Hubli News: ಹುಬ್ಬಳ್ಳಿ: ಲವ್ ಜಿಹಾದ್‌ನಲ್ಲಿ ಸಿಲುಕಿರುವ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಶ್ರೀರಾಮಸೇನೆ ಸಹಾಯವಾಣಿ ಆರಂಭಿಸಿದೆ.
ಹಿಂದೂ ಧರ್ಮದ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಸಹಾಯವಾಣಿ ಆರಂಭಿಸಿದ್ದು, 9090443444 ಸಂಖ್ಯೆ ಮೊಬೈಲ್ ನಂಬರ್ ಸಹಾಯವಾಣಿ ಕಾರ್ಯಾರಂಭ ಮಾಡಿದೆ. ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್...
Hubli News: ಸಾರ್ವಜನಿಕರಿಗೆ ತಪ್ಪು ಮಾಡಿದಾಗ ತಿದ್ದಿ ಬುದ್ದಿ ಹೇಳಬೇಕಾಗಿದ್ದ ಪಂಚಾಯತಿ ಸದಸ್ಯನೊಬ್ಬ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಕನ ಮಗಳ ಮೇಲೆ ಹಲ್ಲೆ ಮಾಡಿರುವ ಘಟನೆ, ಧಾರವಾಡದ ಕನಕೂರಿನಲ್ಲಿ ನಡೆದಿದ್ದು, ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ವಿಡಿಯೋ ಸೆರೆಯಾಗಿದೆ.
ಧಾರವಾಡ ತಾಲೂಕಿನ ಕನಕೂರು ಗ್ರಾಮ ಪಂಚಾಯತಿ ಸದಸ್ಯ ಮಾರುತಿ ಪವಾರ ಹಲ್ಲೆ ಮಾಡಿದ ಪಂಚಾಯತಿ ಸದಸ್ಯನಾಗಿದ್ದಾನೆ. ಪಂಚಾಯತಿ...
Hassan News: ಹಾಸನ: ಎರಡು ತಿಂಗಳಿಂದ ಶಾಲೆಗಳಿಗೆ ರಜೆ ಇರುವ ಕಾರಣ ಕೆಲ ಶಾಲಾ ಬಸ್ಸುಗಳ ಡ್ರೈವಿಂಗ್ ಲೈಸೆನ್ಸ್ ಎಫ್ ಸಿ ಮತ್ತು ಇನ್ಸೂರೆನ್ಸ್ ಅವಧಿ ಮುಗಿದಿರುವುದನ್ನು ಶಾಲಾ ಮಾಲೀಕರುಗಳು ಗಮನಿಸಿ ದಾಖಲಾತಿಗಳನ್ನು ಸರಿಪಡಿಕೊಳ್ಳುವಂತೆ RTO ಅಧಿಕಾರಿ ಮಲ್ಲೇಶ್ ತಿಳಿಸಿದರು.
ಜೂನ್ 1 ರಿಂದ ಎಲ್ಲೆಡೆ ಶಾಲೆಗಳು ಓಪನ್ ಆಗುವ ಹಿನ್ನಲೆಯಲ್ಲಿ ಮಕ್ಕಳಿಗೆ ತೊಂದರೆ ಆಗದಂತೆ...
Hubli News: ಹುಬ್ಬಳ್ಳಿ: ಗೂಡ್ಸ್ ವಾಹನ ಹಾಗೂ ಸೈಕಲ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸೈಕಲ್ ಸಾವಾರ ದಾರುಣವಾಗಿ ಸಾವನಪ್ಪಿರುವ ಘಟನೆ ಹುಬ್ಬಳ್ಳಿಯ ಬಸವೇಶ್ವರ ಪಾರ್ಕ ಬಳಿಯ ಸುಳ್ಳ ರಸ್ತೆಯಲ್ಲಿ ನಡೆದಿದ್ದು, ಘಟನೆಗೆ ಗೂಡ್ಸ್ ವಾಹನ ನಿರ್ಲಕ್ಷ್ಯ ಚಾಲನವೇ ಕಾರಣ ಎಂದು ತಿಳಿದು ಹೇಳಲಾಗುತ್ತಿದೆ.
ಸುಳ್ಳ ಗ್ರಾಮದ ನಿವಾಸಿ ಸಿದ್ಧರಾಮಪ್ಪಾ ಕಲ್ಲಪ್ಪ ನಂದೆಣ್ಣವರ (55) ಮೃತನೆಂದು...
Dharwad News: ಧಾರವಾಡ : ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಪಿರಿಟ್ ನ್ನ ಧಾರವಾಡದ ಸಿಸಿಬಿ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಧಾರವಾಡ ನಗರದ ಹೊರವಲಯದ ಕೆಲಗೇರಿ ಸೇತುವೆ ಬಳಿ ವಶಕ್ಕೆ ಟವೇರಾ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಾಟ ಮಾಡುವಾಗ ಚೇಸ್ ಮಾಡಿ ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ. ಅಂದಾಜು 2 ಲಕ್ಷ ಮೌಲ್ಯದ 350 ಲಿಟರ್ ಸ್ಪಿರಿಟ್...
Hubli News: ಹುಬ್ಬಳ್ಳಿ : ಹೆಗ್ಗಣಗಳು ತನಗೆ ಕಾಟ ಕೊಡುತ್ತಿದೆ ಎಂದು ವ್ಯಕ್ತಿಯೋರ್ವ, ಹೆಗ್ಗಣಗಳಿಂದ ಮುಕ್ತಿ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾನೆ.
ಹುಬ್ಬಳ್ಳಿಯ ಆನಂದ್ ನಗರದಲ್ಲಿ ಈ ಘಟನೆ ನಡೆದಿದ್ದು, ಅನಿಲ್ ಮುಂಡರಗಿ ಎಂಬಾತ, ಪಕ್ಕದ ಮನೆಯ ಹೆಗ್ಗಣಗಳು ನಮ್ಮ ಮನೆಗೆ ಬಂದು, ನಮ್ಮ ನೆಮ್ಮದಿ ಹಾಳು ಮಾಡಿದೆ ಎಂದು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ...
Hassan News: ಹಾಸನ : ಹಾಸನದಲ್ಲಿ ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ಎಸ್‌ಐಟಿ ಮತ್ತಿ ಎಫ್‌ಎಸ್ಎಲ್ ಟೀಂ ಪರಿಶೀಲನೆ ಕಾರ್ಯ ಅಂತ್ಯಗೊಂಡಿದ್ದು, ಸತತ 10 ಗಂಟೆಗಳ ಕಾಲ ಪರಿಶೀಲನೆ ನಡೆಸಲಾಗಿತ್ತು.
ಪ್ರಜ್ವಲ್ ರೇವಣ್ಣ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು, ಹೊದಿಕೆ ಮತ್ತು ಇತರ ವಸ್ತುಗಳನ್ನು ಎಸ್‌ಐಟಿ ಕೊಂಡೊಯ್ದಿದೆ. ಮೇ 31ಕ್ಕೆ ಪ್ರಜ್ವಲ್ ರೇವಣ್ಣ, ಭಾರತಕ್ಕೆ ಬರುತ್ತಿದ್ದೇನೆ ಎಂದು...
Bollywood News: ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಹೀರಾಮಂಡಿ ವೆಬ್ ಸಿರೀಸ್ ಸಖತ್ ಸೌಂಡ್ ಮಾಡುತ್ತಿದೆ. ಸಂಜಯ್ ಸಿನಿಮಾ ರಿಲೀಸ್ ಆಗುತ್ತಿದೆ ಎಂದರೆ, ಅದು ಕೋಟಿ ಕೋಟಿ ಬಾಚಿಕೊಂಡೇ ಹೋಗುತ್ತದೆ ಅನ್ನೋದು ಎಲ್ಲರಿಗೂ ಗೊತ್ತೇ ಇರೋ ವಿಷಯ. ಹಾಗಾಗಿಯೇ ಸಂಜಯ್ ಸಿನಿಮಾದಲ್ಲಿ ನಂಗೊಂದು ಚಾನ್ಸ್ ಸಿಗಬಹುದಾ ಅಂತಾ ಕಾದು ಕುಳಿತಿರುತ್ತಾರೆ.
ಅದೇ ರೀತಿ...
National Political News: ಆಪ್ ಪಕ್ಷದ ವಿರುದ್ಧವೇ ಕೇಸ್ ಹಾಕಿರುವ ಸ್ವಾತಿ ಮಲಿವಾಲ್, ಯ್ಯೂಟ್ಯೂಬರ್ ಧೃವ ರಾಠಿ ಬಗ್ಗೆ ಗಂಭೀರ ಆರೋಪ ಮಾಡಿದ್ದರು. ಧೃವ ರಾಠಿಯವರ ವೀಡಿಯೋದಿಂದಲೇ, ತನ್ನ ಮೇಲೆ ಈ ರೀತಿ ದೌರ್ಜನ್ಯವಾಗಿದೆ ಎಂದು ಆರೋಪಿಸಿದ್ದರು. ಅದಕ್ಕೆ ಧೃವ ರಾಠಿ ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ.
ಧ್ರುವ್ ರಾಠಿ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ...
National News: ಸಾವು ಹೇಗೆ ಬೇಕಾದರೂ ಸಂಭವಿಸಬಹುದು ಎಂಬುದಕ್ಕೆ ನಾವು ಈಗಾಗಲೇ ನಿಮಗೆ ಹಲವು ಉದಾಹರಣೆಗಳನ್ನು ಕೊಟ್ಟಿದ್ದೇವೆ. ಕೆಲ ದಿನಗಳ ಹಿಂದಷ್ಟೇ ವಿದೇಶದಲ್ಲಿ ಚಿಕನ್ ರೆಸಿಪಿ ತಿಂದು ಓರ್ವ ಯುವಕ ಸಾವನ್ನಪ್ಪಿದ್ದ. ಇನ್ನೊಂದೆಡೆ ತೆಲಂಗಾಣದಲ್ಲಿ ಮೊಟ್ಟೆ ಬಜ್ಜಿ ತಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ.ಅದೇ ರೀತಿ ಇಂದು ಬಿರಿಯಾನಿ ಕಿಂದು ಓರ್ವ ಮಹಿಳೆ ಸಾವನ್ನಪ್ಪಿದ್ದು, 178...
Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ.
https://youtu.be/FmrZc1CFxR4
ಏಕೆಂದರೆ ಯಾರೇ ಆಗಲಿ, ಮಧ್ಯಮ...