಿಚಾರ ಬಂದಾಗ ಮಾತನಾಡುವುದಿಲ್ಲ.
ಕ್ಯಾಬಿನೆಟ್ ಪ್ರಗತಿ ಪರಿಶೀಲನೆ ಇಲ್ಲ, ಕ್ಯಾಬಿನೆಟ್ ಬಿಟ್ಟು ನಿರ್ಧಾರ ತೆಗೆದುಕೊಳ್ಳುವುದು ಇದನ್ನು ಹತ್ತು ವರ್ಷದಿಂದ...
Bengaluru: ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಕಾಡುಗೋಡಿಯಲ್ಲಿ ನಡೆದಿದೆ.
ತಾಯಿ ಸೌಂದರ್ಯ ಹಾಗೂ ಮಗಳು ಲೀಲಾ ಸಾವನ್ನಪ್ಪಿದ ದುರ್ದೈವಿಗಳು. ತಮಿಳುನಾಡು ಮೂಲದ ಇವರು ಕಾಡುಗೋಡಿಯ ಗೋಪಾಲ್ ಕಾಲೋನಿಯಲ್ಲಿ ವಾಸವಾಗಿದ್ದರು. ಇಂದು ಬೆಳಗಿನ ಜಾವ 5 ಗಂಟೆ ವೇಳೆಗೆ ದುರ್ಘಟನೆ ನಡೆದಿದೆ. ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ...
National News: ಮಧ್ಯಪ್ರದೇಶ : ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಅಭ್ಯರ್ಥಿಯೊಬ್ಬರು ‘ಫಕೀರಾ ಬಾಬಾ’ನಿಂದ ಚಪ್ಪಲಿ ಏಟು ತಿನ್ನುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ರತ್ಲಾಮ್‌ನ ಕಾಂಗ್ರೆಸ್ ಅಭ್ಯರ್ಥಿ ಪರಸ್ ಸಕ್ಲೇಚಾ ಸ್ವಇಚ್ಚೆ ಮತ್ತು ಸಂತೋಷದಿಂದಲೇ ಫಕೀರ್ ಬಾಬಾನಿಂದ ಹೊಡೆಸಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಫಕೀರಾ ಬಾಬಾ ಸ್ಥಳೀಯವಾಗಿ ದೇವಮಾನವ ಎಂದು ಖ್ಯಾತರಾಗಿದ್ದು, ಅವರಿಂದ ಚಪ್ಪಲಿ ಏಟು...
Bengaluru News: ಬೆಂಗಳೂರು : ಇಡೀ ವಿಶ್ವವೇ ಕಾತರದಿಂದ ಕಾಯುತ್ತಿರುವ ವಿಶ್ವಕಪ್ ಫೈನಲ್ಗೆ ಕ್ಷಣಗಣನೆ ಶುರುವಾಗಿದೆ. ಇಂದಿನ ಭಾರತ ಹಾಗೂ ಆಸ್ಟ್ರೇಲಿಯಾ ಫೈನಲ್ ಪಂದ್ಯಕ್ಕೆ ಮೆರಗು ತುಂಬಲು ನಟ ದರ್ಶನ್ ಅವರು ಆಗಮಿಸಿದ್ದಾರೆ.
ಸ್ಟಾರ್ ಸ್ಪೋರ್ಟ್ಸ್ ಕನ್ನಡ ಕಾಮೆಂಟ್ರಿ ಬಾಕ್ಸ್ನಲ್ಲಿ ಕೂತು ಪಂದ್ಯಕ್ಕೆ ಚಿಯರ್ ಮಾಡಲು ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರು ಆಗಮಿಸಿದ್ದಾರೆ. ಇಂದಿನ...