Political News: ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿ ಸೈಲೆಂಟ್ ಆಗಿದ್ದ ಕರ್ನಾಟಕ ಬಿಜೆಪಿಯಲ್ಲಿ (Karnataka BJP) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ (BY Vijayendra) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ, ಇದೀಗ ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆಗೆ ಮುಹೂರ್ತ...
Hubballi News: ಹುಬ್ಬಳ್ಳಿ: ವಿಕಲಚೇತನರು ಸಕ್ಕರೆ ಖಾಯಿಲೆ, ಅಪೌಷ್ಠಿಕತೆ, ರಕ್ತಹೀನತೆ, ಅಧಿಕ ರಕ್ತದೊತ್ತಡ ಹಾಗೂ ಟಿಬಿ ಖಾಯಿಲೆಯಂತಹ ರೋಗಗಳನ್ನು ಹಂತ ಹಂತವಾಗಿ ಪರಿಶೀಲಿಸಿಕೊಂಡು ಮುಂದೆ ಆಗಬಹುದಾದ ಸಮಸ್ಯೆಗಳನ್ನು ತಡೆಯಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಿ. ಪ್ರವೀಣ ಹೇಳಿದರು.
ತಾಲೂಕಿನ ಕೋಳಿವಾಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮದಡಿ...
Hubballi News: ಹುಬ್ಬಳ್ಳಿ: ಅಂಗವಿಕಲರು ರೋಗವನ್ನು ತಪಾಸಣೆ ಮಾಡಿಸಿಕೊಂಡು ಸೂಕ್ತ ವೈದ್ಯಕೀಯ ಸೌಲಭ್ಯ ಪಡೆದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರ ಅಧಿಕಾರಿ ಡಾ. ಹುಲಗಣ್ಣ ಇಂಜಗನವರ ಹೇಳಿದರು.
ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ತಾಲೂಕು ಪಂಚಾಯತಿ, ಹುಬ್ಬಳ್ಳಿ ಗ್ರಾಮ ಪಂಚಾಯತಿ, ಅದರಗುಂಚಿ ಇವರ ಸಹಯೋಗದಲ್ಲಿ ಗ್ರಾಮದ ವಿಕಲಚೇತನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿ...
Hubballi News: ಹುಬ್ಬಳ್ಳಿ: ತಾಲೂಕಿನ ಬು. ಅರಳೀಕಟ್ಟಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮದಡಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗ್ರಾ. ಪಂ ಉಪಾಧ್ಯಕ್ಷ ಲಿಂಗರಾಜ ಮೆಣಸಿನಕಾಯಿ, ಪಂಚಾಯತ ಅಭಿವೃದ್ಧಿ ಅಧಿಕಾರಿ ಭಾರತಿ ಮುಧೋಳ, ಬೀಮರಾಜ ಭೈರಪ್ಪನವರ, ಆರೋಗ್ಯ ನಿರೀಕ್ಷಣಾ ಅಧಿಕಾರಿ ವಿದ್ಯಾರಾಣಿ ಹಿರೇಮಠ,...
Hubballi News: ಹುಬ್ಬಳ್ಳಿ: ಕೆಎಸ್ಆರ್ಟಿಸಿ (KSRTC) ಬಸ್ ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಇನ್ನು ಮುಂದೆ ಗ್ರಾಹಕರಿಗೆ ಚಿಲ್ಲರೆ ತಲೆ ನೋವು ಇರಲ್ಲ. ಏಕೆಂದರೆ ಮೊದಲ ಬಾರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ(NWKRTC) ಸಂಸ್ಥೆಯ ಬಸ್ಸುಗಳಲ್ಲಿ ಯುಪಿಐ (UPI) ಪಾವತಿ ವ್ಯವಸ್ಥೆ ಮಾಡಲಾಗಿದ್ದು ಯಶಸ್ವಿಯಾಗಿದೆ. ಈ ಮೂಲಕ ಸಾರಿಗೆ ಬಸ್ಗಳಲ್ಲಿ ಚಿಲ್ಲರೆ...
Bengaluru News: ಬೆಂಗಳೂರು: ಜ್ಯುವೆಲರಿ ಶಾಪ್ ಮಾಲೀಕ ಮುಂಬೈಗೆ ತೆರಳಿದ್ದಾಗ ಜ್ಯುವೆಲ್ಲರಿ ಶಾಪ್ಗೆ ನುಗ್ಗಿದ ಮನೆ ಕೆಲಸಗಾರ, 4 ಕೆಜಿ ಚಿನ್ನ, 34 ಕೆಜಿ ಬೆಳ್ಳಿ, 9 ಲಕ್ಷ ನಗದು ಕಳ್ಳತನ (Theft) ಮಾಡಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅ.29 ರಂದು ನಡೆದ ಘಟನೆ ಇದಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ.
ರಾಜಸ್ಥಾನ ಮೂಲದ ಕೇತರಾಮ್,...
Dharwad News: ಧಾರವಾಡ: ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ 12 ಸಾವಿರ ರೂ ಗಿಂತ ಕಡಿಮೆ ಆದಾಯ, ನಗರ-ಪಟ್ಟಣದಲ್ಲಿ ವಾರ್ಷಿಕ 17 ಸಾವಿರ ರೂಗಿಂತ ಕಡಿಮೆ ಆದಾಯ ಹೊಂದಿರುವವರು ಬಿಪಿಎಲ್ ಕಾರ್ಡ್ ಗೆ ಅರ್ಹರು. ಇನ್ನು ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಪಡೆಯಲು ಆಗೋದಿಲ್ಲ. ಆದರೂ ಈ ರೀತಿ ಆಗುತ್ತಿದೆ ಅಂದರೆ...
Bellary News: ಬಳ್ಳಾರಿ: ಬಳ್ಳಾರಿಯಲ್ಲಿ ಲೋಕಾಯುಕ್ತ ಅಧಿಕಾರಿ ಆರ್.ಟಿ.ಓ ಬಲೆಗೆ ಬಿದ್ದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದ್ದು, ಆರ್.ಟಿ.ಓ ಅಧೀಕ್ಷ ಚಂದ್ರಕಾಂತ ಗುಡಿಮನಿ, ಏಜೆಂಟ್ ಮೊಹಮ್ಮದ್ ರಾಜ್ ಅವರ ಬಳಿ 15 ಸಾವಿರ ರೂಪಾಯಿ ತೆಗೆದುಕೊಳ್ಳುವಾಗ, ಬಲೆಗೆ ಬಿದ್ದಿದ್ದಾರೆ.
ನಿನ್ನೆ ರಾತ್ರಿ 10.20ರ ಸಮಯದಲ್ಲಿ ಹಣ ಪಡೆಯುವ ಸಂದರ್ಭದಲ್ಲಿ ಚಂದ್ರಕಾಂತ್ ಮತ್ತು ಮೊಹಮ್ಮದ್ ರಾಜ್...
Hubballi News: ಹುಬ್ಬಳ್ಳಿ : ಡಾಕ್ಟರ್ ಪ್ರಶಸ್ತಿ ಪುರಸ್ಕೃತ ಡಾಕ್ಟರ್ ರಮೇಶ್ ಮಹಾದೇವಪ್ಪನವರು, ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೇಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾದ ಕಲಂದರ್ ಮುಲ್ಲಾ, ಇವರ ನಿವಾಸದಲ್ಲಿ ಹೂವಿನ ಪುಷ್ಪವನ್ನು ಮಾಡುವ ಮುಖಾಂತರ ಆತ್ಮೀಯವಾಗಿ ಸನ್ಮಾನಿಸಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಊರಿನ ಸಮಸ್ತ ಗುರು ಹಿರಿಯರು ಯುವಕ ಮಿತ್ರರು, ಜೈ ಕರ್ನಾಟಕ ಆಟೋ...
Cricket News: ಸದ್ಯ ಪಾಕಿಸ್ತಾನ ಕ್ರಿಕೆಟ್‌ನಲ್ಲಿ (Pakistan Cricket) ಬದಲಾವಣೆಯ ಗಾಳಿ ಬೀಸುತ್ತಿದೆ. ಏಕದಿನ ವಿಶ್ವಕಪ್‌ನಲ್ಲಿ (ICC World Cup 2023) ತಂಡದ ಕಳಪೆ ಪ್ರದರ್ಶನದ ನಂತರ, ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಸಂಪೂರ್ಣ ಆಯ್ಕೆ ಸಮಿತಿಯನ್ನು ವಜಾಗೊಳಿಸಿತ್ತು. ಇದರ ನಂತರ ಬಾಬರ್ ಆಝಂ (Babar Azam) ಅವರನ್ನು ಎಲ್ಲಾ ಮೂರು...